Psalms · chapter 41 · verse 4
Psalm 41:4 in Kannada
ಕರ್ತನೇ, ನನಗೆ ಕರುಣೆ ತೋರಿಸಿ ನನ್ನ ಪ್ರಾಣವನ್ನು ಸ್ವಸ್ಥಮಾಡು; ನಿನಗೆ ವಿರೋಧವಾಗಿ ಪಾಪಮಾಡಿದೆ ನೆಂದು ನಾನು ಹೇಳಿದೆನು.
Kartane, nanage karune torisi nanna praanavannu svasthamaadu; ninage virodhavaagi paapamaadide nendu naanu helidenu.
Psalm 41:4 in English
- King James Version (KJV)
- I said, LORD, be merciful unto me: heal my soul; for I have sinned against thee.
- World English Bible (WEB)
- I said, “LORD, have mercy on me! Heal me, for I have sinned against you.”
- American Standard Version (ASV)
- I said, O Jehovah, have mercy upon me: Heal my soul; for I have sinned against thee.
- Bible in Basic English (BBE)
- I said, Lord, have mercy on me; make my soul well, because my faith is in you.
- Darby Translation (DBY)
- As for me, I said, Jehovah, be gracious unto me: heal my soul; for I have sinned against thee.
- Webster's Bible (WBS)
- I said, LORD, be merciful to me: heal my soul; for I have sinned against thee.
- Young's Literal Translation (YLT)
- I — I said, 'O Jehovah, favour me, Heal my soul, for I did sin against Thee,'
Read in context
- 2ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ.
- 3ಹಾಸಿಗೆಯ ಮೇಲೆ ಕ್ಷೀಣಿಸುವ ವನನ್ನು ಕರ್ತನು ಬಲಪಡಿಸುವನು. ನೀನು ಅವನ ರೋಗದಲ್ಲಿ ಹಾಸಿಗೆಯನ್ನು ಸರಿಮಾಡುವಿ.
- 4ಕರ್ತನೇ, ನನಗೆ ಕರುಣೆ ತೋರಿಸಿ ನನ್ನ ಪ್ರಾಣವನ್ನು ಸ್ವಸ್ಥಮಾಡು; ನಿನಗೆ ವಿರೋಧವಾಗಿ ಪಾಪಮಾಡಿದೆ ನೆಂದು ನಾನು ಹೇಳಿದೆನು.
- 5ಅವನು ಸತ್ತು ಅವನ ಹೆಸರು ನಾಶವಾಗುವದು ಯಾವಾಗ ಎಂದು ನನ್ನ ಶತ್ರುಗಳು ನನ್ನನ್ನು ಕುರಿತು ಕೇಡನ್ನು ಮಾತನಾಡುತ್ತಾರೆ.
- 6ನನ್ನನ್ನು ನೋಡುವದಕ್ಕೆ ಅವನು ಬಂದರೆ ವ್ಯರ್ಥ ಮಾತು ಆಡುತ್ತಾನೆ; ಅವನ ಹೃದಯವು ಅವನಿಗೆ ಅಕ್ರಮವನ್ನು ಕೂಡಿಸುತ್ತದೆ; ಅವನು ಹೊರಗೆ ಹೋದಾಗ ಅದನ್ನು ಹೇಳುತ್ತಾನೆ.
Cross references
- Psalm 103:3 ಕೀರ್ತನೆಗಳು 103:3ಆತನು ನಿನ್ನ ಅಪ ರಾಧಗಳನ್ನೆಲ್ಲಾ ಮನ್ನಿಸಿ ನಿನ್ನ ರೋಗಗಳನ್ನೆಲ್ಲಾ ಸ್ವಸ್ಥ ಮಾಡಿ
- James 5:15–16 ಯಾಕೋಬನು 5:15–16ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು. ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
- Hosea 6:1 ಹೋಶೇಯ 6:1ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.
- 2 Chronicles 30:18–20 2 ಪೂರ್ವಕಾಲವೃತ್ತಾಂತ 30:18–20ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು. ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು. ಕರ್ತನು ಹಿಜ್ಕೀಯನ ಮಾತು ಕೇಳಿ ಜನರನ್ನು ಗುಣಮಾಡಿದನು.
- Psalm 147:3 ಕೀರ್ತನೆಗಳು 147:3ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ.
- Psalm 6:2–4 ಕೀರ್ತನೆಗಳು 6:2–4ಓ ಕರ್ತನೇ, ನನ್ನ ಮೇಲೆ ದಯವಿಡು; ಯಾಕಂದರೆ ನಾನು ಬಲಹೀನನಾಗಿದ್ದೇನೆ. ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ನನ್ನ ಎಲುಬುಗಳು ತಲ್ಲಣಿಸುತ್ತವೆ. ನನ್ನ ಪ್ರಾಣವು ಸಹ ಬಹಳವಾಗಿ ತಲ್ಲಣಿಸುತ್ತದೆ; ಆದರೆ ಓ ಕರ್ತನೇ, ಇದು ಎಲ್ಲಿಯ ವರೆಗೆ? ಓ ಕರ್ತನೇ, ಹಿಂತಿರುಗಿ ನನ್ನ ಪ್ರಾಣವನ್ನು ತಪ್ಪಿಸಿಬಿಡು. ಹಾ! ನಿನ್ನ ಕರುಣೆಯ ನಿಮಿತ್ತ ನನ್ನನ್ನು ರಕ್ಷಿಸು.
- Psalm 32:5 ಕೀರ್ತನೆಗಳು 32:5ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ.
- Psalm 51:1–4 ಕೀರ್ತನೆಗಳು 51:1–4ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು. ನನ್ನ ಅಕ್ರಮದಿಂದ ನನ್ನನ್ನು ಪೂರ್ಣವಾಗಿ ತೊಳೆ; ನನ್ನ ಪಾಪದಿಂದ ನನ್ನನ್ನು ಶುದ್ಧಿಮಾಡು. ನನ್ನ ದ್ರೋಹಗಳನ್ನು ನಾನು ಒಪ್ಪಿ ಕೊಳ್ಳುತ್ತೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ. ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ.