Skip to content
ThuthiThuthiThuthi
Psalms · chapter 42 · verse 5

Psalm 42:5 in Kannada

ನನ್ನ ಪ್ರಾಣವೇ,ನೀನು ಕುಗ್ಗಿಹೋಗಿರುವದೇನು? ನನ್ನಲ್ಲಿ ನೀನು ಯಾಕೆ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು; ನಾನು ಆತನ ಸಹಾಯಕ್ಕಾಗಿ ಆತನನ್ನು ಇನ್ನೂ ಕೊಂಡಾಡುವೆನು.

Nanna praanave,neenu kuggihogiruvadenu? Nannalli neenu yaake vyaakulapaduttee? Devarannu nireekshisu; naanu aatana sahaayakkaagi aatanannu innoo kondaaduvenu.

Psalm 42:5 in English

King James Version (KJV)
Why art thou cast down, O my soul? and [why] art thou disquieted in me? hope thou in God: for I shall yet praise him [for] the help of his countenance.
World English Bible (WEB)
Why are you in despair, my soul? Why are you disturbed within me? Hope in God! For I shall still praise him for the saving help of his presence.
American Standard Version (ASV)
Why art thou cast down, O my soul? And [why] art thou disquieted within me? Hope thou in God; for I shall yet praise him [For] the help of his countenance.
Bible in Basic English (BBE)
Why are you crushed down, O my soul? and why are you troubled in me? put your hope in God; for I will again give him praise who is my help and my God.
Darby Translation (DBY)
Why art thou cast down, my soul, and art disquieted in me? hope in God; for I shall yet praise him, [for] the health of his countenance.
Webster's Bible (WBS)
Why art thou cast down, O my soul? and [why] art thou disquieted in me? hope thou in God: for I shall yet praise him [for] the help of his countenance.
Young's Literal Translation (YLT)
What! bowest thou thyself, O my soul? Yea, art thou troubled within me? Wait for God, for still I confess Him: The salvation of my countenance — My God!

Read in context

  1. 3ನಿನ್ನ ದೇವರು ಎಲ್ಲಿ ಎಂದು ಅವರು ದಿನವೆಲ್ಲಾ ನನಗೆ ಹೇಳುವ ದರಿಂದ ನನ್ನ ಕಣ್ಣೀರು ನನಗೆ ಹಗಲಿರುಳು ಆಹಾರ ವಾಗಿದೆ.
  2. 4ಇವುಗಳನ್ನು ಜ್ಞಾಪಕಮಾಡಿಕೊಂಡಾಗ ನನ್ನ ಪ್ರಾಣವು ನನ್ನಲ್ಲಿ ಕ್ಷೀಣಿಸುತ್ತದೆ; ಸಮೂಹ ದೊಂದಿಗೆ ನಾನು ಹೋಗಿ ಉತ್ಸಾಹಧ್ವನಿಯಿಂದಲೂ ಸ್ತೋತ್ರದಿಂದಲೂ ಪರಿಶುದ್ಧ ದಿನವನ್ನು ಆಚರಿಸುವ ಸಮೂಹದ ಸಂಗಡ ದೇವರ ಆಲಯಕ್ಕೆ ಅವರೊಂ ದಿಗೆ ನಾನು ಹೋದೆನಲ್ಲಾ.
  3. 5ನನ್ನ ಪ್ರಾಣವೇ,ನೀನು ಕುಗ್ಗಿಹೋಗಿರುವದೇನು? ನನ್ನಲ್ಲಿ ನೀನು ಯಾಕೆ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು; ನಾನು ಆತನ ಸಹಾಯಕ್ಕಾಗಿ ಆತನನ್ನು ಇನ್ನೂ ಕೊಂಡಾಡುವೆನು.
  4. 6ಓ ನನ್ನ ದೇವರೇ, ನನ್ನ ಪ್ರಾಣವು ನನ್ನಲ್ಲಿ ಕುಗ್ಗು ತ್ತದೆ; ಆದದರಿಂದ ಯೊರ್ದನ್‌ ಸೀಮೆಯಿಂದಲೂ ಹೆರ್ಮೋನ್ಯರಿಂದಲೂ ಮಿಸಾರ್‌ ಸಣ್ಣ ಬೆಟ್ಟದಿಂದಲೂ ನಿನ್ನನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.
  5. 7ನಿನ್ನ ನೀರಿನ ಪ್ರವಾಹದ ಶಬ್ದದಿಂದ ಅಗಾಧವು ಅಗಾಧಕ್ಕೆ ಕೂಗು ತ್ತದೆ; ನಿನ್ನ ಅಲೆಗಳೂ ತೆರೆಗಳೂ ಎಲ್ಲಾ ನನ್ನ ಮೇಲೆ ಹಾದುಹೋಗಿವೆ.
Read all of Psalm 42

Cross references

Original words (Hebrew)

Psalm 42:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.