Skip to content
ThuthiThuthiThuthi
Psalms · chapter 43 · verse 3

Psalm 43:3 in Kannada

ನಿನ್ನ ಬೆಳ ಕನ್ನೂ ಸತ್ಯವನ್ನೂ ಕಳುಹಿಸು; ಅವು ನನ್ನನ್ನು ನಡಿಸಿ ನಿನ್ನ ಪರಿಶುದ್ಧ ಪರ್ವತಕ್ಕೂ ಗುಡಾರಗಳಿಗೂ ನನ್ನನ್ನು ಬರಮಾಡಲಿ.

Ninna bela kannoo satyavannoo kaluhisu; avu nannannu nadisi ninna parishuddha parvatakkoo gudaaragaligoo nannannu baramaadali.

Psalm 43:3 in English

King James Version (KJV)
O send out thy light and thy truth: let them lead me; let them bring me unto thy holy hill, and to thy tabernacles.
World English Bible (WEB)
Oh, send out your light and your truth. Let them lead me. Let them bring me to your holy hill, to your tents.
American Standard Version (ASV)
Oh send out thy light and thy truth; let them lead me: Let them bring me unto thy holy hill, And to thy tabernacles.
Bible in Basic English (BBE)
O send out your light and your true word; let them be my guide: let them take me to your holy hill, and to your tents.
Darby Translation (DBY)
Send out thy light and thy truth: they shall lead me, they shall bring me to thy holy mount, and unto thy habitations.
Webster's Bible (WBS)
O send out thy light and thy truth: let them lead me; let them bring me to thy holy hill, and to thy tabernacles.
Young's Literal Translation (YLT)
Send forth Thy light and Thy truth, They — they lead me, they bring me in, Unto Thy holy hill, and unto Thy tabernacles.

Read in context

  1. 1ಓ ದೇವರೇ, ನನಗೆ ನ್ಯಾಯತೀರಿಸು. ಭಕ್ತಿ ಇಲ್ಲದ ಜನಾಂಗದ ಸಂಗಡ ನನ್ನ ನ್ಯಾಯವನ್ನು ವಾದಿಸು; ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸು.
  2. 2ನೀನು ನನ್ನ ಬಲವಾದ ದೇವರಾಗಿದ್ದೀ; ಯಾಕೆ ನನ್ನನ್ನು ತಳ್ಳಿ ಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದುಕೊಳ್ಳಬೇಕು?
  3. 3ನಿನ್ನ ಬೆಳ ಕನ್ನೂ ಸತ್ಯವನ್ನೂ ಕಳುಹಿಸು; ಅವು ನನ್ನನ್ನು ನಡಿಸಿ ನಿನ್ನ ಪರಿಶುದ್ಧ ಪರ್ವತಕ್ಕೂ ಗುಡಾರಗಳಿಗೂ ನನ್ನನ್ನು ಬರಮಾಡಲಿ.
  4. 4ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು.ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
  5. 5ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
Read all of Psalm 43

Cross references

Original words (Hebrew)

Psalm 43:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.