Skip to content
ThuthiThuthiThuthi
Psalms · chapter 42 · verse 7

Psalm 42:7 in Kannada

ನಿನ್ನ ನೀರಿನ ಪ್ರವಾಹದ ಶಬ್ದದಿಂದ ಅಗಾಧವು ಅಗಾಧಕ್ಕೆ ಕೂಗು ತ್ತದೆ; ನಿನ್ನ ಅಲೆಗಳೂ ತೆರೆಗಳೂ ಎಲ್ಲಾ ನನ್ನ ಮೇಲೆ ಹಾದುಹೋಗಿವೆ.

Ninna neerina pravaahada shabdadinda agaadhavu agaadhakke koogu ttade; ninna alegaloo teregaloo ellaa nanna mele haaduhogive.

Psalm 42:7 in English

King James Version (KJV)
Deep calleth unto deep at the noise of thy waterspouts: all thy waves and thy billows are gone over me.
World English Bible (WEB)
Deep calls to deep at the noise of your waterfalls. All your waves and your billows have swept over me.
American Standard Version (ASV)
Deep calleth unto deep at the noise of thy waterfalls: All thy waves and thy billows are gone over me.
Bible in Basic English (BBE)
Deep is sounding to deep at the noise of your waterfalls; all your waves have gone rolling over me.
Darby Translation (DBY)
Deep calleth unto deep at the noise of thy cataracts; all thy breakers and thy billows are gone over me.
Webster's Bible (WBS)
Deep calleth to deep at the noise of thy water-spouts: all thy waves and thy billows are gone over me.
Young's Literal Translation (YLT)
Deep unto deep is calling At the noise of Thy water-spouts, All Thy breakers and Thy billows passed over me.

Read in context

  1. 5ನನ್ನ ಪ್ರಾಣವೇ,ನೀನು ಕುಗ್ಗಿಹೋಗಿರುವದೇನು? ನನ್ನಲ್ಲಿ ನೀನು ಯಾಕೆ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು; ನಾನು ಆತನ ಸಹಾಯಕ್ಕಾಗಿ ಆತನನ್ನು ಇನ್ನೂ ಕೊಂಡಾಡುವೆನು.
  2. 6ಓ ನನ್ನ ದೇವರೇ, ನನ್ನ ಪ್ರಾಣವು ನನ್ನಲ್ಲಿ ಕುಗ್ಗು ತ್ತದೆ; ಆದದರಿಂದ ಯೊರ್ದನ್‌ ಸೀಮೆಯಿಂದಲೂ ಹೆರ್ಮೋನ್ಯರಿಂದಲೂ ಮಿಸಾರ್‌ ಸಣ್ಣ ಬೆಟ್ಟದಿಂದಲೂ ನಿನ್ನನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.
  3. 7ನಿನ್ನ ನೀರಿನ ಪ್ರವಾಹದ ಶಬ್ದದಿಂದ ಅಗಾಧವು ಅಗಾಧಕ್ಕೆ ಕೂಗು ತ್ತದೆ; ನಿನ್ನ ಅಲೆಗಳೂ ತೆರೆಗಳೂ ಎಲ್ಲಾ ನನ್ನ ಮೇಲೆ ಹಾದುಹೋಗಿವೆ.
  4. 8ಆದಾಗ್ಯೂ ಹಗಲಿನಲ್ಲಿ ಕರ್ತನು ತನ್ನ ಪ್ರೀತಿ, ಕರುಣೆಯನ್ನು ಆಜ್ಞಾಪಿಸುತ್ತಾನೆ; ರಾತ್ರಿ ಯಲ್ಲಿ ನನ್ನೊಂದಿಗೆ ಆತನ ಹಾಡೂ ನನ್ನ ಜೀವಾ ಧಾರಕನಾದ ದೇವರಿಗೆ ಪ್ರಾರ್ಥಿಸುವೆನು.
  5. 9ದೇವರೇ, ಯಾಕೆ ನನ್ನನ್ನು ಮರೆತುಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದು ಕೊಳ್ಳಬೇಕೆಂದು ನನ್ನ ಬಂಡೆಯಾದ ದೇವರಿಗೆ ನಾನು ಹೇಳುವೆನು?
Read all of Psalm 42

Cross references

Original words (Hebrew)

Psalm 42:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.