Psalms · chapter 44 · verse 16
Psalm 44:16 in Kannada
ದಿನವೆಲ್ಲಾ ನನ್ನ ಗಲಿಬಿಲಿಯು ನನ್ನ ಮುಂದೆ ಇದೆ; ನನ್ನ ಮುಖದ ನಾಚಿಕೆಯು ನನ್ನನ್ನು ಮುಚ್ಚಿಯದೆ.
Dinavellaa nanna galibiliyu nanna munde ide; nanna mukhada naachikeyu nannannu muchchiyade.
Psalm 44:16 in English
- King James Version (KJV)
- For the voice of him that reproacheth and blasphemeth; by reason of the enemy and avenger.
- World English Bible (WEB)
- at the taunt of one who reproaches and verbally abuses, because of the enemy and the avenger.
- American Standard Version (ASV)
- For the voice of him that reproacheth and blasphemeth, By reason of the enemy and the avenger.
- Bible in Basic English (BBE)
- Because of the voice of him who says sharp and bitter words; because of the hater and him who is the instrument of punishment.
- Darby Translation (DBY)
- Because of the voice of him that reproacheth and blasphemeth; by reason of the enemy and the avenger.
- Webster's Bible (WBS)
- For the voice of him that reproacheth and blasphemeth; by reason of the enemy and avenger.
- Young's Literal Translation (YLT)
- Because of the voice of a reproacher and reviler, Because of an enemy and a self-avenger.
Read in context
- 14ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ.
- 15ನಿಂದಕನ ಮತ್ತು ದೂಷಕನ ಸ್ವರಕ್ಕೋಸ್ಕರವೂ ಶತ್ರುವಿನ ಮುಯ್ಯಿಗೆಮುಯ್ಯಿ ಕೊಡುವವನ ನಿಮಿ ತ್ತವೂ
- 16ದಿನವೆಲ್ಲಾ ನನ್ನ ಗಲಿಬಿಲಿಯು ನನ್ನ ಮುಂದೆ ಇದೆ; ನನ್ನ ಮುಖದ ನಾಚಿಕೆಯು ನನ್ನನ್ನು ಮುಚ್ಚಿಯದೆ.
- 17ಇದೆಲ್ಲಾ ನಮ್ಮ ಮೇಲೆ ಬಂತು; ಆದರೆ ನಿನ್ನನ್ನು ಮರೆತುಬಿಡಲಿಲ್ಲ; ನಿನ್ನ ಒಡಂಬಡಿಕೆಯಲ್ಲಿ ಸುಳ್ಳಾ ಡಲಿಲ್ಲ.
- 18ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ಹಾದಿಯಿಂದ ತೊಲಗಲಿಲ್ಲ.
Cross references
- Psalm 8:2 ಕೀರ್ತನೆಗಳು 8:2ಶತ್ರುವನ್ನೂ ಮುಯ್ಯಿಗೆ ಮುಯ್ಯಿ ಕೊಡುವವನನ್ನೂ ನಿಲ್ಲಿಸಿಬಿಡುವದಕ್ಕೆ ನಿನ್ನ ವೈರಿಗಳ ನಿಮಿತ್ತ ಶಿಶುಗಳ ಮತ್ತು ಮೊಲೆ ಕೂಸುಗಳ ಬಾಯಿಂದ ನೀನು ನಿನ್ನ ಬಲವನ್ನು ಸ್ಥಾಪಿಸಿದ್ದೀ.
- Psalm 74:18 ಕೀರ್ತನೆಗಳು 74:18ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ.
- Psalm 74:10 ಕೀರ್ತನೆಗಳು 74:10ಓ ದೇವರೇ, ವೈರಿಯು ನಿಂದಿಸುವದು ಎಷ್ಟರ ವರೆಗೆ? ಶತ್ರುವು ನಿನ್ನ ಹೆಸರನ್ನು ಎಂದೆಂದಿಗೂ ದೂಷಿ ಸುವನೋ?
- Psalm 74:22–23 ಕೀರ್ತನೆಗಳು 74:22–23ಓ ದೇವರೇ, ಏಳು; ನಿನ್ನ ಸ್ವಂತ ವ್ಯಾಜ್ಯವನ್ನು ವಿವಾದಿಸು; ದಿನವೆಲ್ಲಾ ಮೂರ್ಖನು ನಿನ್ನನ್ನು ಹೇಗೆ ನಿಂದಿಸುತ್ತಾನೆಂದು ಜ್ಞಾಪ ಕಮಾಡಿಕೋ.ನಿನ್ನ ವೈರಿಗಳ ಸ್ವರವನ್ನು ಮರೆತು ಬಿಡಬೇಡ; ನಿನ್ನ ವಿರೋಧಿಗಳ ಘೋಷವು ಯಾವಾ ಗಲೂ ಏಳುತ್ತದೆ. ನಿನ್ನ ವೈರಿಗಳ ಸ್ವರವನ್ನು ಮರೆತು ಬಿಡಬೇಡ; ನಿನ್ನ ವಿರೋಧಿಗಳ ಘೋಷವು ಯಾವಾ ಗಲೂ ಏಳುತ್ತದೆ.
- Isaiah 37:3–4 ಯೆಶಾಯ 37:3–4ಆಗ ಅವರು ಅವನಿಗೆ--ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ದೂಷಣೆಯಾಗಿಯೂ ಇದೆ. ಪ್ರಸವವೇದನೆಯ ಕಾಲವು ಬಂದದೆ, ಆದರೆ ಹೆರುವದಕ್ಕೆ ಬಲ ಸಾಲದು. ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.
- Psalm 79:12 ಕೀರ್ತನೆಗಳು 79:12ಓ ಕರ್ತನೇ, ಅವರು ನಿನ್ನನ್ನು ನಿಂದಿಸಿದ ನಿಂದೆ ಯನ್ನು ನಮ್ಮ ನೆರೆಯವರಿಗೆ ಏಳರಷ್ಟು ಅವರ ಉಡಿ ಯಲ್ಲಿ ತಿರಿಗಿ ಹಾಕು.ಆಗ ನಿನ್ನ ಜನರೂ ನಿನ್ನ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿನ್ನನ್ನು ಕೊಂಡಾಡಿ ತಲತಲಾಂತರಕ್ಕೂ ನಿನ್ನ ಸ್ತೋತ್ರವನ್ನು ಸಾರುವೆವು.
- Isaiah 37:23–24 ಯೆಶಾಯ 37:23–24ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ? ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ;
- Isaiah 37:17 ಯೆಶಾಯ 37:17ಓ ಕರ್ತನೇ, ಕಿವಿಗೊಟ್ಟು ಕೇಳು; ಓ ಕರ್ತನೇ, ನಿನ್ನ ಕಣ್ಣುಗಳನ್ನು ತೆರೆದು ನೋಡು; ಸನ್ಹೇರೀಬನು ಜೀವವುಳ್ಳ ದೇವರನ್ನು ದೂಷಿಸಿ ಕಳುಹಿಸಿದ ಮಾತುಗಳನ್ನೆಲ್ಲಾ ಕೇಳು.