Psalms · chapter 44 · verse 25
Psalm 44:25 in Kannada
ನಮ್ಮ ಪ್ರಾಣವು ಧೂಳಿನ ವರೆಗೂ ಬೊಗ್ಗಿಯದೆ; ನಮ್ಮ ಹೊಟ್ಟೆಯು ಭೂಮಿಗೆ ಅಂಟಿ ಕೊಂಡಿದೆ.ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.
Namma praanavu dhoolina varegoo boggiyade; namma hotteyu bhoomige anti kondide.namage sahaayavaagi elu; ninna krupeya nimitta nammannu vimochisu.
Psalm 44:25 in English
- King James Version (KJV)
- For our soul is bowed down to the dust: our belly cleaveth unto the earth.
- World English Bible (WEB)
- For our soul is bowed down to the dust. Our body clings to the earth.
- American Standard Version (ASV)
- For our soul is bowed down to the dust: Our body cleaveth unto the earth.
- Bible in Basic English (BBE)
- For our souls are crushed down to the dust: our bodies are stretched out on the earth.
- Darby Translation (DBY)
- For our soul is bowed down to the dust; our belly cleaveth unto the earth.
- Webster's Bible (WBS)
- For our soul is bowed down to the dust: our belly cleaveth to the earth.
- Young's Literal Translation (YLT)
- For bowed to the dust hath our soul, Cleaved to the earth hath our belly.
Read in context
- 23ಓ ಕರ್ತನೇ, ಎಚ್ಚರವಾಗು, ಯಾಕೆ ನಿದ್ರೆ ಮಾಡುತ್ತೀ? ಎದ್ದೇಳು; ಸದಾಕಾಲಕ್ಕೂ ನಮ್ಮನ್ನು ತಳ್ಳಿಬಿಡಬೇಡ.
- 24ಯಾಕೆ ನಿನ್ನ ಮುಖವನ್ನು ಮರೆ ಮಾಡಿ ನಮ್ಮ ಸಂಕಟವನ್ನೂ ಬಾಧೆಯನ್ನೂ ಮರೆತು ಬಿಡುತ್ತೀ.
- 25ನಮ್ಮ ಪ್ರಾಣವು ಧೂಳಿನ ವರೆಗೂ ಬೊಗ್ಗಿಯದೆ; ನಮ್ಮ ಹೊಟ್ಟೆಯು ಭೂಮಿಗೆ ಅಂಟಿ ಕೊಂಡಿದೆ.ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.
- 26ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.
Cross references
- Psalm 119:25 ಕೀರ್ತನೆಗಳು 119:25ನನ್ನ ಪ್ರಾಣವು ಧೂಳಿಗೆ ಹತ್ತಿ ಕೊಳ್ಳುತ್ತದೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀ ವಿಸು.
- Isaiah 51:23 ಯೆಶಾಯ 51:23ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
- Lamentations 4:5 ಪ್ರಲಾಪಗಳು 4:5ರುಚಿ ಯಾದವುಗಳನ್ನು ತಿಂದವರು ಬೀದಿಗಳಲ್ಲಿ ಹಾಳಾಗಿ ದ್ದಾರೆ; ಸಕಲಾತಿಗಳಲ್ಲಿ ಬೆಳೆಸಲ್ಪಟ್ಟವರು ತಿಪ್ಪೆಗಳನ್ನು ಅಪ್ಪಿಕೊಳ್ಳುತ್ತಾರೆ.
- Psalm 66:11–12 ಕೀರ್ತನೆಗಳು 66:11–12ನೀನು ಬಲೆಯೊಳಗೆ ನಮ್ಮನ್ನು ಬರಮಾಡಿದ್ದಲ್ಲದೆ ನಮ್ಮ ಸೊಂಟಗಳ ಮೇಲೆ ವ್ಯಥೆಯನ್ನು ಹೊರಿಸಿದ್ದೀ; ಮನುಷ್ಯರು ನಮ್ಮ ತಲೆಗಳ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀ. ನಾವು ಬೆಂಕಿಯಲ್ಲಿಯೂ ನೀರಿನಲ್ಲಿಯೂ ದಾಟಿದೆವು; ಆದರೆ ನೀನು ನಮ್ಮನ್ನು ಐಶ್ವರ್ಯದ ಸ್ಥಳಕ್ಕೆ ಬರಮಾಡಿದ್ದೀ;