Psalms · chapter 40 · verse 7
Psalm 40:7 in Kannada
ಆಗ ನಾನು--ಇಗೋ, ನಾನು ಇದ್ದೇನೆ; ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ.
Aaga naanu--igo, naanu iddene; pustakada suruliyalli nannannu kuritu baredade.
Psalm 40:7 in English
- King James Version (KJV)
- Then said I, Lo, I come: in the volume of the book [it is] written of me,
- World English Bible (WEB)
- Then I said, “Behold, I have come. It is written about me in the book in the scroll.
- American Standard Version (ASV)
- Then said I, Lo, I am come; In the roll of the book it is written of me:
- Bible in Basic English (BBE)
- Then I said, See, I come; it is recorded of me in the roll of the book,
- Darby Translation (DBY)
- Then said I, Behold, I come, in the volume of the book it is written of me —
- Webster's Bible (WBS)
- Then said I, Lo, I come: in the volume of the book [it is] written of me,
- Young's Literal Translation (YLT)
- Then said I, 'Lo, I have come,' In the roll of the book it is written of me,
Read in context
- 5ಓ ನನ್ನ ದೇವರಾದ ಕರ್ತನೇ, ನೀನು ಮಾಡಿದ ನಿನ್ನ ಅದ್ಭುತ ಕಾರ್ಯಗಳೂ ನಮ್ಮ ಕಡೆಗಿರುವ ನಿನ್ನ ಯೋಚನೆಗಳೂ ಬಹಳ; ಅವುಗಳನ್ನು ಕ್ರಮವಾಗಿ ನಿನ್ನ ಮುಂದೆ ಎಣಿಸಲಾರೆನು; ಅವುಗಳನ್ನು ನಾನು ತಿಳಿಸಿ ಹೇಳಬೇಕಾದರೆ ಎಣಿಸುವದಕ್ಕಿಂತ ಹೆಚ್ಚಾಗಿವೆ.
- 6ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ;
- 7ಆಗ ನಾನು--ಇಗೋ, ನಾನು ಇದ್ದೇನೆ; ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ.
- 8ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
- 9ನಾನು ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿಬಿಟ್ಟಿದ್ದೇನೆ; ಇಗೋ, ಓ ಕರ್ತನೇ, ನಾನು ನನ್ನ ತುಟಿಗಳಿಗೆ ಅಡ್ಡಿ ಮಾಡಲಿಲ್ಲವೆಂಬ ಸಂಗತಿ ನೀನು ತಿಳಿದವ ನಾಗಿದ್ದೀ.
Cross references
- Hebrews 10:7–9 ಇಬ್ರಿಯರಿಗೆ 10:7–9ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ. ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ. ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ.
- Luke 24:44 ಲೂಕನು 24:44ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
- John 5:39 ಯೋಹಾನನು 5:39ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
- Luke 24:27 ಲೂಕನು 24:27ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
- 1 Corinthians 15:3–4 1 ಕೊರಿಂಥದವರಿಗೆ 15:3–4ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು. ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು.
- Acts 10:43 ಅಪೊಸ್ತಲರ ಕೃತ್ಯಗಳು 10:43ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.
- 1 Peter 1:10–11 1 ಪೇತ್ರನು 1:10–11ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು. ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.
- Revelation 19:10 ಪ್ರಕಟನೆ 19:10ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ
- Genesis 3:15 ಆದಿಕಾಂಡ 3:15ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.