Psalms · chapter 45 · verse 1
Psalm 45:1 in Kannada
ನನ್ನ ಹೃದಯವು ಒಂದು ದಿವ್ಯ ವಿಷಯವನ್ನು ರಚಿಸುತ್ತಿರುವದು; ಅರಸನನ್ನು ಕುರಿತು ನಾನು ಮಾಡಿದವುಗಳನ್ನು ವಿವರಿಸುತ್ತೇನೆ; ನನ್ನ ನಾಲಿಗೆಯು ಬರೆಯುವವನ ಲೇಖನಿಯಂತೆ ಸಿದ್ಧವಾಗಿದೆ.
Nanna hrudayavu ondu divya vishayavannu rachisuttiruvadu; arasanannu kuritu naanu maadidavugalannu vivarisuttene; nanna naaligeyu bareyuvavana lekhaniyante siddhavaagide.
Psalm 45:1 in English
- King James Version (KJV)
- To the chief Musician upon Shoshannim, for the sons of Korah, Maschil, A Song of loves. My heart is inditing a good matter: I speak of the things which I have made touching the king: my tongue [is] the pen of a ready writer.
- World English Bible (WEB)
- For the Chief Musician. Set to “The Lilies.” A contemplation by the sons of Korah. A wedding song. My heart overflows with a noble theme. I recite my verses for the king. My tongue is like the pen of a skillful writer.
- American Standard Version (ASV)
- For the Chief Musician; set to Shoshannim. [A Psalm] of the sons of Korah. Maschil. A Song of loves. My heart overfloweth with a goodly matter; I speak the things which I have made touching the king: My tongue is the pen of a ready writer.
- Bible in Basic English (BBE)
- To the chief music-maker; put to Shoshannim. Of the sons of Korah. Maschil. A Song of loves. My heart is flowing over with good things; my words are of that which I have made for a king; my tongue is the pen of a ready writer.
- Darby Translation (DBY)
- To the chief Musician. Upon Shoshannim. Of the sons of Korah. An instruction; — a song of the Beloved. My heart is welling forth [with] a good matter: I say what I have composed touching the king. My tongue is the pen of a ready writer.
- Webster's Bible (WBS)
- To the chief Musician upon Shoshannim, for the sons of Korah, Maschil, A Song of loves. My heart is inditing a good matter: I speak of the things which I have made concerning the king: my tongue [is] the pen of a ready writer.
- Young's Literal Translation (YLT)
- To the Overseer. — 'On the Lilies.' — By sons of Korah. — An Instruction. — A song of loves. My heart hath indited a good thing, I am telling my works to a king, My tongue [is] the pen of a speedy writer.
Read in context
- 1ನನ್ನ ಹೃದಯವು ಒಂದು ದಿವ್ಯ ವಿಷಯವನ್ನು ರಚಿಸುತ್ತಿರುವದು; ಅರಸನನ್ನು ಕುರಿತು ನಾನು ಮಾಡಿದವುಗಳನ್ನು ವಿವರಿಸುತ್ತೇನೆ; ನನ್ನ ನಾಲಿಗೆಯು ಬರೆಯುವವನ ಲೇಖನಿಯಂತೆ ಸಿದ್ಧವಾಗಿದೆ.
- 2ನೀನು ಮನುಷ್ಯರ ಮಕ್ಕಳಿಗಿಂತ ಅತಿ ಸುಂದರ ನಾಗಿದ್ದೀ; ನಿನ್ನ ತುಟಿಗಳಲ್ಲಿ ಕೃಪೆಯು ಹೊಯಿದದೆ; ಆದದರಿಂದ ದೇವರು ಎಂದೆಂದಿಗೂ ನಿನ್ನನ್ನು ಆಶೀ ರ್ವದಿಸಿದ್ದಾನೆ.
- 3ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ.
Cross references
- Psalm 49:3 ಕೀರ್ತನೆಗಳು 49:3ನನ್ನ ಬಾಯಿ ಜ್ಞಾನವನ್ನು ನುಡಿಯುವದು, ನನ್ನ ಹೃದಯದ ಧ್ಯಾನವು ವಿವೇಕವುಳ್ಳದ್ದಾಗಿರುವದು.
