Psalms · chapter 42 · verse 8
Psalm 42:8 in Kannada
ಆದಾಗ್ಯೂ ಹಗಲಿನಲ್ಲಿ ಕರ್ತನು ತನ್ನ ಪ್ರೀತಿ, ಕರುಣೆಯನ್ನು ಆಜ್ಞಾಪಿಸುತ್ತಾನೆ; ರಾತ್ರಿ ಯಲ್ಲಿ ನನ್ನೊಂದಿಗೆ ಆತನ ಹಾಡೂ ನನ್ನ ಜೀವಾ ಧಾರಕನಾದ ದೇವರಿಗೆ ಪ್ರಾರ್ಥಿಸುವೆನು.
Aadaagyoo hagalinalli kartanu tanna preeti, karuneyannu aajnyaapisuttaane; raatri yalli nannondige aatana haadoo nanna jeevaa dhaarakanaada devarige praarthisuvenu.
Psalm 42:8 in English
- King James Version (KJV)
- [Yet] the LORD will command his lovingkindness in the daytime, and in the night his song [shall be] with me, [and] my prayer unto the God of my life.
- World English Bible (WEB)
- The LORD will command his loving kindness in the daytime. In the night his song shall be with me: a prayer to the God of my life.
- American Standard Version (ASV)
- [Yet] Jehovah will command his lovingkindness in the day-time; And in the night his song shall be with me, [Even] a prayer unto the God of my life.
- Bible in Basic English (BBE)
- But the Lord will send his mercy in the daytime, and in the night his song will be with me, a prayer to the God of my life.
- Darby Translation (DBY)
- In the day-time will Jehovah command his loving-kindness, and in the night his song shall be with me, a prayer unto the God of my life.
- Webster's Bible (WBS)
- [Yet] the LORD will command his loving-kindness in the day-time, and in the night his song [shall be] with me, [and] my prayer to the God of my life.
- Young's Literal Translation (YLT)
- By day Jehovah commandeth His kindness, And by night a song [is] with me, A prayer to the God of my life.
Read in context
- 6ಓ ನನ್ನ ದೇವರೇ, ನನ್ನ ಪ್ರಾಣವು ನನ್ನಲ್ಲಿ ಕುಗ್ಗು ತ್ತದೆ; ಆದದರಿಂದ ಯೊರ್ದನ್ ಸೀಮೆಯಿಂದಲೂ ಹೆರ್ಮೋನ್ಯರಿಂದಲೂ ಮಿಸಾರ್ ಸಣ್ಣ ಬೆಟ್ಟದಿಂದಲೂ ನಿನ್ನನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.
- 7ನಿನ್ನ ನೀರಿನ ಪ್ರವಾಹದ ಶಬ್ದದಿಂದ ಅಗಾಧವು ಅಗಾಧಕ್ಕೆ ಕೂಗು ತ್ತದೆ; ನಿನ್ನ ಅಲೆಗಳೂ ತೆರೆಗಳೂ ಎಲ್ಲಾ ನನ್ನ ಮೇಲೆ ಹಾದುಹೋಗಿವೆ.
- 8ಆದಾಗ್ಯೂ ಹಗಲಿನಲ್ಲಿ ಕರ್ತನು ತನ್ನ ಪ್ರೀತಿ, ಕರುಣೆಯನ್ನು ಆಜ್ಞಾಪಿಸುತ್ತಾನೆ; ರಾತ್ರಿ ಯಲ್ಲಿ ನನ್ನೊಂದಿಗೆ ಆತನ ಹಾಡೂ ನನ್ನ ಜೀವಾ ಧಾರಕನಾದ ದೇವರಿಗೆ ಪ್ರಾರ್ಥಿಸುವೆನು.
- 9ದೇವರೇ, ಯಾಕೆ ನನ್ನನ್ನು ಮರೆತುಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದು ಕೊಳ್ಳಬೇಕೆಂದು ನನ್ನ ಬಂಡೆಯಾದ ದೇವರಿಗೆ ನಾನು ಹೇಳುವೆನು?
- 10ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
Cross references
- Psalm 16:7 ಕೀರ್ತನೆಗಳು 16:7ನನಗೆ ಆಲೋಚನೆ ಹೇಳಿದ ಕರ್ತನನ್ನು ನಾನು ಸ್ತುತಿಸುವೆನು, ರಾತ್ರಿಯಲ್ಲಿಯೂ ನನ್ನ ಅಂತರಿಂದ್ರಿ ಯಗಳು ನನಗೆ ಬೋಧಿಸುತ್ತವೆ.
