Skip to content
ThuthiThuthiThuthi
Psalms · chapter 41 · verse 5

Psalm 41:5 in Kannada

ಅವನು ಸತ್ತು ಅವನ ಹೆಸರು ನಾಶವಾಗುವದು ಯಾವಾಗ ಎಂದು ನನ್ನ ಶತ್ರುಗಳು ನನ್ನನ್ನು ಕುರಿತು ಕೇಡನ್ನು ಮಾತನಾಡುತ್ತಾರೆ.

Avanu sattu avana hesaru naashavaaguvadu yaavaaga endu nanna shatrugalu nannannu kuritu kedannu maatanaaduttaare.

Psalm 41:5 in English

King James Version (KJV)
Mine enemies speak evil of me, When shall he die, and his name perish?
World English Bible (WEB)
My enemies speak evil against me: “When will he die, and his name perish?”
American Standard Version (ASV)
Mine enemies speak evil against me, [saying], When will he die, and his name perish?
Bible in Basic English (BBE)
My haters say evil against me, When will he be dead, and his name come to an end?
Darby Translation (DBY)
Mine enemies wish me evil: When will he die, and his name perish?
Webster's Bible (WBS)
My enemies speak evil of me, When shall he die, and his name perish?
Young's Literal Translation (YLT)
Mine enemies say evil of me: When he dieth — his name hath perished!

Read in context

  1. 3ಹಾಸಿಗೆಯ ಮೇಲೆ ಕ್ಷೀಣಿಸುವ ವನನ್ನು ಕರ್ತನು ಬಲಪಡಿಸುವನು. ನೀನು ಅವನ ರೋಗದಲ್ಲಿ ಹಾಸಿಗೆಯನ್ನು ಸರಿಮಾಡುವಿ.
  2. 4ಕರ್ತನೇ, ನನಗೆ ಕರುಣೆ ತೋರಿಸಿ ನನ್ನ ಪ್ರಾಣವನ್ನು ಸ್ವಸ್ಥಮಾಡು; ನಿನಗೆ ವಿರೋಧವಾಗಿ ಪಾಪಮಾಡಿದೆ ನೆಂದು ನಾನು ಹೇಳಿದೆನು.
  3. 5ಅವನು ಸತ್ತು ಅವನ ಹೆಸರು ನಾಶವಾಗುವದು ಯಾವಾಗ ಎಂದು ನನ್ನ ಶತ್ರುಗಳು ನನ್ನನ್ನು ಕುರಿತು ಕೇಡನ್ನು ಮಾತನಾಡುತ್ತಾರೆ.
  4. 6ನನ್ನನ್ನು ನೋಡುವದಕ್ಕೆ ಅವನು ಬಂದರೆ ವ್ಯರ್ಥ ಮಾತು ಆಡುತ್ತಾನೆ; ಅವನ ಹೃದಯವು ಅವನಿಗೆ ಅಕ್ರಮವನ್ನು ಕೂಡಿಸುತ್ತದೆ; ಅವನು ಹೊರಗೆ ಹೋದಾಗ ಅದನ್ನು ಹೇಳುತ್ತಾನೆ.
  5. 7ನನ್ನನ್ನು ಹಗೆ ಮಾಡುವವರೆಲ್ಲರು ಕೂಡಿ ನನ್ನ ಮೇಲೆ ಪಿಸುಗುಟ್ಟು ತ್ತಾರೆ; ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತಾರೆ;
Read all of Psalm 41

Cross references

Original words (Hebrew)

Psalm 41:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.