Psalms · chapter 41 · verse 9
Psalm 41:9 in Kannada
ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.
Haudu, nanna rottiyannu tindantha, naanu bharavasavittantha, nanna aapta snehitanu nanage virodhavaagi tanna kaalannu addagottiddaane.
Psalm 41:9 in English
- King James Version (KJV)
- Yea, mine own familiar friend, in whom I trusted, which did eat of my bread, hath lifted up [his] heel against me.
- World English Bible (WEB)
- Yes, my own familiar friend, in whom I trusted, who ate bread with me, has lifted up his heel against me.
- American Standard Version (ASV)
- Yea, mine own familiar friend, in whom I trusted, Who did eat of my bread, Hath lifted up his heel against me.
- Bible in Basic English (BBE)
- Even my dearest friend, in whom I had faith, who took bread with me, is turned against me.
- Darby Translation (DBY)
- Yea, mine own familiar friend, in whom I confided, who did eat of my bread, hath lifted up [his] heel against me.
- Webster's Bible (WBS)
- Yes, my own familiar friend, in whom I trusted, who ate of my bread, hath lifted up [his] heel against me.
- Young's Literal Translation (YLT)
- Even mine ally, in whom I trusted, One eating my bread, made great the heel against me,
Read in context
- 7ನನ್ನನ್ನು ಹಗೆ ಮಾಡುವವರೆಲ್ಲರು ಕೂಡಿ ನನ್ನ ಮೇಲೆ ಪಿಸುಗುಟ್ಟು ತ್ತಾರೆ; ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತಾರೆ;
- 8ಕೆಟ್ಟ ರೋಗವು ಅವನನ್ನು ಹಿಡಿದದೆ, ಈಗ ಅವನು ಮಲಗಿಕೊಂಡವನಾಗಿ ಎಂದಿಗೂ ಏಳನು ಎಂದು ಅವರು ಅನ್ನುತ್ತಾರೆ.
- 9ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.
- 10ಆದರೆ ನೀನು, ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸಿ ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಪ್ರತೀಕಾರವನ್ನು ಮಾಡುವೆನು.
- 11ನನ್ನ ಶತ್ರು ನನ್ನ ಮೇಲೆ ಜಯಧ್ವನಿ ಮಾಡದೆ ಇರುವದ ರಿಂದಲೇ ನಿನ್ನ ಒಲುಮೆಯು ನನಗಿರುವ ದೆಂದು ನಾನು ಬಲ್ಲೆನು.
Cross references
- John 13:18 ಯೋಹಾನನು 13:18ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.
- Psalm 55:12–14 ಕೀರ್ತನೆಗಳು 55:12–14ನನ್ನನ್ನು ನಿಂದಿಸಿದವನು ಶತ್ರುವಲ್ಲ; ಶತ್ರುವಾದರೆ ತಾಳಿಕೊಳ್ಳುತ್ತಿದ್ದೆನು; ನಿನಗೆ ವಿರೋಧವಾಗಿ ಹೆಚ್ಚಿಸಿ ಕೊಳ್ಳುವವನು ನನ್ನ ಹಗೆಯವನಲ್ಲ; ಹಗೆಯವನಾದರೆ ಅವನಿಗೆ ಅಡಗಿಕೊಳ್ಳುತ್ತಿದ್ದೆನು. ಆದರೆ ನೀನು ನನ್ನ ಜೊತಗಾರನೂ ನಡಿಸುವವನೂ ನನ್ನ ಪರಿಚಿತನೂ ಆಗಿದ್ದೀ. ನಾವು ಒಟ್ಟಾಗಿ ಇಂಪಾದ ಸಂಭಾಷಣೆ ಮಾಡಿದೆವು; ದೇವರ ಆಲಯಕ್ಕೆ ಗುಂಪಿನೊಂದಿಗೆ ನಡೆದುಹೋದೆವು.
- Matthew 26:23 ಮತ್ತಾಯನು 26:23ಅದಕ್ಕೆ ಆತನು ಪ್ರತ್ಯುತ್ತರವಾಗಿ--ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದಿದವನೇ ನನ್ನನ್ನು ಹಿಡುಕೊಡುವನು.
