Psalms · chapter 45 · verse 10
Psalm 45:10 in Kannada
ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು.
O magale, kivigottu keli aalochisu, ninna svanta janarannu ninna tandeya maneyannu maretubidu.
Psalm 45:10 in English
- King James Version (KJV)
- Hearken, O daughter, and consider, and incline thine ear; forget also thine own people, and thy father’s house;
- World English Bible (WEB)
- Listen, daughter, consider, and turn your ear. Forget your own people, and also your father’s house.
- American Standard Version (ASV)
- Hearken, O daughter, and consider, and incline thine ear; Forget also thine own people, and thy father’s house:
- Bible in Basic English (BBE)
- O daughter, give thought and attention, and let your ear be open; no longer keep in mind your people, and your father's house;
- Darby Translation (DBY)
- Hearken, daughter, and see, and incline thine ear; and forget thine own people and thy father's house:
- Webster's Bible (WBS)
- Hearken, O daughter, and consider, and incline thy ear; forget also thy own people, and thy father's house;
- Young's Literal Translation (YLT)
- Hearken, O daughter, and see, incline thine ear, And forget thy people, and thy father's house,
Read in context
- 8ನಿನ್ನ ವಸ್ತ್ರಗಳೆಲ್ಲಾ ಬೋಳವು ಅಗರು ದಾಲ್ಚಿನ್ನಿ ಇವುಗಳ ಸುವಾಸನೆಯಿಂದ ಇರುತ್ತವೆ. ಇವುಗಳಿಂದ ಅವರು ದಂತದ ಅರಮನೆಗಳೊಳಗಿಂದ ನಿನ್ನನ್ನು ಸಂತೋಷಪಡಿಸುತ್ತಾರೆ.
- 9ಅರಸುಗಳ ಕುಮಾರ್ತೆ ಯರು ನಿನ್ನ ಗೌರವವುಳ್ಳ ಸ್ತ್ರೀಯರಲ್ಲಿ ಇದ್ದಾರೆ; ರಾಣಿಯು ಓಫಿರ್ ಬಂಗಾರವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿದ್ದಾಳೆ.
- 10ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು.
- 11ಆಗ ಅರಸನು ನಿನ್ನ ಸೌಂದರ್ಯ ವನ್ನು ಬಹಳವಾಗಿ ಅಪೇಕ್ಷಿಸುವನು; ಆತನೇ ನಿನ್ನ ಕರ್ತನು; ಆತನನ್ನು ಆರಾಧಿಸು.
- 12ತೂರಿನ ಮಗಳು ಕಾಣಿಕೆಯೊಂದಿಗೆ ಅಲ್ಲಿ ಇರುವಳು; ಅಂದರೆ ಪ್ರಜೆ ಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು.
Cross references
- Song of Solomon 2:10–13 ಪರಮಗೀತೆ 2:10–13ನನ್ನ ಪ್ರಿಯನು ಮಾತಾಡಿ--ಏಳು, ನನ್ನ ಪ್ರಿಯಳೇ, ನನ್ನ ಸುಂದರಿಯೇ, ಹೊರಟು ಬಾ. ಇಗೋ, ಚಳಿ ಗಾಲವು ಗತಿಸಿತು; ಮಳೆಯು ನಿಂತುಹೋಯಿತು; ಪುಷ್ಪಗಳು ಭೂಮಿಯ ಮೇಲೆ ಕಾಣಿಸುತ್ತವೆ; ಪಕ್ಷಿಗಳು ಹಾಡುವ ಕಾಲ ಬಂತು; ಬೆಳವಕ್ಕಿಯ ಸ್ವರವು ನಮ್ಮ ದೇಶದಲ್ಲಿ ಕೇಳಲ್ಪಡುತ್ತದೆ. ಅಂಜೂರದ ಗಿಡವು ಅದರ ಹೀಚುಗಳನ್ನು ಬಿಡುತ್ತದೆ. ದ್ರಾಕ್ಷೇ ಬಳ್ಳಿಗಳ ಹೂವು ಅದರ ಸುವಾಸನೆಯನ್ನು ಕೊಡು ತ್ತದೆ. ಏಳು, ನನ್ನ ಪ್ರಿಯಳೇ, ನನ್ನ ಸುಂದರಿಯೇ, ಹೊರಟು ಬಾ ಎಂಬದು.
- Genesis 12:1 ಆದಿಕಾಂಡ 12:1ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು.
- Matthew 19:29 ಮತ್ತಾಯನು 19:29ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನುಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
- Matthew 10:37 ಮತ್ತಾಯನು 10:37ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
- Deuteronomy 21:13 ಧರ್ಮೋಪದೇಶಕಾಂಡ 21:13ತನ್ನ ಸೆರೆಯ ವಸ್ತ್ರವನ್ನು ತೆಗೆದಿಟ್ಟು ನಿನ್ನ ಮನೆಯಲ್ಲಿ ವಾಸವಾಗಿದ್ದು, ತನ್ನ ತಂದೆತಾಯಿಗಳ ನಿಮಿತ್ತ ಪೂರ್ಣ ತಿಂಗಳು ಗೋಳಾಡಲಿ. ಆ ಮೇಲೆ ನೀನು ಅವಳ ಬಳಿಗೆ ಹೋಗಿ ಅವಳಿಗೆ ಗಂಡನಾಗ ಬಹುದು; ಅವಳು ನಿನಗೆ ಹೆಂಡತಿಯಾಗಿರುವಳು.
- Genesis 2:24 ಆದಿಕಾಂಡ 2:24ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
- Deuteronomy 33:9 ಧರ್ಮೋಪದೇಶಕಾಂಡ 33:9ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
- Luke 14:26 ಲೂಕನು 14:26ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.
- 2 Corinthians 5:16 2 ಕೊರಿಂಥದವರಿಗೆ 5:16ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,
- Isaiah 55:1–3 ಯೆಶಾಯ 55:1–3ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ. ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ! ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.