Psalms · chapter 40 · verse 2
Psalm 40:2 in Kannada
ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು.
Aatanu nannannu naashanada kuniyindaloo mattu burudeya kesarinindaloo etti nanna paadagalannu bandeya mele nillisi nanna hejjegalannu sthirapadisidanu.
Psalm 40:2 in English
- King James Version (KJV)
- He brought me up also out of an horrible pit, out of the miry clay, and set my feet upon a rock, [and] established my goings.
- World English Bible (WEB)
- He brought me up also out of a horrible pit, out of the miry clay. He set my feet on a rock, and gave me a firm place to stand.
- American Standard Version (ASV)
- He brought me up also out of a horrible pit, out of the miry clay; And he set my feet upon a rock, and established my goings.
- Bible in Basic English (BBE)
- He took me up out of a deep waste place, out of the soft and sticky earth; he put my feet on a rock, and made my steps certain.
- Darby Translation (DBY)
- And he brought me up out of the pit of destruction, out of the miry clay, and set my feet upon a rock; he hath established my goings:
- Webster's Bible (WBS)
- He brought me up also out of a horrible pit, out of the miry clay, and set my feet upon a rock, [and] established my goings.
- Young's Literal Translation (YLT)
- And He doth cause me to come up From a pit of desolation — from mire of mud, And He raiseth up on a rock my feet, He is establishing my steps.
Read in context
- 1ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು.
- 2ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು.
- 3ನನ್ನ ಬಾಯಲ್ಲಿ ನೂತನ ಹಾಡನ್ನು ಇಟ್ಟಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ; ಅನೇಕರು ಇದನ್ನು ನೋಡಿ ಭಯಪಟ್ಟು ಕರ್ತನಲ್ಲಿ ಭರವಸವಿಡುವರು.
- 4ಕರ್ತನನ್ನು ತನ್ನ ಭರವಸವಾಗಿ ಮಾಡಿಕೊಂಡು ಅಹಂಕಾರಿಗಳನ್ನು ಗೌರವಿಸದೆಯೂ ಇಲ್ಲವೆ ಸುಳ್ಳಿನ ಕಡೆಗೆ ತಿರುಗಿಕೊಳ್ಳ ದೆಯೂ ಇರುವ ಮನುಷ್ಯನು ಧನ್ಯನು.
Cross references
- Psalm 37:23 ಕೀರ್ತನೆಗಳು 37:23ಒಳ್ಳೇ ಮನುಷ್ಯನ ಹೆಜ್ಜೆಗಳು ಕರ್ತನಿಂದ ದೃಢ ವಾಗುತ್ತವೆ; ಆತನು ಅವನ ಮಾರ್ಗದಲ್ಲಿ ಸಂತೋಷ ಪಡುತ್ತಾನೆ.
- Psalm 119:133 ಕೀರ್ತನೆಗಳು 119:133ನನ್ನ ಹೆಜ್ಜೆಗಳನ್ನು ನಿನ್ನ ವಾಕ್ಯದಲ್ಲಿ ದೃಢಪಡಿಸು; ಯಾವ ದುಷ್ಟತನವಾದರೂ ನನ್ನ ಮೇಲೆ ದೊರೆತನ ಮಾಡ ದಿರಲಿ.
- Psalm 27:5 ಕೀರ್ತನೆಗಳು 27:5ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು.
- Psalm 61:2 ಕೀರ್ತನೆಗಳು 61:2ನನ್ನ ಹೃದಯವು ಕುಂದಿಹೋಗಿರಲಾಗಿ, ಭೂಮಿಯ ಕಡೇ ಭಾಗದಿಂದ ನಿನ್ನನ್ನು ಕೂಗುವೆನು; ನನಗಿಂತ ಎತ್ತರ ವಾದ ಬಂಡೆಗೆ ನನ್ನನ್ನು ನಡಿಸು.
- Matthew 7:24–25 ಮತ್ತಾಯನು 7:24–25ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು. ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು.
- Psalm 71:20 ಕೀರ್ತನೆಗಳು 71:20ಕಠಿಣವಾದ ಇಕ್ಕಟ್ಟುಗಳನ್ನು ನೋಡಮಾಡಿದ ನನ್ನನ್ನು ನೀನು ತಿರಿಗಿ ಬದುಕಿಸಿದಿ; ಭೂಮಿಯ ಆಗಾಧ ಗಳೊಳಗಿಂದ ನನ್ನನ್ನು ಮೇಲಕ್ಕೆ ತರುತ್ತೀ.
- Jonah 2:5–6 ಯೋನ 2:5–6ನೀರು ಗಳು ಪ್ರಾಣದ ಮಟ್ಟಿಗೂ ನನ್ನನ್ನು ಸುತ್ತಿಕೊಂಡವು; ಅಗಾಧವು ನನ್ನನ್ನು ಸುತ್ತಲೂ ಮುಚ್ಚಿಕೊಂಡಿತು; ಆಪುಗಳು ನನ್ನ ತಲೆಯನ್ನು ಸುತ್ತಿಕೊಂಡಿದ್ದವು. ಬೆಟ್ಟಗಳ ಬುಡದ ತನಕ ಇಳಿದು ಹೋದೆನು; ಭೂಮಿಯ ಅಡ್ಡದಂಡೆಗಳು ನಿತ್ಯವಾಗಿ ನನ್ನ ಸುತ್ತಲಿ ದ್ದವು; ಆದಾಗ್ಯೂ ಓ ದೇವರಾದ ನನ್ನ ಕರ್ತನೇ, ನೀನು ನನ್ನ ಪ್ರಾಣವನ್ನು ನಾಶನದೊಳಗಿಂದ ಎಬ್ಬಿಸಿದ್ದೀ.
- Psalm 69:14–15 ಕೀರ್ತನೆಗಳು 69:14–15ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ.
- Psalm 86:13 ಕೀರ್ತನೆಗಳು 86:13ನಿನ್ನ ಕರುಣೆಯು ನನ್ನ ಮೇಲೆ ದೊಡ್ಡದಾಗಿದೆ; ಪಾತಾಳ ದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀ.
- Psalm 69:2 ಕೀರ್ತನೆಗಳು 69:2ನೆಲೆ ಸಿಕ್ಕದ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತೇನೆ; ನನ್ನ ಮೇಲೆ ಹಾದುಹೋಗುವ ನೀರಿನ ಪ್ರವಾಹಗಳ ಅಗಾಧದಲ್ಲಿ ನಾನು ಸಿಕ್ಕಿಕೊಂಡಿದ್ದೇನೆ.
- Zechariah 9:11 ಜೆಕರ್ಯ 9:11ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ.
- Psalm 18:36 ಕೀರ್ತನೆಗಳು 18:36ನನ್ನ ಹೆಜ್ಜೆಗ ಳನ್ನು ವಿಶಾಲಮಾಡಿ ನನ್ನ ಪಾದಗಳನ್ನು ಎಡವದಂತೆ ಮಾಡಿದ್ದೀ.