Psalms · chapter 41 · verse 2
Psalm 41:2 in Kannada
ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ.
Kartanu avanannu kaapaadi jeevadalliduvanu; avanu bhoomiyalli dhanyanaagi ruvanu; neenu avana shatrugala ishtakke avanannu oppisade iruvi.
Psalm 41:2 in English
- King James Version (KJV)
- The LORD will preserve him, and keep him alive; [and] he shall be blessed upon the earth: and thou wilt not deliver him unto the will of his enemies.
- World English Bible (WEB)
- The LORD will preserve him, and keep him alive. He shall be blessed on the earth, and he will not surrender him to the will of his enemies.
- American Standard Version (ASV)
- Jehovah will preserve him, and keep him alive, And he shall be blessed upon the earth; And deliver not thou him unto the will of his enemies.
- Bible in Basic English (BBE)
- The Lord will keep him safe, and give him life; the Lord will let him be a blessing on the earth, and will not give him into the hand of his haters.
- Darby Translation (DBY)
- Jehovah will preserve him, and keep him alive; he shall be made happy in the land; and thou wilt not deliver him to the will of his enemies.
- Webster's Bible (WBS)
- The LORD will preserve him, and keep him alive; [and] he shall be blessed upon the earth: and thou wilt not deliver him to the will of his enemies.
- Young's Literal Translation (YLT)
- Jehovah doth preserve him and revive him, He is happy in the land, And Thou givest him not into the will of his enemies.
Read in context
- 1ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು.
- 2ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ.
- 3ಹಾಸಿಗೆಯ ಮೇಲೆ ಕ್ಷೀಣಿಸುವ ವನನ್ನು ಕರ್ತನು ಬಲಪಡಿಸುವನು. ನೀನು ಅವನ ರೋಗದಲ್ಲಿ ಹಾಸಿಗೆಯನ್ನು ಸರಿಮಾಡುವಿ.
- 4ಕರ್ತನೇ, ನನಗೆ ಕರುಣೆ ತೋರಿಸಿ ನನ್ನ ಪ್ರಾಣವನ್ನು ಸ್ವಸ್ಥಮಾಡು; ನಿನಗೆ ವಿರೋಧವಾಗಿ ಪಾಪಮಾಡಿದೆ ನೆಂದು ನಾನು ಹೇಳಿದೆನು.
Cross references
- Jeremiah 45:4–5 ಯೆರೆಮೀಯ 45:4–5ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ. ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
- Psalm 27:12 ಕೀರ್ತನೆಗಳು 27:12ನನ್ನ ವೈರಿಗಳ ಇಷ್ಟಕ್ಕೆ ನನ್ನನ್ನು ಕೊಟ್ಟುಬಿಡಬೇಡ; ಸುಳ್ಳು ಸಾಕ್ಷಿಗಳೂ ಕ್ರೂರತ್ವದ ಶ್ವಾಸಬಿಡುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ.
- 1 Timothy 4:8 1 ತಿಮೊಥೆಯನಿಗೆ 4:8ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
- Psalm 33:19 ಕೀರ್ತನೆಗಳು 33:19ಇದರಿಂದ ಅವರ ಪ್ರಾಣವನ್ನು ಮರಣದಿಂದ ಬಿಡಿಸಿ ಬರಗಾಲ ದಲ್ಲಿ ಅವರ ಜೀವವನ್ನು ಕಾಪಾಡುತ್ತಾನೆ.
- Psalm 37:32–33 ಕೀರ್ತನೆಗಳು 37:32–33ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ. ಕರ್ತನು ಅವನನ್ನು ದುಷ್ಟನ ಕೈಯಲ್ಲಿ ಬಿಡುವದಿಲ್ಲ; ಇಲ್ಲವೆ ನ್ಯಾಯವಿಚಾರಣೆಯಲ್ಲಿ ಅವನು ದುಷ್ಟನೆಂದು ತೀರ್ಪು ಹೊಂದುವದಿಲ್ಲ.
- Psalm 140:8–9 ಕೀರ್ತನೆಗಳು 140:8–9ಓ ಕರ್ತನೇ, ದುಷ್ಟರ ಆಶೆಯನ್ನು ನೆರವೇರಿಸಬೇಡ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡ ಎಂದು ಹೇಳಿದೆನು ಸೆಲಾ. ನನ್ನ ಸುತ್ತಲಿರುವವರ ವಿಷವೂ ಅವರ ತುಟಿಗಳ ಕಾಟವೂ ಅವರನ್ನು ಮುಚ್ಚಲಿ.
- Psalm 128:1–6 ಕೀರ್ತನೆಗಳು 128:1–6ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು. ಹೀಗಾದರೆ ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಸಂತೋಷ ವುಳ್ಳವನಾಗಿರುವಿ, ನಿನಗೆ ಒಳ್ಳೇಯದಾಗುವದು. ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು. ಇಗೋ, ಕರ್ತನಿಗೆ ಭಯಪಡುವ ಮನುಷ್ಯನು ಹೀಗೆಯೇ ಆಶೀರ್ವದಿಸಲ್ಪಡುವನು. ಕರ್ತನು ನಿನ್ನನ್ನು ಚೀಯೋನಿನೊಳಗಿಂದ ಆಶೀರ್ವದಿಸುವನು; ನಿನ್ನ ಜೀವನದ ದಿವಸಗಳೆಲ್ಲಾ ನೀನು ಯೆರೂಸಲೇಮಿನ ಒಳ್ಳೆಯದನ್ನು ನೋಡುವಿ.ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ. ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.
- Psalm 91:3–7 ಕೀರ್ತನೆಗಳು 91:3–7ನಿಶ್ಚಯವಾಗಿ ಆತನು ನಿನ್ನನ್ನು ಬೇಡನ ಉರ್ಲಿ ನಿಂದಲೂ ಅಪಾಯದ ಜಾಡ್ಯದಿಂದಲೂ ಬಿಡಿಸು ವನು. ತನ್ನ ರೆಕ್ಕೆಗಳಿಂದ ನಿನ್ನನ್ನು ಹೊದಗಿಸುವನು; ಆತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿ; ಆತನ ಸತ್ಯವು ನಿನ್ನ ಖೇಡ್ಯವೂ ಡಾಲೂ ಆಗಿದೆ. ರಾತ್ರಿಯ ಭಯಂಕರತೆಗೂ ಹಗಲಲ್ಲಿ ಹಾರುವ ಬಾಣಕ್ಕೂ ಅಂಧಕಾರದಲ್ಲಿ ನಡೆಯುವ ಜಾಡ್ಯಕ್ಕೂ ಇಲ್ಲವೆ ಮಧ್ಯಾಹ್ನದಲ್ಲಿ ಹಾಳು ಮಾಡುವ ನಾಶನಕ್ಕೂ ನೀನು ಭಯಪಡದೆ ಇರುವಿ. ನಿನ್ನ ಕಡೆಯಲ್ಲಿ ಸಾವಿರ ಜನರೂ ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರೂ ಬಿದ್ದಾಗ್ಯೂ ನಿನ್ನ ಸವಿಾಪಕ್ಕೆ ಅದು ಬರುವದಿಲ್ಲ.
- Psalm 37:22 ಕೀರ್ತನೆಗಳು 37:22ಆತನು ಆಶೀರ್ವದಿಸಿದವರು ಭೂಮಿಯನ್ನು ಸ್ವತಂತ್ರಿಸಿ ಕೊಳ್ಳುವರು; ಆತನು ಶಪಿಸಿದವರು ಕಡಿದು ಹಾಕಲ್ಪಡವರು.