Skip to content
ThuthiThuthiThuthi
Psalms · chapter 45 · verse 6

Psalm 45:6 in Kannada

ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ.

O devare, ninna sinhaasa navu endendigoo iruvadu; ninna raajyadandavu nyaayadandavaagide.

Psalm 45:6 in English

King James Version (KJV)
Thy throne, O God, [is] for ever and ever: the sceptre of thy kingdom [is] a right sceptre.
World English Bible (WEB)
Your throne, God, is forever and ever. A scepter of equity is the scepter of your kingdom.
American Standard Version (ASV)
Thy throne, O God, is for ever and ever: A sceptre of equity is the sceptre of thy kingdom.
Bible in Basic English (BBE)
Your seat of power, O God, is for ever and ever; the rod of your kingdom is a rod of honour.
Darby Translation (DBY)
Thy throne, O God, is for ever and ever; a sceptre of uprightness is the sceptre of thy kingdom:
Webster's Bible (WBS)
Thy throne, O God, [is] for ever and ever: the scepter of thy kingdom [is] a scepter of justice.
Young's Literal Translation (YLT)
Thy throne, O God, [is] age-during, and for ever, A sceptre of uprightness [Is] the sceptre of Thy kingdom.

Read in context

  1. 4ಸತ್ಯತೆ ಸಾತ್ವಿಕತೆ ನೀತಿಗೋಸ್ಕರವೂ ನಿನ್ನ ಘನತೆಯಿಂದ ಅಭಿವೃದ್ಧಿಹೊಂದಿ ಸವಾರಿಮಾಡು; ನಿನ್ನ ಬಲಗೈ ಭಯಂಕರವಾದವುಗಳನ್ನು ನಿನಗೆ ಕಲಿಸುವದು.
  2. 5ನಿನ್ನ ಹದವಾದ ಬಾಣಗಳು ಅರಸನ ಶತ್ರು ಗಳ ಹೃದಯದಲ್ಲಿ ನೆಟ್ಟಿವೆ; ಅವುಗಳಿಂದ ಜನರು ನಿನ್ನ ಕೆಳಗೆ ಬೀಳುತ್ತಾರೆ
  3. 6ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ.
  4. 7ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
  5. 8ನಿನ್ನ ವಸ್ತ್ರಗಳೆಲ್ಲಾ ಬೋಳವು ಅಗರು ದಾಲ್ಚಿನ್ನಿ ಇವುಗಳ ಸುವಾಸನೆಯಿಂದ ಇರುತ್ತವೆ. ಇವುಗಳಿಂದ ಅವರು ದಂತದ ಅರಮನೆಗಳೊಳಗಿಂದ ನಿನ್ನನ್ನು ಸಂತೋಷಪಡಿಸುತ್ತಾರೆ.
Read all of Psalm 45

Cross references

Original words (Hebrew)

Psalm 45:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.