Psalms · chapter 44 · verse 5
Psalm 44:5 in Kannada
ನಿನ್ನಿಂದ ನಮ್ಮ ವೈರಿಗಳನ್ನು ದೊಬ್ಬುವೆವು; ನಿನ್ನ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು.
Ninninda namma vairigalannu dobbuvevu; ninna hesarinalli namma eduraaligalannu tuliyuvevu.
Psalm 44:5 in English
- King James Version (KJV)
- Through thee will we push down our enemies: through thy name will we tread them under that rise up against us.
- World English Bible (WEB)
- Through you, we will push down our adversaries. Through your name, we will tread down those who rise up against us.
- American Standard Version (ASV)
- Through thee will we push down our adversaries: Through thy name will we tread them under that rise up against us.
- Bible in Basic English (BBE)
- Through you will we overcome our haters; by your name will they be crushed under our feet who are violent against us.
- Darby Translation (DBY)
- Through thee will we push down our adversaries; through thy name will we tread them under that rise up against us.
- Webster's Bible (WBS)
- Through thee will we push down our enemies: through thy name we will tread them under that rise up against us.
- Young's Literal Translation (YLT)
- By Thee our adversaries we do push, By Thy name tread down our withstanders,
Read in context
- 3ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.
- 4ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು.
- 5ನಿನ್ನಿಂದ ನಮ್ಮ ವೈರಿಗಳನ್ನು ದೊಬ್ಬುವೆವು; ನಿನ್ನ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು.
- 6ನಾನು ನನ್ನ ಬಿಲ್ಲಿ ನಲ್ಲಿ ಭರವಸವಿಡುವದಿಲ್ಲ. ನನ್ನ ಕತ್ತಿಯು ನನ್ನನ್ನು ರಕ್ಷಿಸುವದಿಲ್ಲ.
- 7ನೀನು ನಮ್ಮ ವೈರಿಗಳಿಂದ ನಮ್ಮನ್ನು ರಕ್ಷಿಸಿದಿ; ನಮ್ಮನ್ನು ಹಗೆಮಾಡಿದವರನ್ನು ನಾಚಿಕೆ ಪಡಿಸಿದಿ.
Cross references
- Psalm 108:13 ಕೀರ್ತನೆಗಳು 108:13ದೇವರಿಂದ ಪರಾ ಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
- Psalm 60:12 ಕೀರ್ತನೆಗಳು 60:12ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
- Psalm 118:10–13 ಕೀರ್ತನೆಗಳು 118:10–13ಎಲ್ಲಾ ಜನಾಂಗದವರು ನನ್ನನ್ನು ಸುತ್ತಿಕೊಂಡರು; ನಾನು ಕರ್ತನ ಹೆಸರಿನಲ್ಲಿ ಅವರನ್ನು ನಾಶಮಾಡು ವೆನು. ಅವರು ನನ್ನನ್ನು ಸುತ್ತಿಕೊಂಡರು; ಹೌದು, ನನ್ನನ್ನು ಸುತ್ತಿಕೊಂಡರು; ಕರ್ತನ ಹೆಸರಿನಲ್ಲಿ ಅವ ರನ್ನು ಸಂಹರಿಸುವೆನು. ಜೇನ್ನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ ಅವರು ಮುಳ್ಳುಗಳ ಬೆಂಕಿಯ ಹಾಗೆ ಆರಿಹೋಗುತ್ತಾರೆ, ಕರ್ತನ ಹೆಸರಿನಲ್ಲಿ ನಾನು ಅವ ರನ್ನು ಸಂಹರಿಸುವೆನು. ನಾನು ಬೀಳುವ ಹಾಗೆ ನೀನು ನನ್ನನ್ನು ಕಠಿಣವಾಗಿ ನೂಕಿದ್ದೀ; ಆದರೆ ಕರ್ತನು ನನಗೆ ಸಹಾಯ ಮಾಡಿ ದನು.
- Philippians 4:13 ಫಿಲಿಪ್ಪಿಯವರಿಗೆ 4:13ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
- Deuteronomy 33:17 ಧರ್ಮೋಪದೇಶಕಾಂಡ 33:17ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು.
- Daniel 8:4 ದಾನಿಯೇಲನು 8:4ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಹಾದಾಡುತ್ತಿರು ವದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವದಕ್ಕೂ ಸಾಧ್ಯವಾಗು ವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ ತನ್ನನ್ನು ಹೆಚ್ಚಿಸಿಕೊಂಡಿತು.
- Zechariah 10:5 ಜೆಕರ್ಯ 10:5ಅವರು ಯುದ್ಧ ದಲ್ಲಿ ಶತ್ರುವನ್ನು ಬೀದಿಗಳ ಕೆಸರಿನಲ್ಲಿ ತುಳಿಯುವ ಶೂರರ ಹಾಗಿರುವರು; ಕರ್ತನು ಅವರ ಸಂಗಡ ಇರುವದರಿಂದ ಯುದ್ಧಮಾಡುವರು; ಕುದುರೆಗಳ ಮೇಲೆ ಸವಾರಿ ಮಾಡುವವರನ್ನು ನಾಚಿಕೆಪಡಿಸುವರು.
- Isaiah 41:14–16 ಯೆಶಾಯ 41:14–16ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ! ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ. ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
- Psalm 91:13 ಕೀರ್ತನೆಗಳು 91:13ಸಿಂಹ ಸರ್ಪ ಮೇಲೆ ನಡೆಯುವಿ; ಯೌವನದ ಸಿಂಹವನ್ನೂ ಘಟಸರ್ಪವನ್ನೂ ತುಳಿದು ಬಿಡುವಿ.
- 1 Kings 22:11 1 ಅರಸುಗಳು 22:11ಆಗ ಕೆನಾನನ ಮಗನಾದ ಚಿದ್ಕೀಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು--ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು
- Romans 16:20 ರೋಮಾಪುರದವರಿಗೆ 16:20ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Psalm 18:39–42 ಕೀರ್ತನೆಗಳು 18:39–42ನೀನು ಯುದ್ಧಕಾಗ್ಕಿ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಎದುರಾಳಿಗ ಳನ್ನು ಅಧೀನ ಮಾಡಿದಿ. ನನ್ನ ಹಗೆಯವರನ್ನು ನಾಶಮಾಡುವಂತೆ ಶತ್ರುಗಳ ಕುತ್ತಿಗೆಗಳನ್ನು ನೀನು ನನಗೆ ಕೊಟ್ಟಿದ್ದೀ. ಅವರು ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇದ್ದಿಲ್ಲ. ಕರ್ತನಿಗೂ ಮೊರೆ ಇಟ್ಟರು, ಆದರೆ ಅವರಿಗೆ ಆತನು ಉತ್ತರ ಕೊಡ ಲಿಲ್ಲ. ಗಾಳಿಯ ಮುಂದಿನ ಧೂಳಿನಹಾಗೆ ಅವ ರನ್ನು ಹೊಡೆದು ಪುಡಿಪುಡಿ ಮಾಡಿದನು; ಬೀದಿಯ ಕೆಸರಿನಹಾಗೆ ಅವರನ್ನು ಹೊರಗೆ ಚೆಲ್ಲಿಬಿಟ್ಟನು.