Skip to content
ThuthiThuthiThuthi
Psalms · chapter 42 · verse 6

Psalm 42:6 in Kannada

ಓ ನನ್ನ ದೇವರೇ, ನನ್ನ ಪ್ರಾಣವು ನನ್ನಲ್ಲಿ ಕುಗ್ಗು ತ್ತದೆ; ಆದದರಿಂದ ಯೊರ್ದನ್‌ ಸೀಮೆಯಿಂದಲೂ ಹೆರ್ಮೋನ್ಯರಿಂದಲೂ ಮಿಸಾರ್‌ ಸಣ್ಣ ಬೆಟ್ಟದಿಂದಲೂ ನಿನ್ನನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.

O nanna devare, nanna praanavu nannalli kuggu ttade; aadadarinda yordan seemeyindaloo hermonyarindaloo misaar sanna bettadindaloo ninnannu jnyaapakamaadikolluttene.

Psalm 42:6 in English

King James Version (KJV)
O my God, my soul is cast down within me: therefore will I remember thee from the land of Jordan, and of the Hermonites, from the hill Mizar.
World English Bible (WEB)
My God, my soul is in despair within me. Therefore I remember you from the land of the Jordan, the heights of Hermon, from the hill Mizar.
American Standard Version (ASV)
O my God, my soul is cast down within me: Therefore do I remember thee from the land of the Jordan, And the Hermons, from the hill Mizar.
Bible in Basic English (BBE)
My soul is crushed down in me, so I will keep you in mind; from the land of Jordan and of the Hermons, from the hill Mizar.
Darby Translation (DBY)
My God, my soul is cast down within me; therefore do I remember thee from the land of the Jordan, and the Hermons, from mount Mizar.
Webster's Bible (WBS)
O my God, my soul is cast down within me: therefore will I remember thee from the land of Jordan, and of the Hermonites, from the hill Mizar.
Young's Literal Translation (YLT)
In me doth my soul bow itself, Therefore I remember Thee from the land of Jordan, And of the Hermons, from the hill Mizar.

Read in context

  1. 4ಇವುಗಳನ್ನು ಜ್ಞಾಪಕಮಾಡಿಕೊಂಡಾಗ ನನ್ನ ಪ್ರಾಣವು ನನ್ನಲ್ಲಿ ಕ್ಷೀಣಿಸುತ್ತದೆ; ಸಮೂಹ ದೊಂದಿಗೆ ನಾನು ಹೋಗಿ ಉತ್ಸಾಹಧ್ವನಿಯಿಂದಲೂ ಸ್ತೋತ್ರದಿಂದಲೂ ಪರಿಶುದ್ಧ ದಿನವನ್ನು ಆಚರಿಸುವ ಸಮೂಹದ ಸಂಗಡ ದೇವರ ಆಲಯಕ್ಕೆ ಅವರೊಂ ದಿಗೆ ನಾನು ಹೋದೆನಲ್ಲಾ.
  2. 5ನನ್ನ ಪ್ರಾಣವೇ,ನೀನು ಕುಗ್ಗಿಹೋಗಿರುವದೇನು? ನನ್ನಲ್ಲಿ ನೀನು ಯಾಕೆ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು; ನಾನು ಆತನ ಸಹಾಯಕ್ಕಾಗಿ ಆತನನ್ನು ಇನ್ನೂ ಕೊಂಡಾಡುವೆನು.
  3. 6ಓ ನನ್ನ ದೇವರೇ, ನನ್ನ ಪ್ರಾಣವು ನನ್ನಲ್ಲಿ ಕುಗ್ಗು ತ್ತದೆ; ಆದದರಿಂದ ಯೊರ್ದನ್‌ ಸೀಮೆಯಿಂದಲೂ ಹೆರ್ಮೋನ್ಯರಿಂದಲೂ ಮಿಸಾರ್‌ ಸಣ್ಣ ಬೆಟ್ಟದಿಂದಲೂ ನಿನ್ನನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.
  4. 7ನಿನ್ನ ನೀರಿನ ಪ್ರವಾಹದ ಶಬ್ದದಿಂದ ಅಗಾಧವು ಅಗಾಧಕ್ಕೆ ಕೂಗು ತ್ತದೆ; ನಿನ್ನ ಅಲೆಗಳೂ ತೆರೆಗಳೂ ಎಲ್ಲಾ ನನ್ನ ಮೇಲೆ ಹಾದುಹೋಗಿವೆ.
  5. 8ಆದಾಗ್ಯೂ ಹಗಲಿನಲ್ಲಿ ಕರ್ತನು ತನ್ನ ಪ್ರೀತಿ, ಕರುಣೆಯನ್ನು ಆಜ್ಞಾಪಿಸುತ್ತಾನೆ; ರಾತ್ರಿ ಯಲ್ಲಿ ನನ್ನೊಂದಿಗೆ ಆತನ ಹಾಡೂ ನನ್ನ ಜೀವಾ ಧಾರಕನಾದ ದೇವರಿಗೆ ಪ್ರಾರ್ಥಿಸುವೆನು.
Read all of Psalm 42

Cross references

Original words (Hebrew)

Psalm 42:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.