Skip to content
ThuthiThuthiThuthi
Psalms · chapter 42 · verse 9

Psalm 42:9 in Kannada

ದೇವರೇ, ಯಾಕೆ ನನ್ನನ್ನು ಮರೆತುಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದು ಕೊಳ್ಳಬೇಕೆಂದು ನನ್ನ ಬಂಡೆಯಾದ ದೇವರಿಗೆ ನಾನು ಹೇಳುವೆನು?

Devare, yaake nannannu maretubittiddee? Yaake naanu shatruvina baadheyalli iddu duhkhadalli nadedu kollabekendu nanna bandeyaada devarige naanu heluvenu?

Psalm 42:9 in English

King James Version (KJV)
I will say unto God my rock, Why hast thou forgotten me? why go I mourning because of the oppression of the enemy?
World English Bible (WEB)
I will ask God, my rock, “Why have you forgotten me? Why do I go mourning because of the oppression of the enemy?”
American Standard Version (ASV)
I will say unto God my rock, Why hast thou forgotten me? Why go I mourning because of the oppression of the enemy?
Bible in Basic English (BBE)
I will say to God my Rock, Why have you let me go from your memory? why do I go in sorrow because of the attacks of my haters?
Darby Translation (DBY)
I will say unto God my rock, Why hast thou forgotten me? why go I mourning because of the oppression of the enemy?
Webster's Bible (WBS)
I will say to God my rock, Why hast thou forgotten me? why go I mourning because of the oppression of the enemy?
Young's Literal Translation (YLT)
I say to God my rock, 'Why hast Thou forgotten me? Why go I mourning in the oppression of an enemy?

Read in context

  1. 7ನಿನ್ನ ನೀರಿನ ಪ್ರವಾಹದ ಶಬ್ದದಿಂದ ಅಗಾಧವು ಅಗಾಧಕ್ಕೆ ಕೂಗು ತ್ತದೆ; ನಿನ್ನ ಅಲೆಗಳೂ ತೆರೆಗಳೂ ಎಲ್ಲಾ ನನ್ನ ಮೇಲೆ ಹಾದುಹೋಗಿವೆ.
  2. 8ಆದಾಗ್ಯೂ ಹಗಲಿನಲ್ಲಿ ಕರ್ತನು ತನ್ನ ಪ್ರೀತಿ, ಕರುಣೆಯನ್ನು ಆಜ್ಞಾಪಿಸುತ್ತಾನೆ; ರಾತ್ರಿ ಯಲ್ಲಿ ನನ್ನೊಂದಿಗೆ ಆತನ ಹಾಡೂ ನನ್ನ ಜೀವಾ ಧಾರಕನಾದ ದೇವರಿಗೆ ಪ್ರಾರ್ಥಿಸುವೆನು.
  3. 9ದೇವರೇ, ಯಾಕೆ ನನ್ನನ್ನು ಮರೆತುಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದು ಕೊಳ್ಳಬೇಕೆಂದು ನನ್ನ ಬಂಡೆಯಾದ ದೇವರಿಗೆ ನಾನು ಹೇಳುವೆನು?
  4. 10ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
  5. 11ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
Read all of Psalm 42

Cross references

Original words (Hebrew)

Psalm 42:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.