Psalms · chapter 44 · verse 18
Psalm 44:18 in Kannada
ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ಹಾದಿಯಿಂದ ತೊಲಗಲಿಲ್ಲ.
Namma hrudayavu hindirugalilla; namma hejjegalu ninna haadiyinda tolagalilla.
Psalm 44:18 in English
- King James Version (KJV)
- Our heart is not turned back, neither have our steps declined from thy way;
- World English Bible (WEB)
- Our heart has not turned back, neither have our steps strayed from your path,
- American Standard Version (ASV)
- Our heart is not turned back, Neither have our steps declined from thy way,
- Bible in Basic English (BBE)
- Our hearts have not gone back, and our steps have not been turned out of your way;
- Darby Translation (DBY)
- Our heart is not turned back, neither have our steps declined from thy path;
- Webster's Bible (WBS)
- Our heart is not turned back, neither have our steps declined from thy way;
- Young's Literal Translation (YLT)
- We turn not backward our heart, Nor turn aside doth our step from Thy path.
Read in context
- 16ದಿನವೆಲ್ಲಾ ನನ್ನ ಗಲಿಬಿಲಿಯು ನನ್ನ ಮುಂದೆ ಇದೆ; ನನ್ನ ಮುಖದ ನಾಚಿಕೆಯು ನನ್ನನ್ನು ಮುಚ್ಚಿಯದೆ.
- 17ಇದೆಲ್ಲಾ ನಮ್ಮ ಮೇಲೆ ಬಂತು; ಆದರೆ ನಿನ್ನನ್ನು ಮರೆತುಬಿಡಲಿಲ್ಲ; ನಿನ್ನ ಒಡಂಬಡಿಕೆಯಲ್ಲಿ ಸುಳ್ಳಾ ಡಲಿಲ್ಲ.
- 18ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ಹಾದಿಯಿಂದ ತೊಲಗಲಿಲ್ಲ.
- 19ಆದಾ ಗ್ಯೂ ಮಹಾಘಟಸರ್ಪಗಳ ಸ್ಥಳದಲ್ಲಿ ನಮ್ಮನ್ನು ಜಜ್ಜಿ ಮರಣದ ನೆರಳಿನಿಂದ ನಮ್ಮನ್ನು ಮುಚ್ಚಿಬಿಟ್ಟಿದ್ದೀ.
- 20ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದರೆ
Cross references
- Psalm 119:51 ಕೀರ್ತನೆಗಳು 119:51ಅಹಂಕಾರಿಗಳು ಬಹಳವಾಗಿ ನನ್ನನ್ನು ಹಾಸ್ಯ ಮಾಡಿ ದರೂ ನಿನ್ನ ನ್ಯಾಯಪ್ರಮಾಣದಿಂದ ನಾನು ತೊಲ ಗಲಿಲ್ಲ.
- Psalm 119:157 ಕೀರ್ತನೆಗಳು 119:157ನನ್ನನ್ನು ಹಿಂಸಿಸುವವರೂ ನನ್ನ ವೈರಿಗಳೂ ಅನೇಕ ರಾಗಿದ್ದಾರೆ; ನಿನ್ನ ಸಾಕ್ಷಿಗಳಿಂದ ನಾನು ತೊಲಗೆನು.
- Job 23:11–12 ಯೋಬನು 23:11–12ಆತನ ಹೆಜ್ಜೆಯನ್ನು ನನ್ನ ಕಾಲು ಹಿಡಿಯಿತು; ಆತನ ಮಾರ್ಗವನ್ನು ನಾನು ತೊಲಗದೆ ನೋಡಿಕೊಂಡೆನು. ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.
- Zephaniah 1:6 ಚೆಫನ್ಯ 1:6ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.
- Psalm 78:57 ಕೀರ್ತನೆಗಳು 78:57ತಮ್ಮ ಪಿತೃಗಳ ಹಾಗೆ ತಿರುಗಿಬಿದ್ದು ಅಪ ನಂಬಿಗಸ್ತರಾಗಿ ಮೋಸದ ಬಿಲ್ಲಿನ ಹಾಗೆ ವಾರೆ ಯಾದರು.
- 1 Corinthians 15:58 1 ಕೊರಿಂಥದವರಿಗೆ 15:58ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- Job 34:27 ಯೋಬನು 34:27ಅವರು ಆತನಿಂದ ಹಿಂತಿರುಗಿ ಆತನ ಮಾರ್ಗಗಳನ್ನು ಲಕ್ಷಿಸಲಿಲ್ಲ.
- Jeremiah 11:10 ಯೆರೆಮೀಯ 11:10ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಪಿತೃಗಳ ಅಕ್ರಮ ಗಳಿಗೆ ತಿರುಗಿಕೊಂಡಿದ್ದಾರೆ; ಬೇರೆ ದೇವರುಗಳನ್ನು ಸೇವಿಸುವದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ; ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸ್ರಾಯೇಲಿನ ಮನೆತನದವರೂ ಯೆಹೂದದ ಮನೆ ತನದವರೂ ವಿಾರಿದ್ದಾರೆ.
- Psalm 125:5 ಕೀರ್ತನೆಗಳು 125:5ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
- Luke 17:32 ಲೂಕನು 17:32ಲೋಟನ ಹೆಂಡತಿಯನ್ನು ಜ್ಞಾಪಕ ಮಾಡಿಕೊಳ್ಳಿರಿ.
- 1 Kings 15:5 1 ಅರಸುಗಳು 15:5ದಾವೀದನು ಹಿತ್ತಿಯನಾದ ಊರೀಯನ ವಿಷಯ ಹೊರತಾಗಿ ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಕರ್ತನು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ ಆತನ ದೃಷ್ಟಿಗೆ ಮೆಚ್ಚಿಗೆಯಾದದ್ದನ್ನು ಮಾಡಿ ದನು. ಆದರೆ ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧಉಂಟಾಗಿತ್ತು.