Psalms · chapter 40 · verse 15
Psalm 40:15 in Kannada
ಆಹಾ, ಆಹಾ ಎಂದು ನನಗೆ ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ಹಾಳಾಗಲಿ;
Aahaa, aahaa endu nanage heluvavaru tamma naachikeya phalakkaagi haalaagali;
Psalm 40:15 in English
- King James Version (KJV)
- Let them be desolate for a reward of their shame that say unto me, Aha, aha.
- World English Bible (WEB)
- Let them be desolate by reason of their shame that tell me, “Aha! Aha!”
- American Standard Version (ASV)
- Let them be desolate by reason of their shame That say unto me, Aha, aha.
- Bible in Basic English (BBE)
- Let those who say to me, Aha, aha! be surprised because of their shame.
- Darby Translation (DBY)
- Let them be desolate, because of their shame, that say unto me, Aha! Aha!
- Webster's Bible (WBS)
- Let them be desolate for a reward of their shame that say to me, Aha, aha.
- Young's Literal Translation (YLT)
- They are desolate because of their shame, Who are saying to me, 'Aha, aha.'
Read in context
- 13ಓ ಕರ್ತನೇ, ನನ್ನನ್ನು ಬಿಡಿಸು ವದಕ್ಕೆ ಇಷ್ಟವುಳ್ಳವನಾಗಿ, ಓ ಕರ್ತನೆ, ನನ್ನ ಸಹಾ ಯಕ್ಕೆ ತ್ವರೆಪಡು.
- 14ನನ್ನ ಪ್ರಾಣವನ್ನು ತೆಗೆಯಲು ಅದನ್ನು ಹುಡುಕುವದಕ್ಕೆ ಕೂಡಿಕೊಳ್ಳುವವರೆಲ್ಲರೂ ಆಶಾಭಂಗಪಟ್ಟು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಪಡುವವರು ಹಿಂದಕ್ಕೆ ಅಟ್ಟಲ್ಪಟ್ಟು ಅವ ಮಾನ ಹೊಂದಲಿ.
- 15ಆಹಾ, ಆಹಾ ಎಂದು ನನಗೆ ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ಹಾಳಾಗಲಿ;
- 16ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡುವ ವರು--ಕರ್ತನು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ.ಆದರೆ ನಾನು ದೀನನೂ ಬಡ ವನೂ ಆಗಿದ್ದೇನೆ; ಆದರೂ ಕರ್ತನು ನನಗೋಸ್ಕರ ಯೋಚಿಸುತ್ತಾನೆ; ನನ್ನ ಸಹಾಯವೂ ನನ್ನನ್ನು ತಪ್ಪಿಸುವಾ ತನೂ ನೀನೇ; ಓ ನನ್ನ ದೇವರೇ, ತಡ ಮಾಡಬೇಡ.
- 17ಆದರೆ ನಾನು ದೀನನೂ ಬಡ ವನೂ ಆಗಿದ್ದೇನೆ; ಆದರೂ ಕರ್ತನು ನನಗೋಸ್ಕರ ಯೋಚಿಸುತ್ತಾನೆ; ನನ್ನ ಸಹಾಯವೂ ನನ್ನನ್ನು ತಪ್ಪಿಸುವಾ ತನೂ ನೀನೇ; ಓ ನನ್ನ ದೇವರೇ, ತಡ ಮಾಡಬೇಡ.
Cross references
- Psalm 35:25 ಕೀರ್ತನೆಗಳು 35:25ಅವರು ತಮ್ಮ ಹೃದಯ ದಲ್ಲಿ--ಹಾ, ನಮ್ಮ ಇಷ್ಟವೇ ನೆರವೇರಿತು ಎಂದು ಹೇಳದಿರಲಿ. ಅವನನ್ನು ನುಂಗಿ ಬಿಟ್ಟೆವೆಂದೂ ಅವರು ಹೇಳದೆ ಇರಲಿ;
- Psalm 35:21 ಕೀರ್ತನೆಗಳು 35:21ಹೌದು, ನನಗೆ ವಿರೋಧವಾಗಿ ತಮ್ಮ ಬಾಯನ್ನು ಅಗಲ ಮಾಡಿ--ಆಹಾ, ಆಹಾ ನಮ್ಮ ಕಣ್ಣು ಅದನ್ನು ನೋಡಿತು ಅನ್ನುತ್ತಾರೆ.
