Psalms · chapter 44 · verse 15
Psalm 44:15 in Kannada
ನಿಂದಕನ ಮತ್ತು ದೂಷಕನ ಸ್ವರಕ್ಕೋಸ್ಕರವೂ ಶತ್ರುವಿನ ಮುಯ್ಯಿಗೆಮುಯ್ಯಿ ಕೊಡುವವನ ನಿಮಿ ತ್ತವೂ
Nindakana mattu dooshakana svarakkoskaravoo shatruvina muyyigemuyyi koduvavana nimi ttavoo
Psalm 44:15 in English
- King James Version (KJV)
- My confusion [is] continually before me, and the shame of my face hath covered me,
- World English Bible (WEB)
- All day long my dishonor is before me, and shame covers my face,
- American Standard Version (ASV)
- All the day long is my dishonor before me, And the shame of my face hath covered me,
- Bible in Basic English (BBE)
- My downfall is ever before me, and I am covered with the shame of my face;
- Darby Translation (DBY)
- All the day my confusion is before me, and the shame of my face hath covered me,
- Webster's Bible (WBS)
- My confusion [is] continually before me, and the shame of my face hath covered me,
- Young's Literal Translation (YLT)
- All the day my confusion [is] before me, And the shame of my face hath covered me.
Read in context
- 13ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ.
- 14ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ.
- 15ನಿಂದಕನ ಮತ್ತು ದೂಷಕನ ಸ್ವರಕ್ಕೋಸ್ಕರವೂ ಶತ್ರುವಿನ ಮುಯ್ಯಿಗೆಮುಯ್ಯಿ ಕೊಡುವವನ ನಿಮಿ ತ್ತವೂ
- 16ದಿನವೆಲ್ಲಾ ನನ್ನ ಗಲಿಬಿಲಿಯು ನನ್ನ ಮುಂದೆ ಇದೆ; ನನ್ನ ಮುಖದ ನಾಚಿಕೆಯು ನನ್ನನ್ನು ಮುಚ್ಚಿಯದೆ.
- 17ಇದೆಲ್ಲಾ ನಮ್ಮ ಮೇಲೆ ಬಂತು; ಆದರೆ ನಿನ್ನನ್ನು ಮರೆತುಬಿಡಲಿಲ್ಲ; ನಿನ್ನ ಒಡಂಬಡಿಕೆಯಲ್ಲಿ ಸುಳ್ಳಾ ಡಲಿಲ್ಲ.
Cross references
- Psalm 69:7 ಕೀರ್ತನೆಗಳು 69:7ನಿನ್ನ ನಿಮಿತ್ತ ನಿಂದೆ ಯನ್ನು ತಾಳಿದ್ದೇನೆ; ಅವಮಾನವು ನನ್ನ ಮುಖವನ್ನು ಮುಚ್ಚಿಯದೆ.
- Psalm 71:13 ಕೀರ್ತನೆಗಳು 71:13ನನ್ನ ಪ್ರಾಣವನ್ನು ಎದುರಿಸುವವರು ನಾಚಿಕೆಪಟ್ಟು ನಾಶವಾಗಲಿ; ನಿಂದೆಯೂ ಅವಮಾನವೂ ನನ್ನ ಕೇಡಿಗಾಗಿ ಹುಡುಕು ವವರನ್ನು ಸುತ್ತಿಕೊಳ್ಳಲಿ.
- 2 Chronicles 32:21 2 ಪೂರ್ವಕಾಲವೃತ್ತಾಂತ 32:21ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.
- Jeremiah 51:51 ಯೆರೆಮೀಯ 51:51ನಾಚಿಕೆಪಡುತ್ತೇವೆ, ನಿಂದೆಯನ್ನು ಕೇಳಿದ್ದೇವೆ; ಅವಮಾನ ನಮ್ಮ ಮುಖಗಳನ್ನು ಮುಚ್ಚಿದೆ; ಅನ್ಯರು ಕರ್ತನ ಆಲಯದ ಪರಿಶುದ್ಧ ಸ್ಥಳಗಳಲ್ಲಿ ಬಂದಿದ್ದಾರೆ.
- Joshua 7:7–9 ಯೆಹೋಶುವ 7:7–9ಇದಲ್ಲದೆ ಯೆಹೋಶುವನು--ಅಯ್ಯೋ, ಓ ಕರ್ತನಾದ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ಅಮೋರಿ ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕಾಗಿ ನೀನು ಈ ಜನರು ಯೊರ್ದನನ್ನು ದಾಟಮಾಡಿದ್ದೇನು? ನಮಗೆ ಇಷ್ಟೇ ಸಾಕೆಂದು ನಾವು ಯೊರ್ದನಿನ ಆಚೆಯಲ್ಲಿ ಇದ್ದರೆ ಒಳ್ಳೇದಾಗಿತ್ತು. ಓ ಕರ್ತನೇ, ಈಗ ನಾನೇನು ಹೇಳಲಿ? ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದ್ದಾರಲ್ಲಾ. ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು.
- Ezra 9:6 ಎಜ್ರನು 9:6ನನ್ನ ದೇವರೇ, ನಾನು ನನ್ನ ಮುಖವನ್ನು ನಿನ್ನ ಮುಂದೆ ಎತ್ತುವಹಾಗೆ ಲಜ್ಜೆಯಿಂದ ನಾಚಿಕೆಪಡು ತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಯ ಮೇಲೆ ಹೆಚ್ಚಿದವು; ನಮ್ಮ ಅಪರಾಧವು ಆಕಾಶದ ಪರ್ಯಂತರ ಬೆಳೆಯಿತು.
- Jeremiah 3:25 ಯೆರೆಮೀಯ 3:25ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
- Psalm 89:45 ಕೀರ್ತನೆಗಳು 89:45ಅವನ ಯೌವನದ ದಿವಸಗಳನ್ನು ಕಡಿಮೆಮಾಡಿ, ನಾಚಿಕೆಯಿಂದ ಅವನನ್ನು ಮುಚ್ಚಿದ್ದೀ ಸೆಲಾ.