Skip to content
ThuthiThuthiThuthi
Psalms · chapter 43 · verse 4

Psalm 43:4 in Kannada

ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು.ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.

Aaga devara balipeethada baligoo nanna adhika santoshavaada devara baligoo bandu haudu, kinnariyinda, nanna devaraada o devare, ninnannu kondaaduvenu.o nanna praanave, kuggihogiruvadenu? Yaake nannalli vyaakulapaduttee? Devarannu nireekshisu. Nanna mukhada lakshanavoo nanna devaroo aagiruvaatanannu innoo kondaaduvenu.

Psalm 43:4 in English

King James Version (KJV)
Then will I go unto the altar of God, unto God my exceeding joy: yea, upon the harp will I praise thee, O God my God.
World English Bible (WEB)
Then I will go to the altar of God, to God, my exceeding joy. I will praise you on the harp, God, my God.
American Standard Version (ASV)
Then will I go unto the altar of God, Unto God my exceeding joy; And upon the harp will I praise thee, O God, my God.
Bible in Basic English (BBE)
Then I will go up to the altar of God, to the God of my joy; I will be glad and give praise to you on an instrument of music, O God, my God.
Darby Translation (DBY)
Then will I go unto the altar of God, unto the God of the gladness of my joy: yea, upon the harp will I praise thee, O God, my God.
Webster's Bible (WBS)
Then will I go to the altar of God, to God, my exceeding joy: yes, upon the harp will I praise thee, O God my God.
Young's Literal Translation (YLT)
And I go in unto the altar of God, Unto God, the joy of my rejoicing. And I thank Thee with a harp, O God, my God.

Read in context

  1. 2ನೀನು ನನ್ನ ಬಲವಾದ ದೇವರಾಗಿದ್ದೀ; ಯಾಕೆ ನನ್ನನ್ನು ತಳ್ಳಿ ಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದುಕೊಳ್ಳಬೇಕು?
  2. 3ನಿನ್ನ ಬೆಳ ಕನ್ನೂ ಸತ್ಯವನ್ನೂ ಕಳುಹಿಸು; ಅವು ನನ್ನನ್ನು ನಡಿಸಿ ನಿನ್ನ ಪರಿಶುದ್ಧ ಪರ್ವತಕ್ಕೂ ಗುಡಾರಗಳಿಗೂ ನನ್ನನ್ನು ಬರಮಾಡಲಿ.
  3. 4ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು.ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
  4. 5ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
Read all of Psalm 43

Cross references

Original words (Hebrew)

Psalm 43:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.