Psalms · chapter 42 · verse 10
Psalm 42:10 in Kannada
ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
Nanna vairigalu--ninna devaru elli endu dinavellaa nanage heli nannannu nindisiddarinda nanna elubugalu muridahaagive.nanna praanave, kuggihogiruvadenu? Yaake nannalli vyaakulapaduttee? Devarannu nireekshisu. Nanna mukhada lakshanavoo nanna devaroo aagiruvaatanannu naanu innoo kondaaduvenu.
Psalm 42:10 in English
- King James Version (KJV)
- [As] with a sword in my bones, mine enemies reproach me; while they say daily unto me, Where [is] thy God?
- World English Bible (WEB)
- As with a sword in my bones, my adversaries reproach me, while they continually ask me, “Where is your God?”
- American Standard Version (ASV)
- As with a sword in my bones, mine adversaries reproach me, While they continually say unto me, Where is thy God?
- Bible in Basic English (BBE)
- The cruel words of my haters are like a crushing of my bones; when they say to me every day, Where is your God?
- Darby Translation (DBY)
- As with a crushing in my bones mine adversaries reproach me, while they say unto me all the day, Where is thy God?
- Webster's Bible (WBS)
- [As] with a sword in my bones, my enemies reproach me; while they say daily to me, Where [is] thy God?
- Young's Literal Translation (YLT)
- With a sword in my bones Have mine adversaries reproached me, In their saying unto me all the day, 'Where [is] thy God?'
Read in context
- 8ಆದಾಗ್ಯೂ ಹಗಲಿನಲ್ಲಿ ಕರ್ತನು ತನ್ನ ಪ್ರೀತಿ, ಕರುಣೆಯನ್ನು ಆಜ್ಞಾಪಿಸುತ್ತಾನೆ; ರಾತ್ರಿ ಯಲ್ಲಿ ನನ್ನೊಂದಿಗೆ ಆತನ ಹಾಡೂ ನನ್ನ ಜೀವಾ ಧಾರಕನಾದ ದೇವರಿಗೆ ಪ್ರಾರ್ಥಿಸುವೆನು.
- 9ದೇವರೇ, ಯಾಕೆ ನನ್ನನ್ನು ಮರೆತುಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದು ಕೊಳ್ಳಬೇಕೆಂದು ನನ್ನ ಬಂಡೆಯಾದ ದೇವರಿಗೆ ನಾನು ಹೇಳುವೆನು?
- 10ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
- 11ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
Cross references
- Psalm 42:3 ಕೀರ್ತನೆಗಳು 42:3ನಿನ್ನ ದೇವರು ಎಲ್ಲಿ ಎಂದು ಅವರು ದಿನವೆಲ್ಲಾ ನನಗೆ ಹೇಳುವ ದರಿಂದ ನನ್ನ ಕಣ್ಣೀರು ನನಗೆ ಹಗಲಿರುಳು ಆಹಾರ ವಾಗಿದೆ.
- Joel 2:17 ಯೋವೇಲ 2:17ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು?
- Luke 2:35 ಲೂಕನು 2:35ಅನೇಕರ ಹೃದಯ ಗಳ ಅಲೋಚನೆಗಳು ಪ್ರಕಟವಾಗುವವು. (ಹೌದು, ನಿನ್ನ ಸ್ವಂತ ಪ್ರಾಣವನ್ನು ಸಹ ಕತ್ತಿಯು ತಿವಿಯುವದು) ಅಂದನು.
- Proverbs 12:18 ಜ್ಞಾನೋಕ್ತಿಗಳು 12:18ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ.
- Micah 7:10 ಮೀಕ 7:10ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.