Psalms · chapter 40 · verse 14
Psalm 40:14 in Kannada
ನನ್ನ ಪ್ರಾಣವನ್ನು ತೆಗೆಯಲು ಅದನ್ನು ಹುಡುಕುವದಕ್ಕೆ ಕೂಡಿಕೊಳ್ಳುವವರೆಲ್ಲರೂ ಆಶಾಭಂಗಪಟ್ಟು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಪಡುವವರು ಹಿಂದಕ್ಕೆ ಅಟ್ಟಲ್ಪಟ್ಟು ಅವ ಮಾನ ಹೊಂದಲಿ.
Nanna praanavannu tegeyalu adannu hudukuvadakke koodikolluvavarellaroo aashaabhangapattu lajjepadali; nanna kedinalli santoshapaduvavaru hindakke attalpattu ava maana hondali.
Psalm 40:14 in English
- King James Version (KJV)
- Let them be ashamed and confounded together that seek after my soul to destroy it; let them be driven backward and put to shame that wish me evil.
- World English Bible (WEB)
- Let them be disappointed and confounded together who seek after my soul to destroy it. Let them be turned backward and brought to dishonor who delight in my hurt.
- American Standard Version (ASV)
- Let them be put to shame and confounded together That seek after my soul to destroy it: Let them be turned backward and brought to dishonor That delight in my hurt.
- Bible in Basic English (BBE)
- Let those who go after my soul for its destruction have shame and trouble together; let them be turned back and made foolish who take pleasure in my trouble.
- Darby Translation (DBY)
- Let them be ashamed and brought to confusion together that seek after my soul to destroy it; let them be turned backward and confounded that take pleasure in mine adversity;
- Webster's Bible (WBS)
- Let them be ashamed and confounded together that seek after my soul to destroy it; let them be driven backward and put to shame that wish me evil.
- Young's Literal Translation (YLT)
- They are ashamed and confounded together, Who are seeking my soul to destroy it, They are turned backward, And are ashamed, who are desiring my evil.
Read in context
- 12ಲೆಕ್ಕ ವಿಲ್ಲದಷ್ಟು ಕೇಡುಗಳು ನನ್ನ ಸುತ್ತಲು ಆವರಿಸಿಕೊಂಡಿವೆ; ನಾನು ಮೇಲಕ್ಕೆ ನೋಡಲಾರದಷ್ಟು ನನ್ನ ಅಕ್ರಮ ಗಳು ನನ್ನನ್ನು ಹಿಡಿದವೆ; ಅವು ನನ್ನ ತಲೆಯ ಕೂದಲು ಗಳಿಗಿಂತ ಹೆಚ್ಚಾಗಿವೆ; ಆದದರಿಂದ ನನ್ನ ಹೃದಯವು ನನ್ನನ್ನು ಕುಂದಿಸಿತು.
- 13ಓ ಕರ್ತನೇ, ನನ್ನನ್ನು ಬಿಡಿಸು ವದಕ್ಕೆ ಇಷ್ಟವುಳ್ಳವನಾಗಿ, ಓ ಕರ್ತನೆ, ನನ್ನ ಸಹಾ ಯಕ್ಕೆ ತ್ವರೆಪಡು.
- 14ನನ್ನ ಪ್ರಾಣವನ್ನು ತೆಗೆಯಲು ಅದನ್ನು ಹುಡುಕುವದಕ್ಕೆ ಕೂಡಿಕೊಳ್ಳುವವರೆಲ್ಲರೂ ಆಶಾಭಂಗಪಟ್ಟು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಪಡುವವರು ಹಿಂದಕ್ಕೆ ಅಟ್ಟಲ್ಪಟ್ಟು ಅವ ಮಾನ ಹೊಂದಲಿ.
