Psalms · chapter 41 · verse 1
Psalm 41:1 in Kannada
ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು.
Badavanannu paraambarisuvavanu dhanyanu; kedina samayadalli kartanu avanannu tappisuvanu.
Psalm 41:1 in English
- King James Version (KJV)
- To the chief Musician, A Psalm of David. Blessed [is] he that considereth the poor: the LORD will deliver him in time of trouble.
- World English Bible (WEB)
- For the Chief Musician. A Psalm by David. Blessed is he who considers the poor. The LORD will deliver him in the day of evil.
- American Standard Version (ASV)
- For the Chief Musician. A Psalm of David. Blessed is he that considereth the poor: Jehovah will deliver him in the day of evil.
- Bible in Basic English (BBE)
- To the chief music-maker. A Psalm. Of David. Happy is the man who gives thought to the poor; the Lord will be his saviour in the time of trouble.
- Darby Translation (DBY)
- To the chief Musician. A Psalm of David. Blessed is he that understandeth the poor: Jehovah will deliver him in the day of evil.
- Webster's Bible (WBS)
- To the chief Musician, A Psalm of David. Blessed [is] he that considereth the poor: the LORD will deliver him in the time of trouble.
- Young's Literal Translation (YLT)
- To the Overseer. — A Psalm of David. O the happiness of him Who is acting wisely unto the poor, In a day of evil doth Jehovah deliver him.
Read in context
- 1ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು.
- 2ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ.
- 3ಹಾಸಿಗೆಯ ಮೇಲೆ ಕ್ಷೀಣಿಸುವ ವನನ್ನು ಕರ್ತನು ಬಲಪಡಿಸುವನು. ನೀನು ಅವನ ರೋಗದಲ್ಲಿ ಹಾಸಿಗೆಯನ್ನು ಸರಿಮಾಡುವಿ.
Cross references
- Proverbs 19:17 ಜ್ಞಾನೋಕ್ತಿಗಳು 19:17ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
- Proverbs 14:21 ಜ್ಞಾನೋಕ್ತಿಗಳು 14:21ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪ ಮಾಡುತ್ತಾನೆ; ಬಡವರ ಮೇಲೆ ಕನಿಕರ ತೋರಿ ಸುವವನು ಧನ್ಯನು.
- 2 Corinthians 9:8–14 2 ಕೊರಿಂಥದವರಿಗೆ 9:8–14ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ. (ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ. ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.) ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು. ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು. ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು. ಇದಲ್ಲದೆ ನಿಮ್ಮಲ್ಲಿ ರುವ ದೇವರ ಅಪಾರವಾದ ಕೃಪೆಯ ನಿಮಿತ್ತ ಅವರು ಪ್ರಾರ್ಥನೆ ಮಾಡುವವರಾಗಿ ನಿಮಗೋಸ್ಕರ ಹಂಬಲಿ ಸುತ್ತಾರೆ.ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.
- Acts 20:35 ಅಪೊಸ್ತಲರ ಕೃತ್ಯಗಳು 20:35ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
- Matthew 25:34–39 ಮತ್ತಾಯನು 25:34–39ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ; ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು. ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು? ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು.
- Psalm 37:39–40 ಕೀರ್ತನೆಗಳು 37:39–40ನೀತಿವಂತರ ರಕ್ಷಣೆಯು ಕರ್ತ ನಿಂದಲೇ; ಇಕ್ಕಟ್ಟಿನ ಕಾಲದಲ್ಲಿ ಅವರ ಬಲವು ಆತನೇ.ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ. ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
- James 2:13 ಯಾಕೋಬನು 2:13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
- Psalm 37:19 ಕೀರ್ತನೆಗಳು 37:19ವಿಪತ್ಕಾಲದಲ್ಲಿ ಅವರು ಆಶಾಭಂಗ ಪಡುವದಿಲ್ಲ; ಕ್ಷಾಮದ ದಿವಸಗಳಲ್ಲಿ ತೃಪ್ತಿಪಡುವರು.
- Hebrews 6:10 ಇಬ್ರಿಯರಿಗೆ 6:10ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
- Psalm 112:9 ಕೀರ್ತನೆಗಳು 112:9ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
- Isaiah 58:7–11 ಯೆಶಾಯ 58:7–11ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ? ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು. ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ, ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು. ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
- Galatians 2:10 ಗಲಾತ್ಯದವರಿಗೆ 2:10ಆದರೆ ನಾವು ಬಡವರನ್ನು ಜ್ಞಾಪಕ ಮಾಡಿ ಕೊಳ್ಳಬೇಕೆಂಬ ಒಂದೇ ವಿಷಯವನ್ನು ಅವರು ಬೇಡಿ ಕೊಂಡರು; ಇದನ್ನು ಮಾಡುವದರಲ್ಲಿ ನಾನೂ ಆಸಕ್ತನಾಗಿದ್ದೆನು.