Psalms · chapter 44 · verse 19
Psalm 44:19 in Kannada
ಆದಾ ಗ್ಯೂ ಮಹಾಘಟಸರ್ಪಗಳ ಸ್ಥಳದಲ್ಲಿ ನಮ್ಮನ್ನು ಜಜ್ಜಿ ಮರಣದ ನೆರಳಿನಿಂದ ನಮ್ಮನ್ನು ಮುಚ್ಚಿಬಿಟ್ಟಿದ್ದೀ.
Aadaa gyoo mahaaghatasarpagala sthaladalli nammannu jajji maranada neralininda nammannu muchchibittiddee.
Psalm 44:19 in English
- King James Version (KJV)
- Though thou hast sore broken us in the place of dragons, and covered us with the shadow of death.
- World English Bible (WEB)
- though you have crushed us in the haunt of jackals, and covered us with the shadow of death.
- American Standard Version (ASV)
- That thou hast sore broken us in the place of jackals, And covered us with the shadow of death.
- Bible in Basic English (BBE)
- Though you have let us be crushed in the place of jackals, though we are covered with darkest shade.
- Darby Translation (DBY)
- Though thou hast crushed us in the place of jackals, and covered us with the shadow of death.
- Webster's Bible (WBS)
- Though thou hast severely broke us in the place of dragons, and covered us with the shades of death.
- Young's Literal Translation (YLT)
- But Thou hast smitten us in a place of dragons, And dost cover us over with death-shade.
Read in context
- 17ಇದೆಲ್ಲಾ ನಮ್ಮ ಮೇಲೆ ಬಂತು; ಆದರೆ ನಿನ್ನನ್ನು ಮರೆತುಬಿಡಲಿಲ್ಲ; ನಿನ್ನ ಒಡಂಬಡಿಕೆಯಲ್ಲಿ ಸುಳ್ಳಾ ಡಲಿಲ್ಲ.
- 18ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ಹಾದಿಯಿಂದ ತೊಲಗಲಿಲ್ಲ.
- 19ಆದಾ ಗ್ಯೂ ಮಹಾಘಟಸರ್ಪಗಳ ಸ್ಥಳದಲ್ಲಿ ನಮ್ಮನ್ನು ಜಜ್ಜಿ ಮರಣದ ನೆರಳಿನಿಂದ ನಮ್ಮನ್ನು ಮುಚ್ಚಿಬಿಟ್ಟಿದ್ದೀ.
- 20ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದರೆ
- 21ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.
Cross references
- Psalm 23:4 ಕೀರ್ತನೆಗಳು 23:4ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.
- Job 3:5 ಯೋಬನು 3:5ಕತ್ತಲೂ ಮರಣದ ನೆರಳೂ ಅದನ್ನು ಅಶುದ್ಧಮಾಡಲಿ; ಮೋಡವು ಅದರ ಮೇಲೆ ವಾಸಮಾಡಲಿ; ಹಗಲಿನ ಮೊಬ್ಬುಗಳು ಅದನ್ನು ಹೆದ ರಿಸಲಿ.
- Isaiah 34:13–14 ಯೆಶಾಯ 34:13–14ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು; ಅವಳ ಕೋಟೆಗಳಲ್ಲಿ ತುರುಚಿಯೂ ದತ್ತೂರಿಯೂ ಇರುವವು; ಅದು (ಉಷ್ಟ್ರ ಪಕ್ಷಿಗಳ) ಸರ್ಪಗಳ ನಿವಾಸವೂ ಗೂಬೆಗಳಿಗೆ ಸ್ಥಾನವೂ ಆಗುವದು. ಮರುಭೂಮಿಯ ಕಾಡು ಮೃಗಗಳು ಸಹ ದ್ವೀಪದ ಕಾಡುಮೃಗಗಳೊಂದಿಗೆ ಸಂಧಿಸುವವು; ದೆವ್ವವು ತನ್ನ ಜೊತೆಯನ್ನು ಕೂಗು ವದು; ಅಲ್ಲಿ ಚೀರುಗೂಬೆಯು ಸಹ ವಿಶ್ರಮಿಸಿಕೊಂಡು ಉಪಶಮನ ಸ್ಥಳವನ್ನು ಕಂಡುಕೊಳ್ಳುವದು.
