Psalms · chapter 45 · verse 11
Psalm 45:11 in Kannada
ಆಗ ಅರಸನು ನಿನ್ನ ಸೌಂದರ್ಯ ವನ್ನು ಬಹಳವಾಗಿ ಅಪೇಕ್ಷಿಸುವನು; ಆತನೇ ನಿನ್ನ ಕರ್ತನು; ಆತನನ್ನು ಆರಾಧಿಸು.
Aaga arasanu ninna saundarya vannu bahalavaagi apekshisuvanu; aatane ninna kartanu; aatanannu aaraadhisu.
Psalm 45:11 in English
- King James Version (KJV)
- So shall the king greatly desire thy beauty: for he [is] thy Lord; and worship thou him.
- World English Bible (WEB)
- So the king will desire your beauty, honor him, for he is your lord.
- American Standard Version (ASV)
- So will the king desire thy beauty; For he is thy lord; and reverence thou him.
- Bible in Basic English (BBE)
- So will the king have a great desire for you, seeing how beautiful you are; because he is your lord, give him honour.
- Darby Translation (DBY)
- And the king will desire thy beauty; for he is thy Lord, and worship thou him.
- Webster's Bible (WBS)
- So shall the king greatly desire thy beauty: for he [is] thy lord; and worship thou him.
- Young's Literal Translation (YLT)
- And the king doth desire thy beauty, Because he [is] thy lord — bow thyself to him,
Read in context
- 9ಅರಸುಗಳ ಕುಮಾರ್ತೆ ಯರು ನಿನ್ನ ಗೌರವವುಳ್ಳ ಸ್ತ್ರೀಯರಲ್ಲಿ ಇದ್ದಾರೆ; ರಾಣಿಯು ಓಫಿರ್ ಬಂಗಾರವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿದ್ದಾಳೆ.
- 10ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು.
- 11ಆಗ ಅರಸನು ನಿನ್ನ ಸೌಂದರ್ಯ ವನ್ನು ಬಹಳವಾಗಿ ಅಪೇಕ್ಷಿಸುವನು; ಆತನೇ ನಿನ್ನ ಕರ್ತನು; ಆತನನ್ನು ಆರಾಧಿಸು.
- 12ತೂರಿನ ಮಗಳು ಕಾಣಿಕೆಯೊಂದಿಗೆ ಅಲ್ಲಿ ಇರುವಳು; ಅಂದರೆ ಪ್ರಜೆ ಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು.
- 13ಅರಸನ ಮಗಳು ತನ್ನಲ್ಲಿ ಪೂರ್ಣ ಘನವುಳ್ಳವ ಳಾಗಿದ್ದಾಳೆ; ಅವಳ ವಸ್ತ್ರವು ಚಿನ್ನದಿಂದ ನೆಯಿದದೆ.
Cross references
- Psalm 95:6 ಕೀರ್ತನೆಗಳು 95:6ಬನ್ನಿರಿ, ನಮ್ಮನ್ನು ಉಂಟುಮಾಡಿದ ಕರ್ತನ ಮುಂದೆ ಮೊಣಕಾಲು ಊರೋಣ ಆತನಿಗೆ ಎರಗಿ ಆರಾಧಿಸೋಣ.
