Psalms · chapter 44 · verse 17
Psalm 44:17 in Kannada
ಇದೆಲ್ಲಾ ನಮ್ಮ ಮೇಲೆ ಬಂತು; ಆದರೆ ನಿನ್ನನ್ನು ಮರೆತುಬಿಡಲಿಲ್ಲ; ನಿನ್ನ ಒಡಂಬಡಿಕೆಯಲ್ಲಿ ಸುಳ್ಳಾ ಡಲಿಲ್ಲ.
Idellaa namma mele bantu; aadare ninnannu maretubidalilla; ninna odambadikeyalli sullaa dalilla.
Psalm 44:17 in English
- King James Version (KJV)
- All this is come upon us; yet have we not forgotten thee, neither have we dealt falsely in thy covenant.
- World English Bible (WEB)
- All this has come on us, yet we haven’t forgotten you. We haven’t been false to your covenant.
- American Standard Version (ASV)
- All this is come upon us; yet have we not forgotten thee, Neither have we dealt falsely in thy covenant.
- Bible in Basic English (BBE)
- All this has come on us, but still we have kept you in our memory; and we have not been false to your word.
- Darby Translation (DBY)
- All this is come upon us; yet have we not forgotten thee, neither have we dealt falsely against thy covenant:
- Webster's Bible (WBS)
- All this is come upon us; yet we have not forgotten thee, neither have we dealt falsely in thy covenant.
- Young's Literal Translation (YLT)
- All this met us, and we did not forget Thee, Nor have we dealt falsely in Thy covenant.
Read in context
- 15ನಿಂದಕನ ಮತ್ತು ದೂಷಕನ ಸ್ವರಕ್ಕೋಸ್ಕರವೂ ಶತ್ರುವಿನ ಮುಯ್ಯಿಗೆಮುಯ್ಯಿ ಕೊಡುವವನ ನಿಮಿ ತ್ತವೂ
- 16ದಿನವೆಲ್ಲಾ ನನ್ನ ಗಲಿಬಿಲಿಯು ನನ್ನ ಮುಂದೆ ಇದೆ; ನನ್ನ ಮುಖದ ನಾಚಿಕೆಯು ನನ್ನನ್ನು ಮುಚ್ಚಿಯದೆ.
- 17ಇದೆಲ್ಲಾ ನಮ್ಮ ಮೇಲೆ ಬಂತು; ಆದರೆ ನಿನ್ನನ್ನು ಮರೆತುಬಿಡಲಿಲ್ಲ; ನಿನ್ನ ಒಡಂಬಡಿಕೆಯಲ್ಲಿ ಸುಳ್ಳಾ ಡಲಿಲ್ಲ.
- 18ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ಹಾದಿಯಿಂದ ತೊಲಗಲಿಲ್ಲ.
- 19ಆದಾ ಗ್ಯೂ ಮಹಾಘಟಸರ್ಪಗಳ ಸ್ಥಳದಲ್ಲಿ ನಮ್ಮನ್ನು ಜಜ್ಜಿ ಮರಣದ ನೆರಳಿನಿಂದ ನಮ್ಮನ್ನು ಮುಚ್ಚಿಬಿಟ್ಟಿದ್ದೀ.
Cross references
- Daniel 9:13 ದಾನಿಯೇಲನು 9:13ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಈ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ.
- Deuteronomy 6:12 ಧರ್ಮೋಪದೇಶಕಾಂಡ 6:12ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ನಿನ್ನನ್ನು ಹೊರಗೆ ಬರ ಮಾಡಿದ ಕರ್ತನನ್ನು ಮರೆಯದ ಹಾಗೆ ನೋಡಿ ಕೋ.
- Deuteronomy 8:14 ಧರ್ಮೋಪದೇಶಕಾಂಡ 8:14ನಿನ್ನ ಹೃದಯವು ಉಬ್ಬಿಕೊಳ್ಳದ ಹಾಗೆಯೂ ನಿನ್ನನ್ನು ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ,
- Psalm 78:7 ಕೀರ್ತನೆಗಳು 78:7ಇವರು ದೇವರಲ್ಲಿ ತಮ್ಮ ನಿರೀಕ್ಷೆ ಇಡುವಂತೆಯೂ ದೇವರ ಕ್ರಿಯೆಗಳನ್ನು ಮರೆತುಬಿಡ ದಂತೆಯೂ ಆತನ ಆಜ್ಞೆಗಳನ್ನು ಕೈಕೊಂಡು
- Jeremiah 31:32 ಯೆರೆಮೀಯ 31:32ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ.
- Ezekiel 20:37 ಯೆಹೆಜ್ಕೇಲನು 20:37ನಾನು ನಿಮ್ಮನ್ನು ಕೋಲಿನ ಕೆಳಗೆ ಹಾದುಹೋಗುವಂತೆ ಮಾಡಿ ಒಡಂಬ ಡಿಕೆಯ ಬಂಧನದಲ್ಲಿ ನಿಮ್ಮನ್ನು ಸೇರಿಸುತ್ತೇನೆ.
- Isaiah 17:10 ಯೆಶಾಯ 17:10ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು ನಿನ್ನ ಬಲದ ಬಂಡೆ ಯನ್ನು ನೆನಸದೆ ಇದ್ದದರಿಂದ ನೀನು ರಮ್ಯವಾದ ಗಿಡಗಳನ್ನು ಸಸಿಯನ್ನು ನೆಡುವಿ, ಅಪರೂಪವಾದ ಸಸಿಗಳನ್ನು ಹಾಕುವಿ.
- Psalm 78:57 ಕೀರ್ತನೆಗಳು 78:57ತಮ್ಮ ಪಿತೃಗಳ ಹಾಗೆ ತಿರುಗಿಬಿದ್ದು ಅಪ ನಂಬಿಗಸ್ತರಾಗಿ ಮೋಸದ ಬಿಲ್ಲಿನ ಹಾಗೆ ವಾರೆ ಯಾದರು.
- Ezekiel 16:59 ಯೆಹೆಜ್ಕೇಲನು 16:59ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ; ನೀನು ಒಡಂಬಡಿಕೆಯನ್ನು ವಿಾರಿ ನನ್ನ ಆಣೆಯನ್ನು ತಿರಸ್ಕರಿಸಿರುವಿ.
- Jeremiah 2:32 ಯೆರೆಮೀಯ 2:32ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.
- Psalm 44:20 ಕೀರ್ತನೆಗಳು 44:20ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದರೆ
- Psalm 9:17 ಕೀರ್ತನೆಗಳು 9:17ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು.