Psalms · chapter 44 · verse 23
Psalm 44:23 in Kannada
ಓ ಕರ್ತನೇ, ಎಚ್ಚರವಾಗು, ಯಾಕೆ ನಿದ್ರೆ ಮಾಡುತ್ತೀ? ಎದ್ದೇಳು; ಸದಾಕಾಲಕ್ಕೂ ನಮ್ಮನ್ನು ತಳ್ಳಿಬಿಡಬೇಡ.
O kartane, echcharavaagu, yaake nidre maaduttee? Eddelu; sadaakaalakkoo nammannu tallibidabeda.
Psalm 44:23 in English
- King James Version (KJV)
- Awake, why sleepest thou, O Lord? arise, cast [us] not off for ever.
- World English Bible (WEB)
- Wake up! Why do you sleep, Lord? Arise! Don’t reject us forever.
- American Standard Version (ASV)
- Awake, why sleepest thou, O Lord? Arise, cast [us] not off for ever.
- Bible in Basic English (BBE)
- Why are you sleeping, O Lord? awake! and come to our help, do not give us up for ever.
- Darby Translation (DBY)
- Awake, why sleepest thou, Lord? arise, cast [us] not off for ever.
- Webster's Bible (WBS)
- Awake, why sleepest thou, O LORD? arise, cast [us] not off for ever.
- Young's Literal Translation (YLT)
- Stir up — why dost Thou sleep, O Lord? Awake, cast us not off for ever.
Read in context
- 21ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.
- 22ಹೌದು, ನಿನ್ನ ನಿಮಿತ್ತ ದಿನ ವೆಲ್ಲಾ ಕೊಲ್ಲಲ್ಪಡುತ್ತೇವೆ; ಕೊಯ್ಗುರಿಗಳ ಹಾಗೆ ಎಣಿಸಲ್ಪಡುತ್ತೇವೆ.
- 23ಓ ಕರ್ತನೇ, ಎಚ್ಚರವಾಗು, ಯಾಕೆ ನಿದ್ರೆ ಮಾಡುತ್ತೀ? ಎದ್ದೇಳು; ಸದಾಕಾಲಕ್ಕೂ ನಮ್ಮನ್ನು ತಳ್ಳಿಬಿಡಬೇಡ.
- 24ಯಾಕೆ ನಿನ್ನ ಮುಖವನ್ನು ಮರೆ ಮಾಡಿ ನಮ್ಮ ಸಂಕಟವನ್ನೂ ಬಾಧೆಯನ್ನೂ ಮರೆತು ಬಿಡುತ್ತೀ.
- 25ನಮ್ಮ ಪ್ರಾಣವು ಧೂಳಿನ ವರೆಗೂ ಬೊಗ್ಗಿಯದೆ; ನಮ್ಮ ಹೊಟ್ಟೆಯು ಭೂಮಿಗೆ ಅಂಟಿ ಕೊಂಡಿದೆ.ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.
Cross references
- Psalm 7:6 ಕೀರ್ತನೆಗಳು 7:6ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.
- Psalm 78:65 ಕೀರ್ತನೆಗಳು 78:65ಆಗ ಕರ್ತನು ನಿದ್ದೆಯಿಂದ ಎಚ್ಚತ್ತವನ ಹಾಗೆಯೂ ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆಯೂ ಎಚ್ಚತ್ತು,
- Psalm 35:23 ಕೀರ್ತನೆಗಳು 35:23ನನ್ನ ದೇವರೇ, ಕರ್ತನೇ, ನನ್ನ ನ್ಯಾಯಕ್ಕೂ ನನ್ನ ವ್ಯಾಜ್ಯಕ್ಕೂ ಎಚ್ಚರವಾಗಿ ಉದ್ರೇಕಗೊಳ್ಳು.
- Psalm 74:1 ಕೀರ್ತನೆಗಳು 74:1ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?
- Psalm 88:14 ಕೀರ್ತನೆಗಳು 88:14ಕರ್ತನೇ,ಯಾಕೆ ನನ್ನ ಪ್ರಾಣವನ್ನು ತೊರೆದು ಬಿಡುತ್ತೀ?ಯಾಕೆ ನಿನ್ನ ಮುಖವನ್ನು ನನಗೆ ಮರೆಮಾಡುತ್ತೀ?
- Psalm 77:7 ಕೀರ್ತನೆಗಳು 77:7ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ?
- Psalm 12:5 ಕೀರ್ತನೆಗಳು 12:5ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
- Psalm 44:9 ಕೀರ್ತನೆಗಳು 44:9ಆದರೆ ನೀನು ನಮ್ಮನ್ನು ತಳ್ಳಿಬಿಟ್ಟು ನಮ್ಮನ್ನು ಅವಮಾನಪಡಿಸುತ್ತೀ; ನಮ್ಮ ಸೈನ್ಯಗಳ ಸಂಗಡ ನೀನು ಹೊರಟುಹೋಗುವದಿಲ್ಲ.
- Isaiah 51:9 ಯೆಶಾಯ 51:9ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?
- Psalm 59:4–5 ಕೀರ್ತನೆಗಳು 59:4–5ನನ್ನಲ್ಲಿ ತಪ್ಪು ಇಲ್ಲದಿದ್ದರೂ ಅವರು ಓಡಾಡಿ ಸಿದ್ಧರಾಗುತ್ತಾರೆ; ನನಗೆ ಸಹಾಯ ಮಾಡುವದಕ್ಕೆ ಎಚ್ಚತ್ತು ನೋಡು. ಸೈನ್ಯಗಳ ದೇವ ರಾದ ಓ ಕರ್ತನೇ, ಇಸ್ರಾಯೇಲಿನ ದೇವರೇ, ನೀನು ಎಲ್ಲಾ ಜನಾಂಗಗಳನ್ನು ದರ್ಶಿಸುವದಕ್ಕೆ ಎಚ್ಚರವಾಗು; ದುಷ್ಟರಾದ ಅಪರಾಧಿಗಳಲ್ಲಿ ಯಾರಿಗಾದರೂ ಕರುಣೆ ತೋರಿಸಬೇಡ. ಸೆಲಾ.
- Mark 4:38 ಮಾರ್ಕನು 4:38ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ನಿದ್ರಿಸುತ್ತಿದ್ದನು. ಆಗ ಅವರು ಆತನನ್ನು ಎಬ್ಬಿಸಿ ಆತನಿಗೆ--ಒಡೆಯನೇ, ನಾವು ನಾಶವಾಗುತ್ತೇವೆಂದು ನಿನಗೆ ಚಿಂತೆಯಿಲ್ಲವೋ ಅಂದರು.