- Isaiah 54:5 ಯೆಶಾಯ 54:5ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
- Song of Solomon 4:1–5 ಪರಮಗೀತೆ 4:1–5ಇಗೋ, ನನ್ನ ಪ್ರಿಯಳೇ, ನೀನು ಸುಂದರಿಯು! ಇಗೋ, ನೀನು ಸುಂದರಿಯು! ನಿನ್ನ ಮುಸುಕಿನೊಳಗೆ ನಿನಗೆ ಪಾರಿವಾಳದ ಕಣ್ಣುಗ ಳಿವೆ. ನಿನ್ನ ಕೂದಲು ಗಿಲ್ಯಾದಿನ ಪರ್ವತದಲ್ಲಿ ಕಾಣ ಲ್ಪಡುವ ಮೇಕೆ ಮಂದೆಯ ಹಾಗೆ ಇದೆ. ನಿನ್ನ ಹಲ್ಲುಗಳು ತೊಳೆಯಲ್ಪಟ್ಟು ಮೇಲಕ್ಕೆ ಬರುವ ಉಣ್ಣೆ ಕತ್ತರಿಸಿದ ಕುರಿಮಂದೆಗೆ ಸಮಾನವಾಗಿವೆ; ಅವೆಲ್ಲಾ ಅವಳಿ ಜವಳಿ ಈಯುತ್ತವೆ; ಅವುಗಳಲ್ಲಿ ಒಂದೂ ಬಂಜೆಯಾಗಿರದು. ನಿನ್ನ ತುಟಿಗಳು ಕೆಂಪು ದಾರದ ಹಾಗೆ ಅವೆ; ನಿನ್ನ ಮಾತು ರಮ್ಯವಾದದ್ದು; ನಿನ್ನ ಕೆನ್ನೆಯು ಮುಸುಕಿನೊಳಗೆ ವಿಭಾಗಿಸಿದ ದಾಳಿಂಬರ ಹಣ್ಣಿನ ಹಾಗೆ ಇದೆ. ನಿನ್ನ ಕುತ್ತಿಗೆ ದಾವೀದನ ಆಯುಧ ಶಾಲೆಗೋಸ್ಕರ ಕಟ್ಟಿಸಲ್ಪಟ್ಟ ಬುರುಜಿನ ಹಾಗೆ ಇದೆ; ಅದರಲ್ಲಿ ಸಾವಿರ ಗುರಾಣಿಗಳು ತೂಗ ಹಾಕಿವೆ; ಅವುಗಳೆಲ್ಲಾ ಪರಾಕ್ರಮಶಾಲಿಗಳ ಡಾಲುಗಳು. ನಿನ್ನ ಎರಡು ಸ್ತನಗಳು ತಾವರೆ ಹೂವುಗಳಲ್ಲಿ ಮೇಯುವ ಅವಳಿ ಜವಳಿಯಾದ ಎರಡು ಜಿಂಕೆಯ ಮರಿಗಳ ಹಾಗೆ ಅವೆ.
- Zephaniah 3:17 ಚೆಫನ್ಯ 3:17ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
- Philippians 2:10–11 ಫಿಲಿಪ್ಪಿಯವರಿಗೆ 2:10–11ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
- Song of Solomon 1:8 ಪರಮಗೀತೆ 1:8ಓ ಸ್ತ್ರೀಯರಲ್ಲಿ ಸೌಂದರ್ಯವಂತಳೇ, ನೀನು ತಿಳಿಯದೆ ಇದ್ದರೆ ನೀನು ಮಂದೆಯ ಜಾಡೆಯನ್ನು ಹಿಡಿದು ಹೊರಟುಹೋಗಿ ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಯ ಮರಿಗಳನ್ನು ಮೇಯಿಸು.
- Luke 24:52 ಲೂಕನು 24:52ಆಗ ಅವರು ಆತನನ್ನು ಆರಾಧಿಸಿ ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿದರು.ಅವರು ಯಾವಾಗಲೂ ದೇವಾಲಯದಲ್ಲಿ ದೇವ ರನ್ನು ಸ್ತುತಿಸುತ್ತಾ ಕೊಂಡಾಡುತ್ತಾ ಇದ್ದರು. ಆಮೆನ್.
- Psalm 45:6 ಕೀರ್ತನೆಗಳು 45:6ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ.
- Philippians 3:8 ಫಿಲಿಪ್ಪಿಯವರಿಗೆ 3:8ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
- Song of Solomon 4:7 ಪರಮಗೀತೆ 4:7ನನ್ನ ಪ್ರಿಯಳೇ, ನೀನು ಪೂರ್ಣ ಸುಂದರಿಯು, ನಿನ್ನಲ್ಲಿ ಕಳಂಕವೇನೂ ಇಲ್ಲ.
- Psalm 2:12 ಕೀರ್ತನೆಗಳು 2:12ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
- John 4:21–22 ಯೋಹಾನನು 4:21–22ಯೇಸು ಆಕೆಗೆ--ಸ್ತ್ರೀಯೇ, ನನ್ನನ್ನು ನಂಬು; ಈ ಬೆಟ್ಟದಲ್ಲಿಯಾಗಲೀ ಯೆರೂಸಲೇಮಿನಲ್ಲಿಯಾಗಲೀ ನೀವು ತಂದೆಯನ್ನು ಆರಾಧಿಸದೆ ಇರುವ ಗಳಿಗೆ ಬರುತ್ತದೆ. ನೀವು ಅರಿಯದೆ ಇರುವದನ್ನು ಆರಾಧಿ ಸುತ್ತೀರಿ; ನಾವು ಅರಿತಿರುವದನ್ನೇ ಆರಾಧಿಸುತ್ತೇವೆ; ಯಾಕಂದರೆ ರಕ್ಷಣೆಯು ಯೆಹೂದ್ಯರಿಂದಲೇ.