Skip to content
ThuthiThuthiThuthi
Psalms · chapter 44 · verse 4

Psalm 44:4 in Kannada

ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು.

O devare, neene nanna arasanu; yaakoba nige bidugadegalannu aajnyaapisu.

Psalm 44:4 in English

King James Version (KJV)
Thou art my King, O God: command deliverances for Jacob.
World English Bible (WEB)
God, you are my King. Command victories for Jacob!
American Standard Version (ASV)
Thou art my King, O God: Command deliverance for Jacob.
Bible in Basic English (BBE)
You are my King and my God; ordering salvation for Jacob.
Darby Translation (DBY)
Thou thyself art my king, O God: command deliverance for Jacob.
Webster's Bible (WBS)
Thou art my King, O God: command deliverances for Jacob.
Young's Literal Translation (YLT)
Thou [art] He, my king, O God, Command the deliverances of Jacob.

Read in context

  1. 2ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ.
  2. 3ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.
  3. 4ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು.
  4. 5ನಿನ್ನಿಂದ ನಮ್ಮ ವೈರಿಗಳನ್ನು ದೊಬ್ಬುವೆವು; ನಿನ್ನ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು.
  5. 6ನಾನು ನನ್ನ ಬಿಲ್ಲಿ ನಲ್ಲಿ ಭರವಸವಿಡುವದಿಲ್ಲ. ನನ್ನ ಕತ್ತಿಯು ನನ್ನನ್ನು ರಕ್ಷಿಸುವದಿಲ್ಲ.
Read all of Psalm 44

Cross references

Original words (Hebrew)

Psalm 44:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.