Psalms · chapter 45 · verse 9
Psalm 45:9 in Kannada
ಅರಸುಗಳ ಕುಮಾರ್ತೆ ಯರು ನಿನ್ನ ಗೌರವವುಳ್ಳ ಸ್ತ್ರೀಯರಲ್ಲಿ ಇದ್ದಾರೆ; ರಾಣಿಯು ಓಫಿರ್ ಬಂಗಾರವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿದ್ದಾಳೆ.
Arasugala kumaarte yaru ninna gauravavulla streeyaralli iddaare; raaniyu ophir bangaaravannu dharisikondu ninna balagadeyalli nintiddaale.
Psalm 45:9 in English
- King James Version (KJV)
- Kings’ daughters [were] among thy honourable women: upon thy right hand did stand the queen in gold of Ophir.
- World English Bible (WEB)
- Kings’ daughters are among your honorable women. At your right hand the queen stands in gold of Ophir.
- American Standard Version (ASV)
- Kings’ daughters are among thy honorable women: At thy right hand doth stand the queen in gold of Ophir.
- Bible in Basic English (BBE)
- Kings' daughters are among your noble women: on your right is the queen in gold of Ophir.
- Darby Translation (DBY)
- Kings' daughters are among thine honourable women; upon thy right hand doth stand the queen in gold of Ophir.
- Webster's Bible (WBS)
- Kings daughters [were] among thy honorable women: upon thy right hand stood the queen in gold of Ophir.
- Young's Literal Translation (YLT)
- Daughters of kings [are] among thy precious ones, A queen hath stood at thy right hand, In pure gold of Ophir.
Read in context
- 7ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
- 8ನಿನ್ನ ವಸ್ತ್ರಗಳೆಲ್ಲಾ ಬೋಳವು ಅಗರು ದಾಲ್ಚಿನ್ನಿ ಇವುಗಳ ಸುವಾಸನೆಯಿಂದ ಇರುತ್ತವೆ. ಇವುಗಳಿಂದ ಅವರು ದಂತದ ಅರಮನೆಗಳೊಳಗಿಂದ ನಿನ್ನನ್ನು ಸಂತೋಷಪಡಿಸುತ್ತಾರೆ.
- 9ಅರಸುಗಳ ಕುಮಾರ್ತೆ ಯರು ನಿನ್ನ ಗೌರವವುಳ್ಳ ಸ್ತ್ರೀಯರಲ್ಲಿ ಇದ್ದಾರೆ; ರಾಣಿಯು ಓಫಿರ್ ಬಂಗಾರವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿದ್ದಾಳೆ.
- 10ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು.
- 11ಆಗ ಅರಸನು ನಿನ್ನ ಸೌಂದರ್ಯ ವನ್ನು ಬಹಳವಾಗಿ ಅಪೇಕ್ಷಿಸುವನು; ಆತನೇ ನಿನ್ನ ಕರ್ತನು; ಆತನನ್ನು ಆರಾಧಿಸು.
Cross references
- Revelation 21:9 ಪ್ರಕಟನೆ 21:9ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ--ಇಲ್ಲಿಗೆ ಬಾ, ಕುರಿಮರಿಯಾದಾತನಿಗೆ ಹೆಂಡತಿಯಾಗ ತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿದನು.
- 1 Kings 2:19 1 ಅರಸುಗಳು 2:19ಆದದರಿಂದ ಬತ್ಷೆಬೆಳು ಅದೋನೀಯನಿಗೋಸ್ಕರ ಮಾತನಾಡುವದಕ್ಕೆ ಅರಸ ನಾದ ಸೊಲೊಮೋನನ ಬಳಿಗೆ ಹೋದಳು. ಅರಸನು ಅವಳನ್ನು ಎದುರುಗೊಳ್ಳಲು ಎದ್ದು ಅವಳಿಗೆ ಅಡ್ಡಬಿದ್ದು ತಾನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಅರಸನ ತಾಯಿಗೋಸ್ಕರ ಆಸನವನ್ನು ಹಾಕಿಸಿದನು.
