Psalms · chapter 44 · verse 8
Psalm 44:8 in Kannada
ನಾವು ದಿನವೆಲ್ಲಾ ದೇವರಲ್ಲಿ ಹೆಚ್ಚಳ ಪಡುವೆವು; ನಿನ್ನ ಹೆಸರನ್ನು ಯುಗಯುಗಕ್ಕೂ ಕೊಂಡಾ ಡುವೆವು. ಸೆಲಾ.
Naavu dinavellaa devaralli hechchala paduvevu; ninna hesarannu yugayugakkoo kondaa duvevu. Selaa.
Psalm 44:8 in English
- King James Version (KJV)
- In God we boast all the day long, and praise thy name for ever. Selah.
- World English Bible (WEB)
- In God we have made our boast all day long. We will give thanks to your name forever. Selah.
- American Standard Version (ASV)
- In God have we made our boast all the day long, And we will give thanks unto thy name for ever. [Selah
- Bible in Basic English (BBE)
- Our pride is in God at all times, to his name we give praise for ever. (Selah.)
- Darby Translation (DBY)
- In God will we boast all the day, and we will praise thy name for ever. Selah.
- Webster's Bible (WBS)
- In God we boast all the day long, and praise thy name for ever. Selah.
- Young's Literal Translation (YLT)
- In God we have boasted all the day, And Thy name to the age we thank. Selah.
Read in context
- 6ನಾನು ನನ್ನ ಬಿಲ್ಲಿ ನಲ್ಲಿ ಭರವಸವಿಡುವದಿಲ್ಲ. ನನ್ನ ಕತ್ತಿಯು ನನ್ನನ್ನು ರಕ್ಷಿಸುವದಿಲ್ಲ.
- 7ನೀನು ನಮ್ಮ ವೈರಿಗಳಿಂದ ನಮ್ಮನ್ನು ರಕ್ಷಿಸಿದಿ; ನಮ್ಮನ್ನು ಹಗೆಮಾಡಿದವರನ್ನು ನಾಚಿಕೆ ಪಡಿಸಿದಿ.
- 8ನಾವು ದಿನವೆಲ್ಲಾ ದೇವರಲ್ಲಿ ಹೆಚ್ಚಳ ಪಡುವೆವು; ನಿನ್ನ ಹೆಸರನ್ನು ಯುಗಯುಗಕ್ಕೂ ಕೊಂಡಾ ಡುವೆವು. ಸೆಲಾ.
- 9ಆದರೆ ನೀನು ನಮ್ಮನ್ನು ತಳ್ಳಿಬಿಟ್ಟು ನಮ್ಮನ್ನು ಅವಮಾನಪಡಿಸುತ್ತೀ; ನಮ್ಮ ಸೈನ್ಯಗಳ ಸಂಗಡ ನೀನು ಹೊರಟುಹೋಗುವದಿಲ್ಲ.
- 10ವೈರಿಯ ಮುಂದೆ ನಾವು ಹಿಂದಿರುಗ ಮಾಡುತ್ತೀ; ನಮ್ಮ ಹಗೆಯವರು ತಮಗೋಸ್ಕರ ಕೊಳ್ಳೆ ಇಡುತ್ತಾರೆ.
Cross references
- Psalm 34:2 ಕೀರ್ತನೆಗಳು 34:2ನನ್ನ ಪ್ರಾಣವು ಕರ್ತನಲ್ಲಿ ಹೊಗಳಿಕೊಳ್ಳುವದು; ಇದನ್ನು ದೀನರು ಕೇಳಿ ಸಂತೋಷಪಡುವರು.
- Jeremiah 9:24 ಯೆರೆಮೀಯ 9:24ಆದರೆ ಹೆಚ್ಚಳ ಪಡುವವನು ಇದರಲ್ಲಿ ಹೆಚ್ಚಳಪಡಲಿ; ಯಾವದರಲ್ಲಿ ಅಂದರೆ ಕರ್ತನಾದ ನಾನು ಭೂಮಿಯಲ್ಲಿ ಕೃಪೆಯನ್ನೂ ನ್ಯಾಯವನ್ನೂ ನೀತಿಯನ್ನೂ ನಡಿಸುವವನಾಗಿದ್ದೇ ನೆಂದು ನನ್ನನ್ನು ಗ್ರಹಿಸಿ ತಿಳುಕೊಳ್ಳುವದರಲ್ಲಿಯೇ; ಇವುಗಳಲ್ಲಿ ನಾನು ಸಂತೋಷ ಪಡುತ್ತೇನೆಂದು ಕರ್ತನು ಅನ್ನುತ್ತಾನೆ.
