Psalms · chapter 41 · verse 12
Psalm 41:12 in Kannada
ನನ್ನನ್ನಾದರೋ ನನ್ನ ಯಥಾರ್ಥ ತ್ವದಲ್ಲಿ ನೀನು ಉದ್ಧರಿಸಿ ನಿನ್ನ ಸಮ್ಮುಖದಲ್ಲಿ ಎಂದೆಂದಿಗೂ ನನ್ನನ್ನು ನಿಲ್ಲಿಸಿದ್ದೀ.ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್.
Nannannaadaro nanna yathaartha tvadalli neenu uddharisi ninna sammukhadalli endendigoo nannannu nillisiddee.israayelina devaraada kartanige yugayugakkoo kondaata vaagali. Aamen. Aamen.
Psalm 41:12 in English
- King James Version (KJV)
- And as for me, thou upholdest me in mine integrity, and settest me before thy face for ever.
- World English Bible (WEB)
- As for me, you uphold me in my integrity, and set me in your presence forever.
- American Standard Version (ASV)
- And as for me, thou upholdest me in mine integrity, And settest me before thy face for ever.
- Bible in Basic English (BBE)
- And as for me, you are my support in my righteousness, giving me a place before your face for ever.
- Darby Translation (DBY)
- But as for me, thou upholdest me in mine integrity, and settest me before thy face for ever.
- Webster's Bible (WBS)
- And as for me, thou upholdest me in my integrity, and settest me before thy face for ever.
- Young's Literal Translation (YLT)
- As to me, in mine integrity, Thou hast taken hold upon me, And causest me to stand before Thee to the age.
Read in context
- 10ಆದರೆ ನೀನು, ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸಿ ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಪ್ರತೀಕಾರವನ್ನು ಮಾಡುವೆನು.
- 11ನನ್ನ ಶತ್ರು ನನ್ನ ಮೇಲೆ ಜಯಧ್ವನಿ ಮಾಡದೆ ಇರುವದ ರಿಂದಲೇ ನಿನ್ನ ಒಲುಮೆಯು ನನಗಿರುವ ದೆಂದು ನಾನು ಬಲ್ಲೆನು.
- 12ನನ್ನನ್ನಾದರೋ ನನ್ನ ಯಥಾರ್ಥ ತ್ವದಲ್ಲಿ ನೀನು ಉದ್ಧರಿಸಿ ನಿನ್ನ ಸಮ್ಮುಖದಲ್ಲಿ ಎಂದೆಂದಿಗೂ ನನ್ನನ್ನು ನಿಲ್ಲಿಸಿದ್ದೀ.ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್.
- 13ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್.
Cross references
- Job 36:7 ಯೋಬನು 36:7ನೀತಿವಂತರಿಂದ ತನ್ನ ಕಣ್ಣುಗಳನ್ನು ತೊಲಗಿಸುವದಿಲ್ಲ. ಅವರು ಅರಸುಗಳ ಸಂಗಡ ಸಿಂಹಾಸನದಲ್ಲಿ ಇದ್ದಾರೆ. ಹೌದು, ಆತನು ಅವರನ್ನು, ಎಂದೆಂದಿಗೂ ಸ್ಥಿರಪಡಿಸುತ್ತಾನೆ. ಅವರು ಉನ್ನತಕ್ಕೇರಿಸಲ್ಪಟ್ಟಿದ್ದಾರೆ.
- Psalm 73:23–24 ಕೀರ್ತನೆಗಳು 73:23–24ಆದಾಗ್ಯೂ ನಾನು ನಿನ್ನ ಸಂಗಡ ಯಾವಾಗಲೂ ಇದ್ದೇನೆ; ನೀನು ನನ್ನ ಬಲಗೈಯನ್ನು ಹಿಡಿದಿದ್ದೀ. ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ.
- Psalm 34:15 ಕೀರ್ತನೆಗಳು 34:15ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ.
- Psalm 37:17 ಕೀರ್ತನೆಗಳು 37:17ದುಷ್ಟರ ತೋಳುಗಳು ಮುರಿದು ಹೋಗು ವವು; ಆದರೆ ನೀತಿವಂತರನ್ನು ಕರ್ತನು ಉದ್ಧಾರ ಮಾಡುತ್ತಾನೆ.
- John 17:24 ಯೋಹಾನನು 17:24ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
- Psalm 63:8 ಕೀರ್ತನೆಗಳು 63:8ನನ್ನ ಪ್ರಾಣವು ನಿನ್ನನ್ನು ಹಿಂಬಾಲಿಸಿ ಬರುತ್ತದೆ; ನಿನ್ನ ಬಲಗೈ ನನ್ನನ್ನು ಗಟ್ಟಿ ಯಾಗಿ ಎತ್ತಿಹಿಡಿಯುತ್ತದೆ.
- Psalm 25:21 ಕೀರ್ತನೆಗಳು 25:21ಯಥಾರ್ಥತೆಯೂ ನಿರ್ಮಲತೆಯೂ ನನ್ನನ್ನು ಕಾಯಲಿ; ನಿನ್ನನ್ನು ನಿರೀಕ್ಷಿಸುತ್ತೇನೆ.ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.
- Psalm 94:18 ಕೀರ್ತನೆಗಳು 94:18ನನ್ನ ಕಾಲುಜಾರಿತೋ ಎಂದು ನಾನು ಅಂದಾಗಲೇ ಓ ಕರ್ತನೇ, ನಿನ್ನ ಕರುಣೆಯು ನನ್ನನ್ನು ಎತ್ತಿಹಿಡಿಯಿತು.
- Psalm 16:11 ಕೀರ್ತನೆಗಳು 16:11ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- Psalm 17:15 ಕೀರ್ತನೆಗಳು 17:15ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.