Psalms · chapter 44 · verse 13
Psalm 44:13 in Kannada
ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ.
Namma nereyavarige nammannu nindegoo suttaliruvavarige geliyaagiyoo haasyavaagiyoo nammannu iduttee.
Psalm 44:13 in English
- King James Version (KJV)
- Thou makest us a reproach to our neighbours, a scorn and a derision to them that are round about us.
- World English Bible (WEB)
- You make us a reproach to our neighbors, a scoffing and a derision to those who are around us.
- American Standard Version (ASV)
- Thou makest us a reproach to our neighbors, A scoffing and a derision to them that are round about us.
- Bible in Basic English (BBE)
- You have made us to be looked down on by our neighbours, we are laughed at and shamed by those who are round about us.
- Darby Translation (DBY)
- Thou makest us a reproach to our neighbours, a mockery and a derision for them that are round about us;
- Webster's Bible (WBS)
- Thou makest us a reproach to our neighbors, a scorn and a derision to them that are around us.
- Young's Literal Translation (YLT)
- Thou makest us a reproach to our neighbours, A scorn and a reproach to our surrounders.
Read in context
- 11ತಿನ್ನತಕ್ಕ ಕುರಿಗಳ ಹಾಗೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀ; ಅನ್ಯಜನಾಂಗ ಗಳಲ್ಲಿ ನಮ್ಮನ್ನು ಚದರಿಸಿದ್ದೀ.
- 12ನಿನ್ನ ಜನರನ್ನು ಕ್ರಯವಿಲ್ಲದೆ ಮಾರಿಬಿಡುತ್ತೀ. ಅವರ ಬೆಲೆಯಿಂದ ನೀನು ನಿನ್ನ ಸಂಪತ್ತನ್ನು ಹೆಚ್ಚು ಮಾಡಲಿಲ್ಲ.
- 13ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ.
- 14ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ.
- 15ನಿಂದಕನ ಮತ್ತು ದೂಷಕನ ಸ್ವರಕ್ಕೋಸ್ಕರವೂ ಶತ್ರುವಿನ ಮುಯ್ಯಿಗೆಮುಯ್ಯಿ ಕೊಡುವವನ ನಿಮಿ ತ್ತವೂ
Cross references
- Psalm 79:4 ಕೀರ್ತನೆಗಳು 79:4ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.
- Psalm 80:6 ಕೀರ್ತನೆಗಳು 80:6ನಮ್ಮ ನೆರೆಯವರಿಗೆ ನೀನು ನಮ್ಮನ್ನು ವಿವಾದಕ್ಕೆ ಕಾರಣ ಮಾಡುತ್ತೀ; ನಮ್ಮ ಶತ್ರುಗಳು ತಮ್ಮಲ್ಲಿ ತಾವೇ ನಗುತ್ತಾರೆ.
- Jeremiah 24:9 ಯೆರೆಮೀಯ 24:9ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
- Deuteronomy 28:37 ಧರ್ಮೋಪದೇಶಕಾಂಡ 28:37ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ.
- Jeremiah 48:27 ಯೆರೆಮೀಯ 48:27ನಿನ್ನೊಳಗೆ ಇಸ್ರಾಯೇಲೂ ಹಾಸ್ಯಕಾಗಿರಲಿಲ್ಲವೋ? ಅದು ಕಳ್ಳರೊಳಗೆ ಸಿಕ್ಕಿತೇನೋ, ನೀನು ಅವರ ವಿಷಯ ಯಾವಾಗ ಮಾತನಾಡಿದಂದಿನಿಂದ ಸಂತೋಷಕ್ಕಾಗಿ ತಲೆ ಅಲ್ಲಾಡಿಸಿದಿಯಲ್ಲಾ.
- Psalm 89:51 ಕೀರ್ತನೆಗಳು 89:51ಕರ್ತನೇ, ನಿನ್ನ ಶತ್ರುಗಳು ನಿಂದಿಸುತ್ತಾ ರಲ್ಲಾ? ನಿನ್ನ ಅಭಿಷಿಕ್ತನ ಹೆಜ್ಜೆಗಳನ್ನು ನಿಂದಿಸುತ್ತಾ ರಲ್ಲಾ?ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್.
- Ezekiel 36:19–23 ಯೆಹೆಜ್ಕೇಲನು 36:19–23ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸಿದೆನು. ಅವರು ಆ ದೇಶ ಗಳಲ್ಲಿ ಚದರಿಹೋದರು; ಅವರ ಮಾರ್ಗಗಳ ದುಷ್ಕ್ರಿ ಯೆಗಳ ಪ್ರಕಾರವಾಗಿ ಅವರಿಗೆ ನಾನು ನ್ಯಾಯ ತೀರಿಸಿದೆನು. ಅವರು ಆ ಅನ್ಯಜನಾಂಗಗಳೊಳಗೆ ಸೇರಿಕೊಂಡ ಮೇಲೆ--ಇವರೇ ಕರ್ತನ ಜನರು ಮತ್ತು ಇವರು ಆತನ ದೇಶದಿಂದ ಹೊರಟುಹೋದರು ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡುವರು. ಆದರೆ ಇಸ್ರಾಯೇಲಿನ ಮನೆತನದವರು ತಾವು ಹೋದ ಅನ್ಯಜನಾಂಗಗಳಲ್ಲಿ ಅಪವಿತ್ರಮಾಡಿದ ನನ್ನ ಪರಿಶುದ್ಧವಾದ ಹೆಸರನ್ನು ನಾನು ಕನಿಕರಿಸಿದೆನು. ಆದದರಿಂದ ನೀನು ಇಸ್ರಾ ಯೇಲನ ಮನೆತನದವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು--ಓ ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡು ತ್ತಿಲ್ಲ, ಆದರೆ ನೀವು ಹೋಗುವಾಗ ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಪರಿಶುದ್ಧನಾಮಕ್ಕಾಗಿ ಮಾಡುತ್ತೇನೆ. ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Psalm 89:41 ಕೀರ್ತನೆಗಳು 89:41ಮಾರ್ಗಸ್ಥರೆಲ್ಲರು ಅವನನ್ನು ಕೊಳ್ಳೇ ಹೊಡೆಯುತ್ತಾರೆ; ತನ್ನ ನೆರೆಯವರಿಗೆ ಅವನು ನಿಂದೆ ಯಾಗಿದ್ದಾನೆ.
- Psalm 123:3–4 ಕೀರ್ತನೆಗಳು 123:3–4ನಮ್ಮನ್ನು ಕರುಣಿಸು; ಓ ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ.ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು. ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.