- 1 Corinthians 1:29–31 1 ಕೊರಿಂಥದವರಿಗೆ 1:29–31ಹೀಗಿರಲು ಆತನ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ. ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು. ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- Romans 2:17 ರೋಮಾಪುರದವರಿಗೆ 2:17ಇಗೋ, ನೀನು ಯೆಹೂದ್ಯನೆಂದು ಕರೆಯಲ್ಪ ಟ್ಟವನೂ ನ್ಯಾಯಪ್ರಮಾಣದಲ್ಲಿ ಭರವಸವಿಟ್ಟವನೂ ದೇವರಲ್ಲಿ ಹೆಚ್ಚಳಪಡುವವನೂ ಆಗಿದ್ದು
- Psalm 30:12 ಕೀರ್ತನೆಗಳು 30:12ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
- Isaiah 45:25 ಯೆಶಾಯ 45:25ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
- Psalm 115:1–18 ಕೀರ್ತನೆಗಳು 115:1–18ನಮಗಲ್ಲ, ಓ ಕರ್ತನೇ, ನಮಗಲ್ಲ, ನಿನ್ನ ಹೆಸರಿಗೆ ಮಾತ್ರ, ನಿನ್ನ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ಘನವುಂಟಾಗಲಿ. ಅವರ ದೇವರು ಎಲ್ಲಿ ಎಂದು ಅನ್ಯ ಜನಾಂಗಗಳು ಯಾಕೆ ಹೇಳಬೇಕು? ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಇಚ್ಚಿಸುವ ದನ್ನೆಲ್ಲಾ ಮಾಡುತ್ತಾನೆ. ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ. ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ. ಕಿವಿಗಳುಂಟು; ಕೇಳುವದಿಲ್ಲ. ಮೂಗು ಉಂಟು; ಮೂಸುವದಿಲ್ಲ. ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ, ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ. ಓ ಇಸ್ರಾಯೇಲೇ, ಕರ್ತನಲ್ಲಿ ಭರವಸವಿಡು; ಆತನೇ ಅವರ ಸಹಾಯವೂ ಗುರಾಣಿಯೂ ಆಗಿ ದ್ದಾನೆ. ಆರೋನನ ಮನೆಯವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾಯವೂ ಗುರಾ ಣಿಯೂ ಆಗಿದ್ದಾನೆ. ಕರ್ತನಿಗೆ ಭಯಪಡುವವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾ ಯವೂ ಗುರಾಣಿಯೂ ಆಗಿದ್ದಾನೆ. ಕರ್ತನು ನಮ್ಮನ್ನು ಜ್ಞಾಪಕಮಾಡಿಕೊಂಡಿದ್ದಾನೆ,ಆತನು ನಮ್ಮನ್ನು ಆಶೀರ್ವದಿಸುವನು; ಇಸ್ರಾಯೇಲಿನ ಮನೆಯನ್ನು ಆಶೀರ್ವದಿಸುವನು; ಆರೋನನ ಮನೆ ಯನ್ನು ಆಶೀರ್ವದಿಸುವನು. ಕರ್ತನಿಗೆ ಭಯ ಪಡುವವರಾದ ಹಿರಿಯರ ಸಂಗಡ ಕಿರಿಯರನ್ನು ಆಶೀರ್ವದಿಸುವನು. ಕರ್ತನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಅಭಿವೃದ್ಧಿ ಮಾಡುವನು. ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನಿಂದ ನೀವು ಆಶೀರ್ವದಿಸಲ್ಪಟ್ಟವರು. ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ. ಸತ್ತವರೂ ಮೌನಕ್ಕೆ ಇಳಿದವರೆಲ್ಲರೂ ಕರ್ತನನ್ನು ಸ್ತುತಿಸುವ ದಿಲ್ಲ.ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ. ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.