- Job 30:29 ಯೋಬನು 30:29ಘಟಸರ್ಪಗಳಿಗೆ ಸಹೋದರನಾದೆನು; ಗೂಬೆ ಗಳಿಗೆ ನಾನು ಜೊತೆಯವನಾದೆನು.
- Jeremiah 14:17 ಯೆರೆಮೀಯ 14:17ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
- Psalm 51:8 ಕೀರ್ತನೆಗಳು 51:8ನಾನು ಉತ್ಸಾಹವನ್ನೂ ಸಂತೋಷವನ್ನೂ ಕೇಳುವ ಹಾಗೆ ಮಾಡು. ಆಗ ನನ್ನ ಮುರಿದ ಎಲುಬುಗಳು ಆನಂದಿಸುವವು.
- Revelation 13:2 ಪ್ರಕಟನೆ 13:2ನಾನು ಕಂಡ ಮೃಗವು ಚಿರತೆಯಂತಿತ್ತು; ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು; ಅದಕ್ಕೆ ಘಟಸರ್ಪವು ತನ್ನ ಶಕ್ತಿಯನ್ನೂ ತನ್ನ ಆಸನವನ್ನು ಮಹಾ ಅಧಿಕಾರವನ್ನೂ ಕೊಟ್ಟಿತು.
- Psalm 38:8 ಕೀರ್ತನೆಗಳು 38:8ನಾನು ಬಹಳವಾಗಿ ಜಜ್ಜಲ್ಪಟ್ಟು ಬಲಹೀನನಾಗಿದ್ದೇನೆ; ನನ್ನ ಹೃದಯದ ನರಳುವಿಕೆ ಯಿಂದ ಮೂಲ್ಗುತ್ತೇನೆ.
- Psalm 60:1–3 ಕೀರ್ತನೆಗಳು 60:1–3ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ. ಭೂಮಿಯನ್ನು ನಡುಗಿಸಿ ಸೀಳಿಬಿಟ್ಟಿದ್ದೀ; ಅದರ ಬಿರುಕುಗಳನ್ನು ಸರಿಮಾಡು; ಅದು ಕದಲು ತ್ತದೆ. ನಿನ್ನ ಜನರಿಗೆ ಕಠಿಣವಾದವುಗಳನ್ನು ನೀನು ತೋರಿಸಿದ್ದೀ; ವಿಸ್ಮಯದ ದ್ರಾಕ್ಷಾರಸವನ್ನು ನಮಗೆ ಕುಡಿಸಿದ್ದೀ.
- Ezekiel 29:3 ಯೆಹೆಜ್ಕೇಲನು 29:3ನೀನು ಮಾತನಾಡಿ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಐಗುಪ್ತದ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು--ಈ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿ ಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟ ಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.
- Isaiah 27:1 ಯೆಶಾಯ 27:1ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು.
- Revelation 13:11–13 ಪ್ರಕಟನೆ 13:11–13ಮತ್ತೊಂದು ಮೃಗವು ಭೂಮಿಯೊಳಗಿಂದ ಬರು ವದನ್ನು ನಾನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು; ಇದು ಘಟಸರ್ಪದಂತೆ ಮಾತನಾಡಿತು. ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಮುಂದೆಯೇ ನಡಿಸುತ್ತದೆ. ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸು ವಂತೆ ಇದು ಮಾಡುವಂಥದ್ದಾಗಿದೆ. ಇದು ಮಹ ತ್ತಾದ ಸೂಚಕಕಾರ್ಯಗಳನ್ನು ನಡಿಸುವಂಥದ್ದಾಗಿ ಜನರ ಮುಂದೆ ಬೆಂಕಿಯು ಆಕಾಶದಿಂದ ಭೂಮಿಗೆ ಇಳಿದು ಬರುವಂತೆ ಮಾಡುತ್ತದೆ.