Psalms · chapter 41 · verse 11
Psalm 41:11 in Kannada
ನನ್ನ ಶತ್ರು ನನ್ನ ಮೇಲೆ ಜಯಧ್ವನಿ ಮಾಡದೆ ಇರುವದ ರಿಂದಲೇ ನಿನ್ನ ಒಲುಮೆಯು ನನಗಿರುವ ದೆಂದು ನಾನು ಬಲ್ಲೆನು.
Nanna shatru nanna mele jayadhvani maadade iruvada rindale ninna olumeyu nanagiruva dendu naanu ballenu.
Psalm 41:11 in English
- King James Version (KJV)
- By this I know that thou favourest me, because mine enemy doth not triumph over me.
- World English Bible (WEB)
- By this I know that you delight in me, because my enemy doesn’t triumph over me.
- American Standard Version (ASV)
- By this I know that thou delightest in me, Because mine enemy doth not triumph over me.
- Bible in Basic English (BBE)
- By this I see that you have pleasure in me, because my hater does not overcome me.
- Darby Translation (DBY)
- By this I know that thou delightest in me, because mine enemy doth not triumph over me.
- Webster's Bible (WBS)
- By this I know that thou favorest me, because my enemy doth not triumph over me.
- Young's Literal Translation (YLT)
- By this I have known, That Thou hast delighted in me, Because my enemy shouteth not over me.
Read in context
- 9ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.
- 10ಆದರೆ ನೀನು, ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸಿ ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಪ್ರತೀಕಾರವನ್ನು ಮಾಡುವೆನು.
- 11ನನ್ನ ಶತ್ರು ನನ್ನ ಮೇಲೆ ಜಯಧ್ವನಿ ಮಾಡದೆ ಇರುವದ ರಿಂದಲೇ ನಿನ್ನ ಒಲುಮೆಯು ನನಗಿರುವ ದೆಂದು ನಾನು ಬಲ್ಲೆನು.
- 12ನನ್ನನ್ನಾದರೋ ನನ್ನ ಯಥಾರ್ಥ ತ್ವದಲ್ಲಿ ನೀನು ಉದ್ಧರಿಸಿ ನಿನ್ನ ಸಮ್ಮುಖದಲ್ಲಿ ಎಂದೆಂದಿಗೂ ನನ್ನನ್ನು ನಿಲ್ಲಿಸಿದ್ದೀ.ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್.
- 13ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್.
Cross references
- Colossians 2:15 ಕೊಲೊಸ್ಸೆಯವರಿಗೆ 2:15ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು.
- Psalm 124:6 ಕೀರ್ತನೆಗಳು 124:6ಆದರೆ ನಮ್ಮನ್ನು ಅವರ ಹಲ್ಲುಗಳಿಗೆ ಬೇಟೆ ಯಾಗಿ ಕೊಡದೆ ಇದ್ದ ಕರ್ತನಿಗೆ ಸ್ತೋತ್ರವಾಗಲಿ.
- Psalm 147:11 ಕೀರ್ತನೆಗಳು 147:11ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.
- Jeremiah 20:13 ಯೆರೆಮೀಯ 20:13ಕರ್ತನಿಗೆ ಹಾಡಿರಿ; ಕರ್ತನನ್ನು ಸ್ತುತಿ ಸಿರಿ; ಆತನು ಬಡವನ ಪ್ರಾಣವನ್ನು ಕೇಡು ಮಾಡುವ ವರ ಕೈಯಿಂದ ತಪ್ಪಿಸಿದ್ದಾನೆ.
- Psalm 25:2 ಕೀರ್ತನೆಗಳು 25:2ಓ ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.
- Psalm 86:17 ಕೀರ್ತನೆಗಳು 86:17ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ.
- Psalm 31:8 ಕೀರ್ತನೆಗಳು 31:8ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿಬಿಡಲಿಲ್ಲ; ನನ್ನ ಪಾದಗಳನ್ನು ಅಗಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀ.
- Psalm 35:25 ಕೀರ್ತನೆಗಳು 35:25ಅವರು ತಮ್ಮ ಹೃದಯ ದಲ್ಲಿ--ಹಾ, ನಮ್ಮ ಇಷ್ಟವೇ ನೆರವೇರಿತು ಎಂದು ಹೇಳದಿರಲಿ. ಅವನನ್ನು ನುಂಗಿ ಬಿಟ್ಟೆವೆಂದೂ ಅವರು ಹೇಳದೆ ಇರಲಿ;
- Psalm 13:4 ಕೀರ್ತನೆಗಳು 13:4ನನ್ನ ಶತ್ರುವು--ಅವನನ್ನು ಗೆದ್ದೆನೆಂದು ಹೇಳದ ಹಾಗೆಯೂ ನಾನು ಕದಲುವಾಗ ನನ್ನನ್ನು ಹಿಂಸಿಸುವವರು ಉಲ್ಲಾಸಪಡದ ಹಾಗೆಯೂ ನನ್ನ ಕಣ್ಣುಗಳನ್ನು ಬೆಳಗುವ ಹಾಗೆ ಮಾಡು.