Psalms · chapter 45 · verse 7
Psalm 45:7 in Kannada
ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
Neenu neetiyannu preeti maaduttee; dushtatvavannu hagemaaduttee; aadada rinda devaru, ninna devaru, ninna sangadigariginta hechchaagi ninnannu aananda tailadinda abhishekisi ddaane.
Psalm 45:7 in English
- King James Version (KJV)
- Thou lovest righteousness, and hatest wickedness: therefore God, thy God, hath anointed thee with the oil of gladness above thy fellows.
- World English Bible (WEB)
- You have loved righteousness, and hated wickedness. Therefore God, your God, has anointed you with the oil of gladness above your fellows.
- American Standard Version (ASV)
- Thou hast loved righteousness, and hated wickedness: Therefore God, thy God, hath anointed thee With the oil of gladness above thy fellows.
- Bible in Basic English (BBE)
- You have been a lover of righteousness and a hater of evil: and so God, your God, has put the oil of joy on your head, lifting you high over all other kings.
- Darby Translation (DBY)
- Thou hast loved righteousness, and hated wickedness; therefore God, thy God, hath anointed thee with the oil of gladness above thy companions.
- Webster's Bible (WBS)
- Thou lovest righteousness, and hatest wickedness: therefore God, thy God, hath anointed thee with the oil of gladness above thy fellows.
- Young's Literal Translation (YLT)
- Thou hast loved righteousness and hatest wickedness, Therefore God, thy God, hath anointed thee, Oil of joy above thy companions.
Read in context
- 5ನಿನ್ನ ಹದವಾದ ಬಾಣಗಳು ಅರಸನ ಶತ್ರು ಗಳ ಹೃದಯದಲ್ಲಿ ನೆಟ್ಟಿವೆ; ಅವುಗಳಿಂದ ಜನರು ನಿನ್ನ ಕೆಳಗೆ ಬೀಳುತ್ತಾರೆ
- 6ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ.
- 7ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
- 8ನಿನ್ನ ವಸ್ತ್ರಗಳೆಲ್ಲಾ ಬೋಳವು ಅಗರು ದಾಲ್ಚಿನ್ನಿ ಇವುಗಳ ಸುವಾಸನೆಯಿಂದ ಇರುತ್ತವೆ. ಇವುಗಳಿಂದ ಅವರು ದಂತದ ಅರಮನೆಗಳೊಳಗಿಂದ ನಿನ್ನನ್ನು ಸಂತೋಷಪಡಿಸುತ್ತಾರೆ.
- 9ಅರಸುಗಳ ಕುಮಾರ್ತೆ ಯರು ನಿನ್ನ ಗೌರವವುಳ್ಳ ಸ್ತ್ರೀಯರಲ್ಲಿ ಇದ್ದಾರೆ; ರಾಣಿಯು ಓಫಿರ್ ಬಂಗಾರವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿದ್ದಾಳೆ.
Cross references
- Hebrews 1:9 ಇಬ್ರಿಯರಿಗೆ 1:9ನೀನು ನೀತಿಯನ್ನು ಪ್ರೀತಿಸಿದ್ದೀ, ದುಷ್ಠತನವನ್ನು ದ್ವೇಷಿಸಿದ್ದೀ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾನೆಂತಲೂ
- Psalm 21:6 ಕೀರ್ತನೆಗಳು 21:6ನೀನು ಎಂದೆಂದಿಗೂ ಅವನನ್ನು ಅಧಿಕವಾಗಿ ಆಶೀರ್ವಾದ ಮಾಡಿದ್ದೀ. ನಿನ್ನ ಮುಖದ ಮುಂದೆ ಅವನನ್ನು ಅಧಿಕ ವಾಗಿ ಸಂತೋಷಪಡುವಂತೆ ಮಾಡಿದ್ದೀ.
- Isaiah 61:1–3 ಯೆಶಾಯ 61:1–3ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- Psalm 33:5 ಕೀರ್ತನೆಗಳು 33:5ಆತನು ನೀತಿ ನ್ಯಾಯಗಳನ್ನು ಪ್ರೀತಿಮಾಡುತ್ತಾನೆ; ಭೂಮಿ ಎಲ್ಲಾ ಕರ್ತನ ಒಳ್ಳೇತನದಿಂದ ತುಂಬಿದೆ.
- Ephesians 1:3 ಎಫೆಸದವರಿಗೆ 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
- Colossians 1:18–19 ಕೊಲೊಸ್ಸೆಯವರಿಗೆ 1:18–19ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ. ಆತನಲ್ಲಿ ಸರ್ವ ಸಂಪೂರ್ಣತೆಯು ವಾಸವಾಗಿರುವದು ತಂದೆಗೆ ಇಷ್ಟ ವಾಗಿತ್ತು.
- Luke 4:18–21 ಲೂಕನು 4:18–21ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ ಕರ್ತನ ಅಂಗೀಕೃತವಾದ ವರುಷವನ್ನು ಸಾರುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂದು ಬರೆದಿರುವದನ್ನು ಕಂಡು ಓದಿದನು. ಆತನು ಆ ಪುಸ್ತಕವನ್ನು ಮುಚ್ಚಿ ತಿರಿಗಿ ಪರಿಚಾರಕನ ಕೈಗೆ ಕೊಟ್ಟು ಕೂತುಕೊಂಡನು. ಆಗ ಆ ಸಭಾ ಮಂದಿರದಲ್ಲಿದ್ದವ ರೆಲ್ಲರ ಕಣ್ಣುಗಳು ಆತನನ್ನೇ ದೃಷ್ಟಿಸಿದವು. ಆತನು ಅವರಿಗೆ--ನೀವು ಕಿವಿಯಿಂದ ಕೇಳಿದ ಈ ಬರಹವು ಈ ದಿವಸ ನೆರವೇರಿತು ಎಂದು ಹೇಳಲಾರಂಭಿಸಿದನು.
- John 3:34 ಯೋಹಾನನು 3:34ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
- Psalm 89:20 ಕೀರ್ತನೆಗಳು 89:20ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.
- Acts 2:28 ಅಪೊಸ್ತಲರ ಕೃತ್ಯಗಳು 2:28ನೀನು ಜೀವಮಾರ್ಗ ಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿ ಎಂದು ಹೇಳು ತ್ತಾನೆ.
- Psalm 101:8 ಕೀರ್ತನೆಗಳು 101:8ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
- Psalm 99:4 ಕೀರ್ತನೆಗಳು 99:4ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.