Skip to content
ThuthiThuthiThuthi
Psalms · chapter 45 · verse 3

Psalm 45:3 in Kannada

ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ.

O paraakramiye, ninna mahimeyindaloo ghanateyindaloo ninna kattiyannu sontakke bigi duko.

Psalm 45:3 in English

King James Version (KJV)
Gird thy sword upon [thy] thigh, O [most] mighty, with thy glory and thy majesty.
World English Bible (WEB)
Strap your sword on your thigh, O mighty one, in your splendor and your majesty.
American Standard Version (ASV)
Gird thy sword upon thy thigh, O mighty one, Thy glory and thy majesty.
Bible in Basic English (BBE)
Put on your sword, make it ready at your side, O strong chief, with your glory and power.
Darby Translation (DBY)
Gird thy sword upon [thy] thigh, O mighty one, [in] thy majesty and thy splendour;
Webster's Bible (WBS)
Gird thy sword upon [thy] thigh, O [most] mighty, with thy glory and thy majesty.
Young's Literal Translation (YLT)
Gird Thy sword upon the thigh, O mighty, Thy glory and Thy majesty!

Read in context

  1. 1ನನ್ನ ಹೃದಯವು ಒಂದು ದಿವ್ಯ ವಿಷಯವನ್ನು ರಚಿಸುತ್ತಿರುವದು; ಅರಸನನ್ನು ಕುರಿತು ನಾನು ಮಾಡಿದವುಗಳನ್ನು ವಿವರಿಸುತ್ತೇನೆ; ನನ್ನ ನಾಲಿಗೆಯು ಬರೆಯುವವನ ಲೇಖನಿಯಂತೆ ಸಿದ್ಧವಾಗಿದೆ.
  2. 2ನೀನು ಮನುಷ್ಯರ ಮಕ್ಕಳಿಗಿಂತ ಅತಿ ಸುಂದರ ನಾಗಿದ್ದೀ; ನಿನ್ನ ತುಟಿಗಳಲ್ಲಿ ಕೃಪೆಯು ಹೊಯಿದದೆ; ಆದದರಿಂದ ದೇವರು ಎಂದೆಂದಿಗೂ ನಿನ್ನನ್ನು ಆಶೀ ರ್ವದಿಸಿದ್ದಾನೆ.
  3. 3ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ.
  4. 4ಸತ್ಯತೆ ಸಾತ್ವಿಕತೆ ನೀತಿಗೋಸ್ಕರವೂ ನಿನ್ನ ಘನತೆಯಿಂದ ಅಭಿವೃದ್ಧಿಹೊಂದಿ ಸವಾರಿಮಾಡು; ನಿನ್ನ ಬಲಗೈ ಭಯಂಕರವಾದವುಗಳನ್ನು ನಿನಗೆ ಕಲಿಸುವದು.
  5. 5ನಿನ್ನ ಹದವಾದ ಬಾಣಗಳು ಅರಸನ ಶತ್ರು ಗಳ ಹೃದಯದಲ್ಲಿ ನೆಟ್ಟಿವೆ; ಅವುಗಳಿಂದ ಜನರು ನಿನ್ನ ಕೆಳಗೆ ಬೀಳುತ್ತಾರೆ
Read all of Psalm 45

Cross references

Original words (Hebrew)

Psalm 45:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.