Psalms · chapter 45 · verse 16
Psalm 45:16 in Kannada
ನಿನ್ನ ತಂದೆಗಳಿಗೆ ಬದಲಾಗಿ ನಿನ್ನ ಮಕ್ಕಳು ಇರುವರು; ಅವರನ್ನು ಭೂಮಿಯ ಮೇಲೆಲ್ಲಾ ಪ್ರಧಾನರನ್ನಾಗಿ ಮಾಡುವಿ.ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು.
Ninna tandegalige badalaagi ninna makkalu iruvaru; avarannu bhoomiya melellaa pradhaanarannaagi maaduvi.talatalaantaragala llellaa ninna hesarannu naanu jnyaapakapadisuvenu; aadadarinda janaru yugayugaantaragaligoo ninnannu kondaaduvaru.
Psalm 45:16 in English
- King James Version (KJV)
- Instead of thy fathers shall be thy children, whom thou mayest make princes in all the earth.
- World English Bible (WEB)
- Your sons will take the place of your fathers. You shall make them princes in all the earth.
- American Standard Version (ASV)
- Instead of thy fathers shall be thy children, Whom thou shalt make princes in all the earth.
- Bible in Basic English (BBE)
- Your children will take the place of your fathers; so that you may make them rulers over all the earth.
- Darby Translation (DBY)
- Instead of thy fathers shall be thy sons; princes shalt thou make them in all the earth.
- Webster's Bible (WBS)
- Instead of thy fathers shall be thy children, whom thou mayest make princes in all the earth.
- Young's Literal Translation (YLT)
- Instead of thy fathers are thy sons, Thou dost appoint them for princes in all the earth.
Read in context
- 14ಇವಳು ಕಸೂತಿ ವಸ್ತ್ರಗಳನ್ನುಟ್ಟು ಅರಸನ ಬಳಿಗೆ ತರಲ್ಪಡುತ್ತಾಳೆ; ಅವಳ ಹಿಂದೆ ಇರುವ ಕನ್ಯೆಯರಾದ ಅವಳ ಸಂಗಡಿಗರು ನಿನ್ನ ಬಳಿಗೆ ತರಲ್ಪಡುತ್ತಾರೆ.
- 15ಸಂತೋಷದಿಂದಲೂ ಉಲ್ಲಾಸದಿಂದಲೂ ಅವರು ತರಲ್ಪಡುತ್ತಾರೆ; ಅವರು ಅರಸನ ಅರಮನೆಯೊಳಗೆ ಪ್ರವೇಶಿಸುವರು.
- 16ನಿನ್ನ ತಂದೆಗಳಿಗೆ ಬದಲಾಗಿ ನಿನ್ನ ಮಕ್ಕಳು ಇರುವರು; ಅವರನ್ನು ಭೂಮಿಯ ಮೇಲೆಲ್ಲಾ ಪ್ರಧಾನರನ್ನಾಗಿ ಮಾಡುವಿ.ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು.
- 17ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು.
Cross references
- Revelation 5:10 ಪ್ರಕಟನೆ 5:10ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Revelation 1:6 ಪ್ರಕಟನೆ 1:6ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.
- Isaiah 60:1–5 ಯೆಶಾಯ 60:1–5ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು. ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು. ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು. ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು. ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು.
- Isaiah 49:21–22 ಯೆಶಾಯ 49:21–22ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ. ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು.
- Philippians 3:7–8 ಫಿಲಿಪ್ಪಿಯವರಿಗೆ 3:7–8ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ. ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
- Psalm 22:30 ಕೀರ್ತನೆಗಳು 22:30ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
- Mark 10:29–30 ಮಾರ್ಕನು 10:29–30ಅದಕ್ಕೆ ಯೇಸು ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ; ಯಾವನಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲೀ ಸಹೋದರರನ್ನಾಗಲೀ ಸಹೋದರಿಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯ ನ್ನಾಗಲೀ ಬಿಟು ಅವನು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ನೂರರಷ್ಟು ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿ ರನ್ನೂ ಮಕ್ಕಳನ್ನೂ ಭೂಮಿಯನ್ನೂ ಹೊಂದುವದಲ್ಲದೆ ಬರುವ ಲೋಕದಲ್ಲಿ ನಿತ್ಯ ಜೀವವನ್ನು ಹೊಂದುವನು.
- Revelation 20:6 ಪ್ರಕಟನೆ 20:6ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.
- Isaiah 54:1–5 ಯೆಶಾಯ 54:1–5ಓ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವನ್ನೆತ್ತಿ ಗಟ್ಟಿಯಾಗಿ ಕೂಗು! ಮದುವೆ ಯಾದವಳಿಗಿಂತ ಆಗದವಳಿಗೆ ಮಕ್ಕಳು ಹೆಚ್ಚು ಎಂದು ಕರ್ತನು ಹೇಳುತ್ತಾನೆ. ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ನಿನ್ನ ನಿವಾಸದ ಪರದೆಗಳು ಹರಡಲಿ; ಹಿಂತೆ ಗೆಯಬೇಡ; ನಿನ್ನ ಹಗ್ಗಗಳನ್ನು ಉದ್ದ ಮಾಡಿ ಗೂಟ ಗಳನ್ನು ಬಲಪಡಿಸು. ನೀನು ಬಲಗಡೆಗೂ ಎಡ ಗಡೆಗೂ ಹಬ್ಬಿಕೊಳ್ಳುವಿ; ನಿನ್ನ ಸಂತಾನವು ಅನ್ಯ ಜನಾಂಗಗಳನ್ನು ವಶಪಡಿಸಿಕೊಂಡು ಹಾಳಾದ ಪಟ್ಟಣ ಗಳನ್ನು ನಿವಾಸವಾಗಮಾಡುವದು. ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ. ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
- Matthew 19:29 ಮತ್ತಾಯನು 19:29ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನುಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
- Galatians 4:26–27 ಗಲಾತ್ಯದವರಿಗೆ 4:26–27ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮ್ಮೆಲ್ಲರಿಗೆ ತಾಯಿ. ಯಾಕಂದರೆ--ಬಂಜೆಯೇ, ಹೆರದವಳೇ, ಸಂತೋಷಿಸು; ಪ್ರಸವ ವೇದನೆ ಪಡದವಳೇ, ಸ್ವರವೆತ್ತಿ ಕೂಗು; ಯಾಕಂದರೆ ಗಂಡನುಳ್ಳವಳಿಗಿಂತ ಬಿಡಲ್ಪಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆಂದು ಬರೆದದೆ.