- Psalm 149:5 ಕೀರ್ತನೆಗಳು 149:5ಪರಿಶುದ್ಧರು ಘನತೆಯಿಂದ ಉತ್ಸಾಹಪಡಲಿ; ತಮ್ಮ ಹಾಸಿಗೆಗಳ ಮೇಲೆ ಉತ್ಸಾಹಧ್ವನಿಮಾಡಲಿ.
- Psalm 63:6 ಕೀರ್ತನೆಗಳು 63:6ಸಾರದಿಂದಲೂ ಕೊಬ್ಬಿನಿಂದಲೂ ನನ್ನ ಪ್ರಾಣವು ತೃಪ್ತಿಯಾಗುವದು; ಆಗ ನನ್ನ ಬಾಯಿಯು ಉತ್ಸಾಹದ ತುಟಿಗಳಿಂದ ನಿನ್ನನ್ನು ಸ್ತುತಿಸುವದು.
- Job 35:10 ಯೋಬನು 35:10ಆದರೆ ರಾತ್ರಿಯಲ್ಲಿ ಗೀತೆಗಳನ್ನು ಕೊಡುವ ನನ್ನ ನಿರ್ಮಾಣಿಕನಾದ ದೇವರು ಎಲ್ಲಿ ಎಂದು ಯಾರೂ ಹೇಳುವದಿಲ್ಲ.
- Deuteronomy 28:8 ಧರ್ಮೋಪದೇಶಕಾಂಡ 28:8ನಿನ್ನ ಕಣಜಗಳಲ್ಲಿಯೂ ನೀನು ಕೈಹಾಕುವ ಎಲ್ಲಾದರಲ್ಲಿಯೂ ನಿನಗೆ ಆಶೀರ್ವಾದ ಬರುವ ಹಾಗೆ ಕರ್ತನು ಅಪ್ಪಣೆಕೊಡುವನು; ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ಆಶೀರ್ವಾದ ಕೊಡುವನು.
- Colossians 3:3 ಕೊಲೊಸ್ಸೆಯವರಿಗೆ 3:3ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.
- Psalm 133:3 ಕೀರ್ತನೆಗಳು 133:3ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
- Acts 16:25 ಅಪೊಸ್ತಲರ ಕೃತ್ಯಗಳು 16:25ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು.
- Psalm 44:4 ಕೀರ್ತನೆಗಳು 44:4ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು.
- Matthew 8:8 ಮತ್ತಾಯನು 8:8ಅದಕ್ಕೆ ಶತಾಧಿಪತಿಯು ಪ್ರತ್ಯುತ್ತರವಾಗಿ--ಕರ್ತನೇ, ನೀನು ನನ್ನ ಮನೆ ಯೊಳಗೆ ಬರುವದಕ್ಕೆ ನಾನು ಯೋಗ್ಯನಲ್ಲ; ಆದರೆ ನೀನು ಒಂದು ಮಾತು ಮಾತ್ರ ಹೇಳು, ಆಗ ನನ್ನ ಸೇವಕನು ಸ್ವಸ್ಥನಾಗುವನು.
- Psalm 77:6 ಕೀರ್ತನೆಗಳು 77:6ನನ್ನ ಹಾಡನ್ನು ರಾತ್ರಿಯಲ್ಲಿ ಜ್ಞಾಪಕ ಮಾಡಿಕೊಳ್ಳುತ್ತೇನೆ; ನನ್ನ ಹೃದಯದ ಸಂಗಡ ಮಾತಾ ಡುತ್ತೇನೆ; ನನ್ನ ಆತ್ಮವು ಪರಿಶೋಧನೆ ಮಾಡಿತು.
- Isaiah 30:29 ಯೆಶಾಯ 30:29ಪರಿಶುದ್ಧ ಹಬ್ಬವನ್ನು ಆಚರಿಸುವ ರಾತ್ರಿಯಲ್ಲಿ ಹೇಗೋ ಹಾಗೆ ನಿಮಗೆ ಹಾಡುವಿರಿ; ಕರ್ತನ ಪರ್ವತಕ್ಕೆ ಇಸ್ರಾಯೇಲಿನ ಬಂಡೆಯ ಬಳಿಗೆ ಬರುವದಕ್ಕೆ ಕೊಳಲಿನ ಸಂಗಡ ಹೋಗುವ ಪ್ರಕಾರ ಹೃದಯದ ಸಂತೋಷವಿರುವದು.