Skip to content
ThuthiThuthiThuthi
Psalms · chapter 40 · verse 8

Psalm 40:8 in Kannada

ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.

O nanna devare ninage mechchikeyaadaddannu maadalu santoshisuttene; ninna nyaaya pramaanavu nanna antarangadalli ade.

Psalm 40:8 in English

King James Version (KJV)
I delight to do thy will, O my God: yea, thy law [is] within my heart.
World English Bible (WEB)
I delight to do your will, my God. Yes, your law is within my heart.”
American Standard Version (ASV)
I delight to do thy will, O my God; Yea, thy law is within my heart.
Bible in Basic English (BBE)
My delight is to do your pleasure, O my God; truly, your law is in my heart.
Darby Translation (DBY)
To do thy good pleasure, my God, is my delight, and thy law is within my heart.
Webster's Bible (WBS)
I delight to do thy will, O my God: yea, thy law [is] within my heart.
Young's Literal Translation (YLT)
To do Thy pleasure, my God, I have delighted, And Thy law [is] within my heart.

Read in context

  1. 6ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ;
  2. 7ಆಗ ನಾನು--ಇಗೋ, ನಾನು ಇದ್ದೇನೆ; ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ.
  3. 8ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
  4. 9ನಾನು ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿಬಿಟ್ಟಿದ್ದೇನೆ; ಇಗೋ, ಓ ಕರ್ತನೇ, ನಾನು ನನ್ನ ತುಟಿಗಳಿಗೆ ಅಡ್ಡಿ ಮಾಡಲಿಲ್ಲವೆಂಬ ಸಂಗತಿ ನೀನು ತಿಳಿದವ ನಾಗಿದ್ದೀ.
  5. 10ನಿನ್ನ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ನಾನು ಪ್ರಕಟಿಸಿದ್ದೇನೆ; ನಿನ್ನ ಪ್ರೀತಿ ಕರುಣೆಗಳನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡಲಿಲ್ಲ.
Read all of Psalm 40

Cross references

Original words (Hebrew)

Psalm 40:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.