- 2 Samuel 23:2 2 ಸಮುವೇಲನು 23:2ಕರ್ತನ ಆತ್ಮನು ನನ್ನಿಂದ ಮಾತನಾಡಿದನು; ಆತನ ವಾಕ್ಯವು ನನ್ನ ಬಾಯಿಯಲ್ಲಿತ್ತು.
- Job 33:3 ಯೋಬನು 33:3ನನ್ನ ಮಾತುಗಳು ನನ್ನ ಹೃದಯದ ಯಥಾರ್ಥತೆಯಿಂದ ಇರುವವು ಮತ್ತು ನನ್ನ ತುಟಿಗಳು ವಿವೇಕವನ್ನು ಸ್ಪಷ್ಟವಾಗಿ ಉಚ್ಚರಿಸುತ್ತವೆ.
- Proverbs 16:23 ಜ್ಞಾನೋಕ್ತಿಗಳು 16:23ಜ್ಞಾನಿಯ ಹೃದಯವು ಬಾಯಿಗೆ ಬೋಧಿಸಿ ತನ್ನ ತುಟಿಗಳಿಗೆ ಜ್ಞಾನವನ್ನು ಹೆಚ್ಚಿಸುತ್ತದೆ.
- Job 32:18–20 ಯೋಬನು 32:18–20ವಿಷಯಗಳಿಂದ ನಾನು ತುಂಬಿದ್ದೇನೆ: ನನ್ನೊಳಗಿನ ಆತ್ಮವು ನನ್ನನ್ನು ಇರಿಕಿಸುತ್ತದೆ. ಇಗೋ, ನನ್ನ ಹೊಟ್ಟೆಯು ತೆರೆಯಲ್ಪಡದ ದ್ರಾಕ್ಷಾರಸದ ಹಾಗೆಯೂ ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಅದೆ. ನಾನು ಚೈತನ್ಯಗೊಳ್ಳುವಂತೆ ಮಾತನಾಡು ವೆನು: ನನ್ನ ತುಟಿಗಳನ್ನು ತೆರೆದು ಉತ್ತರ ಕೊಡು ವೆನು.
- 2 Peter 1:21 2 ಪೇತ್ರನು 1:21ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
- Isaiah 5:1 ಯೆಶಾಯ 5:1ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ.
- Song of Solomon 1:1–7 ಪರಮಗೀತೆ 1:1–7ಸೊಲೊಮೋನನ ಗೀತಗಳ ಗೀತ. ತನ್ನ ಬಾಯಿಯ ಮುದ್ದುಗಳಿಂದ ನನಗೆ ಮುದ್ದಿ ಡಲಿ; ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಉತ್ತಮ. ನಿನ್ನ ಒಳ್ಳೇ ತೈಲಗಳ ಪರಿಮಳದಂತೆ ನಿನ್ನ ಹೆಸರು ಹೊಯ್ಯಲ್ಪಟ್ಟ ತೈಲವಾಗಿದೆ; ಆದದರಿಂದ ಕನ್ನಿಕೆಯರು ನಿನ್ನನ್ನು ಪ್ರೀತಿಮಾಡುತ್ತಾರೆ. ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ. ನಾನು ಕಪ್ಪಾದವಳು; ಆದರೂ ಓ ಯೆರೂಸ ಲೇಮಿನ ಕುಮಾರ್ತೆಯರೇ, ಕೆದಾರಿನ ಗುಡಾರಗಳ ಹಾಗೆಯೂ ಸೊಲೊಮೋನನ ತೆರೆಗಳ ಹಾಗೆಯೂ ಸುಂದರಿಯಾಗಿದ್ದೇನೆ. ನನ್ನನ್ನು ನೋಡಬೇಡಿರಿ; ನಾನು ಸೂರ್ಯನ ದೃಷ್ಟಿಗೆ ಬಿದ್ದು ಕಪ್ಪಾಗಿದ್ದೇನೆ; ನನ್ನ ತಾಯಿಯ ಮಕ್ಕಳು ನನ್ನ ಮೇಲೆ ಕೋಪಗೊಂಡು ದ್ರಾಕ್ಷೇ ತೋಟಗಳನ್ನು ಕಾಯಲು ನನ್ನನ್ನು ನೇಮಿಸಿದರು. ನನ್ನ ಸ್ವಂತ ದ್ರಾಕ್ಷೇ ತೋಟವನ್ನು ನಾನು ಕಾಯಲಿಲ್ಲ. ನನ್ನ ಪ್ರಾಣ ಪ್ರಿಯನೇ, ನೀನು ನಿನ್ನ ಮಂದೆಯನ್ನು ಮೇಯಿಸಿ ಮಧ್ಯಾಹ್ನದಲ್ಲಿ ವಿಶ್ರಮಿಸಿಕೊಳ್ಳುವ ಸ್ಥಳ ಎಲ್ಲಿ ಎಂದು ನನಗೆ ತಿಳಿಸು. ನಾನು ನಿನ್ನ ಜೊತೆಗಾ ರರ ಮಂದೆಗಳ ಬಳಿಯಲ್ಲಿ ಪರಕೀಯಳ ಹಾಗೆ ಇರುವದೇಕೆ?