- Revelation 21:2 ಪ್ರಕಟನೆ 21:2ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.
- Ephesians 5:26–27 ಎಫೆಸದವರಿಗೆ 5:26–27ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.
- Revelation 19:7 ಪ್ರಕಟನೆ 19:7ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು.
- John 3:29 ಯೋಹಾನನು 3:29ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
- Song of Solomon 7:1 ಪರಮಗೀತೆ 7:1ಓ ರಾಜಪುತ್ರನ ಮಗಳೇ! ಕೆರಗಳು ಮೆಟ್ಟಿರುವ ನಿನ್ನ ಪಾದಗಳು ಎಷ್ಟು ಸುಂದ ರವಾಗಿವೆ; ನಿನ್ನ ಸೊಂಟದ ಕೀಲುಗಳು ಪ್ರವೀಣನ ಕೈಕೆಲಸವಾದ ವಿಚಿತ್ರ ಆಭರಣಗಳಂತಿವೆ
- Song of Solomon 6:8–9 ಪರಮಗೀತೆ 6:8–9ಅರು ವತ್ತು ಮಂದಿ ರಾಣಿಯರೂ ಎಂಭತ್ತು ಮಂದಿ ಉಪಪತ್ನಿಯರೂ ಲೆಕ್ಕವಿಲ್ಲದ ಕನ್ಯೆಯರೂ ಇದ್ದಾರೆ. ನನ್ನ ಪಾರಿವಾಳವು, ನನ್ನ ನಿರ್ಮಲೆಯು, ಒಬ್ಬಳೇ; ಅವಳು ತನ್ನ ತಾಯಿಗೆ ಒಬ್ಬಳೇ. ತನ್ನ ಹೆತ್ತವಳಿಗೆ ಆಯಲ್ಪಟ್ಟವಳಾಗಿದ್ದಾಳೆ, ಕುಮಾರ್ತೆಯರು ಅವ ಳನ್ನು ನೋಡಿ ಆಶೀರ್ವದಿಸಿದರು; ಹೌದು, ರಾಣಿ ಯರೂ ಉಪಪತ್ನಿಯರೂ ಅವಳನ್ನು ಹೊಗಳಿದರು.
- Isaiah 60:10–11 ಯೆಶಾಯ 60:10–11ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು. ಆದದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವವು; ಅನ್ಯಜನಾಂಗಗಳ ಆಸ್ತಿ ನಿನ್ನ ಬಳಿಗೆ ತರಲ್ಪಟ್ಟು, ಅವರ ಅರಸರು ಸಹ ನಡಿಸಲ್ಪಡುವದ ಕ್ಕೋಸ್ಕರವೇ ಹಗಲು ಇಲ್ಲವೆ ರಾತ್ರಿ ಅವು ಮುಚ್ಚಲ್ಪ ಡುವದಿಲ್ಲ.
- Psalm 45:13 ಕೀರ್ತನೆಗಳು 45:13ಅರಸನ ಮಗಳು ತನ್ನಲ್ಲಿ ಪೂರ್ಣ ಘನವುಳ್ಳವ ಳಾಗಿದ್ದಾಳೆ; ಅವಳ ವಸ್ತ್ರವು ಚಿನ್ನದಿಂದ ನೆಯಿದದೆ.
- Revelation 21:24 ಪ್ರಕಟನೆ 21:24ರಕ್ಷಿಸಲ್ಪಟ್ಟ ಜನಾಂಗದವರು ಅದರ ಬೆಳಕಿನಲಿ ನಡೆಯುವರು; ಭೂರಾಜರು ತಮ್ಮ ವೈಭವವನ್ನೂ ಘನವನ್ನೂ ಅಲ್ಲಿಗೆ ತರುವರು.
- Job 22:24 ಯೋಬನು 22:24ಧೂಳಿನಂತೆ ಬಂಗಾರವನ್ನು, ಹಳ್ಳಗಳ ಕಲ್ಲುಗಳಂತೆ ಓಫಿರ್ ಬಂಗಾರವನ್ನು ತೆಗೆದು ಹಾಕುವಿ.