Psalms · chapter 44 · verse 24
Psalm 44:24 in Kannada
ಯಾಕೆ ನಿನ್ನ ಮುಖವನ್ನು ಮರೆ ಮಾಡಿ ನಮ್ಮ ಸಂಕಟವನ್ನೂ ಬಾಧೆಯನ್ನೂ ಮರೆತು ಬಿಡುತ್ತೀ.
Yaake ninna mukhavannu mare maadi namma sankatavannoo baadheyannoo maretu biduttee.
Psalm 44:24 in English
- King James Version (KJV)
- Wherefore hidest thou thy face, [and] forgettest our affliction and our oppression?
- World English Bible (WEB)
- Why do you hide your face, and forget our affliction and our oppression?
- American Standard Version (ASV)
- Wherefore hidest thou thy face, And forgettest our affliction and our oppression?
- Bible in Basic English (BBE)
- Why is your face covered, and why do you give no thought to our trouble and our cruel fate?
- Darby Translation (DBY)
- Wherefore hidest thou thy face, [and] forgettest our affliction and our oppression?
- Webster's Bible (WBS)
- Why hidest thou thy face, [and] forgettest our affliction and our oppression?
- Young's Literal Translation (YLT)
- Why Thy face hidest Thou? Thou forgettest our afflictions and our oppression,
Read in context
- 22ಹೌದು, ನಿನ್ನ ನಿಮಿತ್ತ ದಿನ ವೆಲ್ಲಾ ಕೊಲ್ಲಲ್ಪಡುತ್ತೇವೆ; ಕೊಯ್ಗುರಿಗಳ ಹಾಗೆ ಎಣಿಸಲ್ಪಡುತ್ತೇವೆ.
- 23ಓ ಕರ್ತನೇ, ಎಚ್ಚರವಾಗು, ಯಾಕೆ ನಿದ್ರೆ ಮಾಡುತ್ತೀ? ಎದ್ದೇಳು; ಸದಾಕಾಲಕ್ಕೂ ನಮ್ಮನ್ನು ತಳ್ಳಿಬಿಡಬೇಡ.
- 24ಯಾಕೆ ನಿನ್ನ ಮುಖವನ್ನು ಮರೆ ಮಾಡಿ ನಮ್ಮ ಸಂಕಟವನ್ನೂ ಬಾಧೆಯನ್ನೂ ಮರೆತು ಬಿಡುತ್ತೀ.
- 25ನಮ್ಮ ಪ್ರಾಣವು ಧೂಳಿನ ವರೆಗೂ ಬೊಗ್ಗಿಯದೆ; ನಮ್ಮ ಹೊಟ್ಟೆಯು ಭೂಮಿಗೆ ಅಂಟಿ ಕೊಂಡಿದೆ.ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.
- 26ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.
Cross references
- Job 13:24 ಯೋಬನು 13:24ಯಾಕೆ ನಿನ್ನ ಮುಖವನ್ನು ಮರೆಮಾಡುತ್ತೀ; ನನ್ನನ್ನು ನಿನ್ನ ಶತ್ರು ಎಂದು ಯಾಕೆ ಎಣಿಸುತ್ತೀ?
- Deuteronomy 32:20 ಧರ್ಮೋಪದೇಶಕಾಂಡ 32:20ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ.
- Psalm 42:9 ಕೀರ್ತನೆಗಳು 42:9ದೇವರೇ, ಯಾಕೆ ನನ್ನನ್ನು ಮರೆತುಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದು ಕೊಳ್ಳಬೇಕೆಂದು ನನ್ನ ಬಂಡೆಯಾದ ದೇವರಿಗೆ ನಾನು ಹೇಳುವೆನು?
- Psalm 10:11 ಕೀರ್ತನೆಗಳು 10:11ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
- Psalm 13:1 ಕೀರ್ತನೆಗಳು 13:1ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ?
- Psalm 10:1 ಕೀರ್ತನೆಗಳು 10:1ಓ ಕರ್ತನೇ, ನೀನು ದೂರದಲ್ಲಿ ನಿಂತು ಕೊಳ್ಳುವದೂ ಕಷ್ಟಕಾಲಗಳಲ್ಲಿ ನಿನ್ನನ್ನು ಮರೆಮಾಡಿಕೊಳ್ಳುವದೂ ಯಾಕೆ?
- Psalm 74:23 ಕೀರ್ತನೆಗಳು 74:23ನಿನ್ನ ವೈರಿಗಳ ಸ್ವರವನ್ನು ಮರೆತು ಬಿಡಬೇಡ; ನಿನ್ನ ವಿರೋಧಿಗಳ ಘೋಷವು ಯಾವಾ ಗಲೂ ಏಳುತ್ತದೆ.
- Exodus 2:23–24 ವಿಮೋಚನಕಾಂಡ 2:23–24ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು. ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
- Psalm 43:1–4 ಕೀರ್ತನೆಗಳು 43:1–4ಓ ದೇವರೇ, ನನಗೆ ನ್ಯಾಯತೀರಿಸು. ಭಕ್ತಿ ಇಲ್ಲದ ಜನಾಂಗದ ಸಂಗಡ ನನ್ನ ನ್ಯಾಯವನ್ನು ವಾದಿಸು; ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸು. ನೀನು ನನ್ನ ಬಲವಾದ ದೇವರಾಗಿದ್ದೀ; ಯಾಕೆ ನನ್ನನ್ನು ತಳ್ಳಿ ಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದುಕೊಳ್ಳಬೇಕು? ನಿನ್ನ ಬೆಳ ಕನ್ನೂ ಸತ್ಯವನ್ನೂ ಕಳುಹಿಸು; ಅವು ನನ್ನನ್ನು ನಡಿಸಿ ನಿನ್ನ ಪರಿಶುದ್ಧ ಪರ್ವತಕ್ಕೂ ಗುಡಾರಗಳಿಗೂ ನನ್ನನ್ನು ಬರಮಾಡಲಿ. ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು.ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
- Revelation 6:9–10 ಪ್ರಕಟನೆ 6:9–10ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು. ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.
- Psalm 74:19 ಕೀರ್ತನೆಗಳು 74:19ನಿನ್ನ ಬೆಳವಕ್ಕಿಯ ಪ್ರಾಣವನ್ನು ದುಷ್ಟರ ಸಮೂ ಹಕ್ಕೆ ಒಪ್ಪಿಸ ಬೇಡ; ನಿನ್ನ ದೀನರ ಸಭೆಯನ್ನು ಸದಾ ಕಾಲಕ್ಕೆ ಮರೆತುಬಿಡಬೇಡ.
- Isaiah 40:27–28 ಯೆಶಾಯ 40:27–28ನನ್ನ ಮಾರ್ಗವು ಕರ್ತನಿಗೆ ಮರೆಯಾಗಿದೆ ಮತ್ತು ನನ್ನ ನ್ಯಾಯವು ನನ್ನ ದೇವರಿಂದ ದಾಟಿ ಹೋಯಿ ತಲ್ಲಾ! ಎಂದು ಯಾಕೋಬೇ ಯಾಕೆ ಹೇಳುತ್ತಿ? ಇಸ್ರಾಯೇಲೇ ಯಾಕೆ ಮಾತಾಡುತ್ತಿ? ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.