- Psalm 24:7–10 ಕೀರ್ತನೆಗಳು 24:7–10ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ. ಈ ಮಹಿಮೆಯ ಅರಸನು ಯಾರು? ಬಲವೂ ಪರಾಕ್ರಮವೂ ಉಳ್ಳ ಕರ್ತನು; ಯುದ್ಧದಲ್ಲಿ ಪರಾಕ್ರಮವುಳ್ಳ ಕರ್ತನು. ಬಾಗಲುಗಳೇ, ನಿಮ್ಮ ತಲೆಗಳನ್ನೆತ್ತಿರಿ; ನಿತ್ಯದ್ವಾರ ಗಳೇ, ಅವುಗಳನ್ನು ಎತ್ತಿರಿ; ಮಹಿಮೆಯ ಅರಸನು ಒಳಗೆ ಬರುತ್ತಾನೆ.ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ. ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ.
- Proverbs 8:6–9 ಜ್ಞಾನೋಕ್ತಿಗಳು 8:6–9ಕೇಳಿರಿ, ಉತ್ಕ್ರಷ್ಟ ವಾದ ಸಂಗತಿಗಳನ್ನು ನಾನು ಮಾತಾಡುವೆನು; ನ್ಯಾಯ ವಾದ ಸಂಗತಿಗಳಿಗಾಗಿ ನನ್ನ ತುಟಿಗಳನ್ನು ತೆರೆಯು ವೆನು. ನನ್ನ ಬಾಯಿಯು ಸತ್ಯವನ್ನು ಮಾತಾಡುವದು; ನನ್ನ ತುಟಿಗಳಿಗೆ ಕೆಟ್ಟತನವು ಅಸಹ್ಯವಾಗಿದೆ. ನನ್ನ ಬಾಯಿಯ ಮಾತುಗಳೆಲ್ಲಾ ನೀತಿಯಲ್ಲಿವೆ; ಮೂರ್ಖ ತನವಾಗಲಿ ವಕ್ರತೆಯಾಗಲಿ ಅವುಗಳಲ್ಲಿ ಇಲ್ಲ. ಗ್ರಹಿ ಸುವವನಿಗೆ ಅವು ಸ್ಪಷ್ಟವಾಗಿಯೂ ತಿಳುವಳಿಕೆಯನ್ನು ಕಂಡುಕೊಳ್ಳುವವನಿಗೆ ಅವು ನ್ಯಾಯವಾಗಿಯೂ ಇವೆ.
- Ephesians 5:32 ಎಫೆಸದವರಿಗೆ 5:32ಇದೊಂದು ದೊಡ್ಡ ಮರ್ಮವೇ; ಆದರೆ ನಾನು ಕ್ರಿಸ್ತನ ವಿಷಯವಾಗಿಯೂ ಸಭೆಯ ವಿಷಯವಾಗಿಯೂ ಮಾತನಾಡುತ್ತೇನೆ.ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.
- Matthew 25:34 ಮತ್ತಾಯನು 25:34ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;