Psalms · chapter 41 · verse 8
Psalm 41:8 in Kannada
ಕೆಟ್ಟ ರೋಗವು ಅವನನ್ನು ಹಿಡಿದದೆ, ಈಗ ಅವನು ಮಲಗಿಕೊಂಡವನಾಗಿ ಎಂದಿಗೂ ಏಳನು ಎಂದು ಅವರು ಅನ್ನುತ್ತಾರೆ.
Ketta rogavu avanannu hididade, eega avanu malagikondavanaagi endigoo elanu endu avaru annuttaare.
Psalm 41:8 in English
- King James Version (KJV)
- An evil disease, [say they], cleaveth fast unto him: and [now] that he lieth he shall rise up no more.
- World English Bible (WEB)
- “An evil disease”, they say, “has afflicted him. Now that he lies he shall rise up no more.”
- American Standard Version (ASV)
- An evil disease, [say they], cleaveth fast unto him; And now that he lieth he shall rise up no more.
- Bible in Basic English (BBE)
- They say, He has an evil disease, which will not let him go: and now that he is down he will not get up again.
- Darby Translation (DBY)
- A thing of Belial cleaveth fast unto him; and now that he is laid down, he will rise up no more.
- Webster's Bible (WBS)
- An evil disease, [say they] , cleaveth fast to him: and [now] that he lieth he shall rise no more.
- Young's Literal Translation (YLT)
- A thing of Belial is poured out on him, And because he lay down he riseth not again.
Read in context
- 6ನನ್ನನ್ನು ನೋಡುವದಕ್ಕೆ ಅವನು ಬಂದರೆ ವ್ಯರ್ಥ ಮಾತು ಆಡುತ್ತಾನೆ; ಅವನ ಹೃದಯವು ಅವನಿಗೆ ಅಕ್ರಮವನ್ನು ಕೂಡಿಸುತ್ತದೆ; ಅವನು ಹೊರಗೆ ಹೋದಾಗ ಅದನ್ನು ಹೇಳುತ್ತಾನೆ.
- 7ನನ್ನನ್ನು ಹಗೆ ಮಾಡುವವರೆಲ್ಲರು ಕೂಡಿ ನನ್ನ ಮೇಲೆ ಪಿಸುಗುಟ್ಟು ತ್ತಾರೆ; ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತಾರೆ;
- 8ಕೆಟ್ಟ ರೋಗವು ಅವನನ್ನು ಹಿಡಿದದೆ, ಈಗ ಅವನು ಮಲಗಿಕೊಂಡವನಾಗಿ ಎಂದಿಗೂ ಏಳನು ಎಂದು ಅವರು ಅನ್ನುತ್ತಾರೆ.
- 9ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.
- 10ಆದರೆ ನೀನು, ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸಿ ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಪ್ರತೀಕಾರವನ್ನು ಮಾಡುವೆನು.
Cross references
- Luke 13:16 ಲೂಕನು 13:16ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೋ ಅಂದನು.
- Matthew 27:41–46 ಮತ್ತಾಯನು 27:41–46ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ-- ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು; ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು. ಆತನ ಜೊತೆಗೆ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಅದೇ ರೀತಿಯಾಗಿ ಆತನನ್ನು ನಿಂದಿಸಿದರು. ಆಗ ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು. ಹೆಚ್ಚು ಕಡಿಮೆ ಒಂಭತ್ತನೆಯ ತಾಸಿನಲ್ಲಿ ಯೇಸು--ಏಲೀ, ಏಲೀ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟಿದ್ದೀ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
- Psalm 71:11 ಕೀರ್ತನೆಗಳು 71:11ದೇವರು ಅವನನ್ನು ಕೈ ಬಿಟ್ಟಿದ್ದಾನೆ; ಅವನನ್ನು ಹಿಂಸಿಸಿ, ಹಿಡಿದುಕೊಳ್ಳಿರಿ; ಅವನನ್ನು ಬಿಡಿಸುವವನು ಯಾರೂ ಇಲ್ಲ ಎಂದು ಅವರು ಅನ್ನುತ್ತಾರೆ.
- Matthew 27:63–64 ಮತ್ತಾಯನು 27:63–64ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ. ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ
- Job 2:7–8 ಯೋಬನು 2:7–8ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು. ಅವನು ಬೋಕಿ ತಕ್ಕೊಂಡು ತನ್ನನ್ನು ತುರಿಸಿಕೊಂಡು ಬೂದಿಯ ನಡುವೆ ಕೂತನು.
- Psalm 3:2 ಕೀರ್ತನೆಗಳು 3:2ದೇವರಲ್ಲಿ ಇವನಿಗೆ ಯಾವ ಸಹಾಯವೂ ಇಲ್ಲವೆಂದು ನನ್ನ ವಿಷಯದಲ್ಲಿ ಅನೇಕರು ಹೇಳುತ್ತಾರೆ. ಸೆಲಾ.
- Psalm 38:3–7 ಕೀರ್ತನೆಗಳು 38:3–7ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ. ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ. ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ. ನಾನು ಕುಗ್ಗಿದ್ದೇನೆ, ಬಹಳವಾಗಿ ಬೊಗ್ಗಿದ್ದೇನೆ; ದಿನವೆಲ್ಲಾ ದುಃಖವುಳ್ಳವನಾಗಿ ತಿರುಗಾಡುತ್ತೇನೆ. ನನ್ನ ನಡುವು ಉರಿಯಿಂದ ತುಂಬಿದೆ; ನನ್ನ ಮಾಂಸದಲ್ಲಿ ಸ್ವಸ್ಥವೇನೂ ಇಲ್ಲ.