Skip to content
ThuthiThuthiThuthi
Psalms · chapter 41 · verse 10

Psalm 41:10 in Kannada

ಆದರೆ ನೀನು, ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸಿ ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಪ್ರತೀಕಾರವನ್ನು ಮಾಡುವೆನು.

Aadare neenu, o kartane, nanna mele karunetorisi nannannu elamaadu; aaga naanu avarige prateekaaravannu maaduvenu.

Psalm 41:10 in English

King James Version (KJV)
But thou, O LORD, be merciful unto me, and raise me up, that I may requite them.
World English Bible (WEB)
But you, LORD, have mercy on me, and raise me up, that I may repay them.
American Standard Version (ASV)
But thou, O Jehovah, have mercy upon me, and raise me up, That I may requite them.
Bible in Basic English (BBE)
But you, O Lord, have mercy on me, lifting me up, so that I may give them their punishment.
Darby Translation (DBY)
But thou, Jehovah, be gracious unto me, and raise me up, that I may requite them.
Webster's Bible (WBS)
But thou, O LORD, be merciful to me, and raise me up, that I may requite them.
Young's Literal Translation (YLT)
And Thou, Jehovah, favour me, And cause me to rise, And I give recompence to them.

Read in context

  1. 8ಕೆಟ್ಟ ರೋಗವು ಅವನನ್ನು ಹಿಡಿದದೆ, ಈಗ ಅವನು ಮಲಗಿಕೊಂಡವನಾಗಿ ಎಂದಿಗೂ ಏಳನು ಎಂದು ಅವರು ಅನ್ನುತ್ತಾರೆ.
  2. 9ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.
  3. 10ಆದರೆ ನೀನು, ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸಿ ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಪ್ರತೀಕಾರವನ್ನು ಮಾಡುವೆನು.
  4. 11ನನ್ನ ಶತ್ರು ನನ್ನ ಮೇಲೆ ಜಯಧ್ವನಿ ಮಾಡದೆ ಇರುವದ ರಿಂದಲೇ ನಿನ್ನ ಒಲುಮೆಯು ನನಗಿರುವ ದೆಂದು ನಾನು ಬಲ್ಲೆನು.
  5. 12ನನ್ನನ್ನಾದರೋ ನನ್ನ ಯಥಾರ್ಥ ತ್ವದಲ್ಲಿ ನೀನು ಉದ್ಧರಿಸಿ ನಿನ್ನ ಸಮ್ಮುಖದಲ್ಲಿ ಎಂದೆಂದಿಗೂ ನನ್ನನ್ನು ನಿಲ್ಲಿಸಿದ್ದೀ.ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್‌. ಆಮೆನ್‌.
Read all of Psalm 41

Cross references

Original words (Hebrew)

Psalm 41:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.