- Psalm 55:20–22 ಕೀರ್ತನೆಗಳು 55:20–22ಅವನು ತನ್ನ ಸಂಗಡ ಸಮಾಧಾನವುಳ್ಳವರಿಗೆ ವಿರೋಧವಾಗಿ ತನ್ನ ಕೈಗಳನ್ನು ಹಾಕಿದ್ದಾನೆ; ತನ್ನ ಒಡಂಬಡಿಕೆಯನ್ನು ಮುರಿದಿದ್ದಾನೆ. ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ. ನಿನ್ನ ಭಾರವನ್ನು ಕರ್ತನ ಮೇಲೆ ಹಾಕು; ಆತನು ನಿನಗೆ ಆಧಾರವಾಗಿರುವನು. ಆತನು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸನು.ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
- John 13:26–27 ಯೋಹಾನನು 13:26–27ಅದಕ್ಕೆ ಯೇಸು--ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ ಎಂದು ಉತ್ತರ ಕೊಟ್ಟನು. ಆ ರೊಟ್ಟಿಯ ತುಂಡನ್ನು ಅದ್ದಿ ಆತನು ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟನು. ರೊಟ್ಟಿಯ ತುಂಡನ್ನು ತಕ್ಕೊಂಡ ಮೇಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ--ನೀನು ಮಾಡುವ ದನ್ನು ಬೇಗನೆ ಮಾಡು ಎಂದು ಹೇಳಿದನು.
- Job 19:19 ಯೋಬನು 19:19ನನ್ನ ಆಪ್ತ ಸ್ನೇಹಿತರೆಲ್ಲಾ ನನ್ನನ್ನು ಅಸಹ್ಯಿಸುತ್ತಾರೆ; ನಾನು ಪ್ರೀತಿಮಾಡಿದವರೇ ನನಗೆ ವಿರೋಧವಾಗಿ ತಿರುಗಿ ದ್ದಾರೆ.
- Jeremiah 20:10 ಯೆರೆಮೀಯ 20:10ಅನೇಕರ ಚಾಡಿಯನ್ನು ಕೇಳಿದೆನು; ಸುತ್ತಲೂ ಭಯವದೆ--ತಿಳಿಸಿರಿ, ಆಗ ಅದನ್ನು ನಾವು ತಿಳಿಸುತ್ತೇವೆ ಎಂದು ಅನ್ನುತ್ತಾರೆ; ನನ್ನ ಆಪ್ತರೆಲ್ಲರೂ ನಾನು ಕುಂಟುವದನ್ನು ನೋಡಿಕೊಳ್ಳುತ್ತಾ--ಒಂದು ವೇಳೆ ಅವನು ಮೋಸ ಗೊಂಡಾನು; ಆಗ ನಾವು ಅವನನ್ನು ಗೆದ್ದು ಅವನಲ್ಲಿ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.
- Obadiah 1:7 ಓಬದ್ಯ 1:7ನಿನ್ನ ಸಂಗಡ ಒಟ್ಟುಗೂಡಿದ ಮನುಷ್ಯರೆಲ್ಲರು ನಿನ್ನನ್ನು ಮೇರೆಯ ವರೆಗೂ ತಂದಿದ್ದಾರೆ: ನಿನ್ನ ಸಂಗಡ ಸಮಾಧಾನವಾಗಿದ್ದ ಮನುಷ್ಯರು ನಿನ್ನನ್ನು ಮೋಸ ಮಾಡಿ ನಿನಗೆ ವಿರೋಧವಾಗಿ ಜಯಹೊಂದಿದ್ದಾರೆ; ನಿನ್ನ ರೊಟ್ಟಿಯನ್ನು ತಿನ್ನುವರು ನಿನ್ನ ಕೆಳಗೆ ಬೋನು ಇಟ್ಟಿದ್ದಾರೆ; ಅವನಲ್ಲಿ ವಿವೇಕವೇನೂ ಇಲ್ಲ.
- 2 Samuel 15:12 2 ಸಮುವೇಲನು 15:12ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.
- Micah 7:5 ಮೀಕ 7:5ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ.
- Job 19:13 ಯೋಬನು 19:13ನನ್ನ ಸಹೋದರರನ್ನು ನನಗೆ ದೂರ ಮಾಡು ತ್ತಾನೆ; ನನ್ನ ಪರಿಚಯದ ಸ್ನೇಹಿತರು ನನಗೆ ಅನ್ಯರೇ ಆದರು.
- Deuteronomy 32:15 ಧರ್ಮೋಪದೇಶಕಾಂಡ 32:15ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.