- 15ಆಹಾ, ಆಹಾ ಎಂದು ನನಗೆ ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ಹಾಳಾಗಲಿ;
- 16ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡುವ ವರು--ಕರ್ತನು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ.ಆದರೆ ನಾನು ದೀನನೂ ಬಡ ವನೂ ಆಗಿದ್ದೇನೆ; ಆದರೂ ಕರ್ತನು ನನಗೋಸ್ಕರ ಯೋಚಿಸುತ್ತಾನೆ; ನನ್ನ ಸಹಾಯವೂ ನನ್ನನ್ನು ತಪ್ಪಿಸುವಾ ತನೂ ನೀನೇ; ಓ ನನ್ನ ದೇವರೇ, ತಡ ಮಾಡಬೇಡ.
Cross references
- Psalm 35:26 ಕೀರ್ತನೆಗಳು 35:26ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ.
- Psalm 35:4 ಕೀರ್ತನೆಗಳು 35:4ನನ್ನ ಪ್ರಾಣವನ್ನು ಹುಡುಕುವವರು ನಾಚಿಕೆಪಟ್ಟು ಅವಮಾನ ಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಹಿಂದಿರುಗಿ ಲಜ್ಜೆಪಡಲಿ.
- Psalm 71:13 ಕೀರ್ತನೆಗಳು 71:13ನನ್ನ ಪ್ರಾಣವನ್ನು ಎದುರಿಸುವವರು ನಾಚಿಕೆಪಟ್ಟು ನಾಶವಾಗಲಿ; ನಿಂದೆಯೂ ಅವಮಾನವೂ ನನ್ನ ಕೇಡಿಗಾಗಿ ಹುಡುಕು ವವರನ್ನು ಸುತ್ತಿಕೊಳ್ಳಲಿ.
- John 18:6 ಯೋಹಾನನು 18:6ಆತನು ಅವರಿಗೆ--ನಾನೇ ಆತನು ಎಂದು ಹೇಳಿದ ಕೂಡಲೇ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.
- Isaiah 45:24 ಯೆಶಾಯ 45:24ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
- Psalm 9:3 ಕೀರ್ತನೆಗಳು 9:3ನನ್ನ ಶತ್ರುಗಳು ಹಿಂದಕ್ಕೆ ತಿರುಗಿ ನಿನ್ನ ಸಮ್ಮುಖ ದಿಂದ ಬಿದ್ದು ನಾಶವಾಗುವರು.
- Psalm 31:17–18 ಕೀರ್ತನೆಗಳು 31:17–18ಓ ಕರ್ತನೇ, ನಿನಗೆ ಮೊರೆಯಿಟ್ಟಿದ್ದೇನೆ; ನಾನು ಆಶಾಭಂಗಪಡ ದಂತೆ ಮಾಡು; ದುಷ್ಟರು ಆಶಾಭಂಗಪಡಲಿ; ಅವರು ಸಮಾಧಿಯಲ್ಲಿ ಮೌನವಾಗಿರಲಿ. ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ ಕಠಿಣ ವಾಗಿ ಮಾತನಾಡುವ ಸುಳ್ಳಿನ ತುಟಿಗಳು ಮೌನ ವಾಗಲಿ.
- Matthew 21:38–41 ಮತ್ತಾಯನು 21:38–41ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು. ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು. ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು. ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
- Acts 12:23–24 ಅಪೊಸ್ತಲರ ಕೃತ್ಯಗಳು 12:23–24ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು. ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂತು.ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
- Isaiah 41:11 ಯೆಶಾಯ 41:11ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು;
- Acts 9:4–6 ಅಪೊಸ್ತಲರ ಕೃತ್ಯಗಳು 9:4–6ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು. ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು. ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
- Psalm 70:2–3 ಕೀರ್ತನೆಗಳು 70:2–3ನನ್ನ ಪ್ರಾಣವನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಿಸುವವರು ಹಿಂದಿರುಗಿ ಗಲಿಬಿಲಿಯಾಗಲಿ. ಆಹಾ, ಆಹಾ ಎಂದು ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ತಿರುಗಲಿ.