Psalms · chapter 45 · verse 17
Psalm 45:17 in Kannada
ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು.
Talatalaantaragala llellaa ninna hesarannu naanu jnyaapakapadisuvenu; aadadarinda janaru yugayugaantaragaligoo ninnannu kondaaduvaru.
Psalm 45:17 in English
- King James Version (KJV)
- I will make thy name to be remembered in all generations: therefore shall the people praise thee for ever and ever.
- World English Bible (WEB)
- I will make your name to be remembered in all generations. Therefore the peoples shall give you thanks forever and ever.
- American Standard Version (ASV)
- I will make thy name to be remembered in all generations: Therefore shall the peoples give thee thanks for ever and ever.
- Bible in Basic English (BBE)
- I will keep the memory of your name living through all generations; and because of this the people will give you praise for ever.
- Darby Translation (DBY)
- I will make thy name to be remembered throughout all generations; therefore shall the peoples praise thee for ever and ever.
- Webster's Bible (WBS)
- I will make thy name to be remembered in all generations: therefore shall the people praise thee for ever and ever.
- Young's Literal Translation (YLT)
- I make mention of Thy name in all generations, Therefore do peoples praise Thee, To the age, and for ever!
Read in context
- 15ಸಂತೋಷದಿಂದಲೂ ಉಲ್ಲಾಸದಿಂದಲೂ ಅವರು ತರಲ್ಪಡುತ್ತಾರೆ; ಅವರು ಅರಸನ ಅರಮನೆಯೊಳಗೆ ಪ್ರವೇಶಿಸುವರು.
- 16ನಿನ್ನ ತಂದೆಗಳಿಗೆ ಬದಲಾಗಿ ನಿನ್ನ ಮಕ್ಕಳು ಇರುವರು; ಅವರನ್ನು ಭೂಮಿಯ ಮೇಲೆಲ್ಲಾ ಪ್ರಧಾನರನ್ನಾಗಿ ಮಾಡುವಿ.ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು.
- 17ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು.
Cross references
- Malachi 1:11 ಮಲಾಕಿಯ 1:11ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Isaiah 62:3 ಯೆಶಾಯ 62:3ಕರ್ತನ ಕೈಯಲ್ಲಿ ಮಹಿಮೆಯ ಕಿರೀಟ ವಾಗಿಯೂ ನಿನ್ನ ದೇವರ ಅಂಗೈಯಲ್ಲಿ ರಾಜತ್ವದ ಕಿರೀಟವಾಗಿಯೂ ಇರುವಿ.
- Psalm 72:17–19 ಕೀರ್ತನೆಗಳು 72:17–19ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು. ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ. ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
- Isaiah 61:9 ಯೆಶಾಯ 61:9ಆಗ ಅವರ ಸಂತಾನವು ಅನ್ಯ ಜನಾಂಗಗಳಲ್ಲಿಯೂ ಅವರಿಂದಾದ ಸಂತತಿಯು ಜನ ಗಳ ಮಧ್ಯದಲ್ಲಿಯೂ ತಿಳಿಸಲ್ಪಡುವದು; ಅವರನ್ನು ನೋಡುವವರೆಲ್ಲರೂ--ಅವರೇ ಕರ್ತನು ಆಶೀರ್ವದಿ ಸಿದ ಸಂತಾನವೆಂದು ಒಪ್ಪಿಕೊಳ್ಳುವರು.
- Matthew 26:13 ಮತ್ತಾಯನು 26:13ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಲೋಕದಲ್ಲೆಲ್ಲಾ ಎಲ್ಲೆಲ್ಲಿ ಈ ಸುವಾರ್ತೆಯು ಸಾರಲ್ಪಡುವದೋ ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲ್ಪಡುವದು ಅಂದನು.
- Psalm 22:30–31 ಕೀರ್ತನೆಗಳು 22:30–31ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು. ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
- Song of Solomon 6:9 ಪರಮಗೀತೆ 6:9ನನ್ನ ಪಾರಿವಾಳವು, ನನ್ನ ನಿರ್ಮಲೆಯು, ಒಬ್ಬಳೇ; ಅವಳು ತನ್ನ ತಾಯಿಗೆ ಒಬ್ಬಳೇ. ತನ್ನ ಹೆತ್ತವಳಿಗೆ ಆಯಲ್ಪಟ್ಟವಳಾಗಿದ್ದಾಳೆ, ಕುಮಾರ್ತೆಯರು ಅವ ಳನ್ನು ನೋಡಿ ಆಶೀರ್ವದಿಸಿದರು; ಹೌದು, ರಾಣಿ ಯರೂ ಉಪಪತ್ನಿಯರೂ ಅವಳನ್ನು ಹೊಗಳಿದರು.
- Isaiah 59:21 ಯೆಶಾಯ 59:21ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
- Psalm 138:4 ಕೀರ್ತನೆಗಳು 138:4ಓ ಕರ್ತನೇ, ನಿನ್ನ ಬಾಯಿಯ ಮಾತುಗಳನ್ನು ಕೇಳುವಾಗ ಭೂಮಿಯ ಅರಸರೆಲ್ಲರೂ ನಿನ್ನನ್ನು ಕೊಂಡಾಡುವರು.
- 1 Corinthians 11:26 1 ಕೊರಿಂಥದವರಿಗೆ 11:26ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣ ವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.
- Psalm 145:4–7 ಕೀರ್ತನೆಗಳು 145:4–7ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ. ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ ನಿನ್ನ ಭಯಂಕರವಾದ ತ್ರಾಣದ ವಿಷಯ ವಾಗಿಯೂ ಅವರು ಹೇಳುವರು; ನಿನ್ನ ಮಹತ್ವವನ್ನು ನಾನು ಸಾರುವೆನು. ನಿನ್ನ ಬಹು ಒಳ್ಳೇತನದ ಜ್ಞಾಪಕವನ್ನು ಅವರು ನುಡಿಯುವರು; ನಿನ್ನ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು.