Psalms · chapter 44 · verse 26
Psalm 44:26 in Kannada
ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.
Namage sahaayavaagi elu; ninna krupeya nimitta nammannu vimochisu.
Psalm 44:26 in English
- King James Version (KJV)
- Arise for our help, and redeem us for thy mercies’ sake.
- World English Bible (WEB)
- Rise up to help us. Redeem us for your loving kindness’ sake.
- American Standard Version (ASV)
- Rise up for our help, And redeem us for thy lovingkindness’ sake.
- Bible in Basic English (BBE)
- Up! and come to our help, and give us salvation because of your mercy.
- Darby Translation (DBY)
- Rise up for our help, and redeem us for thy loving-kindness' sake.
- Webster's Bible (WBS)
- Arise for our help, and redeem us for thy mercies' sake.
- Young's Literal Translation (YLT)
- Arise, a help to us, And ransom us for thy kindness' sake.
Read in context
- 24ಯಾಕೆ ನಿನ್ನ ಮುಖವನ್ನು ಮರೆ ಮಾಡಿ ನಮ್ಮ ಸಂಕಟವನ್ನೂ ಬಾಧೆಯನ್ನೂ ಮರೆತು ಬಿಡುತ್ತೀ.
- 25ನಮ್ಮ ಪ್ರಾಣವು ಧೂಳಿನ ವರೆಗೂ ಬೊಗ್ಗಿಯದೆ; ನಮ್ಮ ಹೊಟ್ಟೆಯು ಭೂಮಿಗೆ ಅಂಟಿ ಕೊಂಡಿದೆ.ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.
- 26ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.
Cross references
- Psalm 130:7–8 ಕೀರ್ತನೆಗಳು 130:7–8ಇಸ್ರಾಯೇಲು ಕರ್ತನಲ್ಲಿ ನಿರೀಕ್ಷಿಸಲಿ; ಕರ್ತನ ಬಳಿಯಲ್ಲಿ ಕರುಣೆಯೂ ಆತನಲ್ಲಿ ವಿಮೋಚನೆಯೂ ಬಹಳವಾಗಿದೆ.ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು. ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
- Psalm 25:22 ಕೀರ್ತನೆಗಳು 25:22ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.
- Psalm 26:11 ಕೀರ್ತನೆಗಳು 26:11ನಾನಾದರೋ ನನ್ನ ಯಥಾರ್ಥತ್ವದಲ್ಲಿ ನಡೆಯು ತ್ತೇನೆ: ನನ್ನನ್ನು ವಿಮೋಚಿಸು; ನನಗೆ ಕರುಣೆಯುಳ್ಳ ವನಾಗಿರು.ನನ್ನ ಪಾದವು ಸಮಸ್ಥಳದಲ್ಲಿ ನಿಲ್ಲುತ್ತದೆ; ಸಭೆಗಳಲ್ಲಿ ನಾನು ಕರ್ತನನ್ನು ಸ್ತುತಿಸುವೆನು.
- Psalm 35:2 ಕೀರ್ತನೆಗಳು 35:2ಗುರಾಣಿಯನ್ನೂ ಖೇಡ್ಯವನ್ನೂ ಹಿಡು ಕೊಂಡು ನನ್ನ ಸಹಾಯಕ್ಕೆ ನಿಂತುಕೋ.