- Psalm 69:24–25 ಕೀರ್ತನೆಗಳು 69:24–25ಅವರ ಮೇಲೆ ನಿನ್ನ ರೋಷವನ್ನು ಹೊಯ್ಯಿ; ನಿನ್ನ ಕೋಪದ ಉರಿಯು ಅವರನ್ನು ಹಿಡಿಯಲಿ. ಅವರ ವಾಸಸ್ಥಳವು ನಾಶವಾಗಲಿ; ಅವರ ಗುಡಾರಗಳಲ್ಲಿ ನಿವಾಸಿಯು ಇಲ್ಲದೆ ಹೋಗಲಿ.
- Luke 19:43–44 ಲೂಕನು 19:43–44ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು. ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
- Psalm 73:19 ಕೀರ್ತನೆಗಳು 73:19ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.
- Psalm 109:6–20 ಕೀರ್ತನೆಗಳು 109:6–20ದುಷ್ಟನನ್ನು ಅವನ ಮೇಲೆ ನೇಮಿಸು; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ. ಅವನು ನ್ಯಾಯ ತೀರಿಸಲ್ಪಡುವಾಗ ದುಷ್ಟನೆಂದು ತೀರ್ಪು ಹೊಂದಲಿ. ಅವನ ಪ್ರಾರ್ಥನೆಯು ಪಾಪವಾಗಲಿ. ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋ ಗವನ್ನು ಬೇರೊಬ್ಬನು ತಕ್ಕೊಳ್ಳಲಿ. ಅವನ ಮಕ್ಕಳು ದಿಕ್ಕಿಲ್ಲದವರೂ ಹೆಂಡತಿ ವಿಧವೆಯೂ ಆಗಲಿ. ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ. ಸಾಲಗಾರನು ಅವನಿಗೆ ಇರುವದನ್ನೆಲ್ಲಾ ದೋಚಿ ಕೊಳ್ಳಲಿ; ಅನ್ಯರು ಅವನ ಕಷ್ಟಾರ್ಜಿತವನ್ನು ಸುಲು ಕೊಳ್ಳಲಿ. ಅವನಿಗೆ ಕರುಣೆ ತೋರಿಸುವವನು ಯಾವನೂ ಇಲ್ಲದೆ ಇರಲಿ; ಇಲ್ಲವೆ ದಿಕ್ಕಿಲ್ಲದ ಅವನ ಮಕ್ಕಳನ್ನು ಕರುಣಿಸುವವನು ಯಾವನೂ ಇಲ್ಲದೆ ಇರಲಿ. ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ. ಅವನ ತಂದೆಗಳ ಅಕ್ರಮವು ಕರ್ತನ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ. ಅವು ಯಾವಾಗಲೂ ಕರ್ತನ ಮುಂದೆ ಇರಲಿ; ಆತನು ಅವನ ಜ್ಞಾಪಕವನ್ನು ಭೂಮಿಯೊಳಗಿಂದ ಕಡಿದುಬಿಡಲಿ. ಅವನು ಕರುಣೆ ತೋರಿಸುವದನ್ನು ಮರೆತು ಹೃದಯದಲ್ಲಿ ನೊಂದವ ರನ್ನು ಕೊಲ್ಲುವದಕ್ಕೂ ಬಡವನನ್ನೂ ಕೊರತೆಯುಳ್ಳ ವವನ್ನೂ ಹಿಂಸಿಸಿದನು. ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ. ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಲಿ. ಅದು ಅವ ನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ ಯಾವಾ ಗಲೂ ನಡುವಿಗೆ ಕಟ್ಟುವ ನಡುಕಟ್ಟಿನ ಹಾಗೆಯೂ ಇರಲಿ. ಇದು ನನ್ನ ಪ್ರಾಣಕ್ಕೆ ವಿರೋಧವಾಗಿ ಕೇಡು ಮಾತಾಡುವ ನನ್ನ ಎದುರಾಳಿಗಳಿಗೆ ಕರ್ತನಿಂದ ಪ್ರತಿಫಲವಾಗಿರಲಿ.
- Luke 21:23–24 ಲೂಕನು 21:23–24ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು. ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
- Psalm 70:3–4 ಕೀರ್ತನೆಗಳು 70:3–4ಆಹಾ, ಆಹಾ ಎಂದು ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ತಿರುಗಲಿ. ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡು ವವರು--ದೇವರು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ.ಆದರೆ ನಾನು ದೀನನೂ ಬಡವನೂ ಆಗಿದ್ದೇನೆ; ಓ ದೇವರೇ ನನಗೋಸ್ಕರ ತ್ವರೆಪಡು; ನನ್ನ ಸಹಾಯವೂ ನನ್ನನ್ನು ತಪ್ಪಿಸುವವನೂ ನೀನೇ. ಓ ಕರ್ತನೇ, ತಡ ಮಾಡಬೇಡ.