Psalms · chapter 46 · verse 1
Psalm 46:1 in Kannada
ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
Namma aashrayavoo balavoo aagiruva devaru ikkattinalli namage vishesha sahaayakanu.
Psalm 46:1 in English
- King James Version (KJV)
- To the chief Musician for the sons of Korah, A Song upon Alamoth. God [is] our refuge and strength, a very present help in trouble.
- World English Bible (WEB)
- For the Chief Musician. By the sons of Korah. According to Alamoth. God is our refuge and strength, a very present help in trouble.
- American Standard Version (ASV)
- For the Chief Musician. [A Psalm] of the sons of Korah; set to Alamoth. A Song. God is our refuge and strength, A very present help in trouble.
- Bible in Basic English (BBE)
- To the chief music-maker. Of the sons of Korah; put to Alamoth. A Song. God is our harbour and our strength, a very present help in trouble.
- Darby Translation (DBY)
- To the chief Musician. Of the sons of Korah. On Alamoth. A song. God is our refuge and strength, a help in distresses, very readily found.
- Webster's Bible (WBS)
- To the chief Musician for the sons of Korah, A Song upon Alamoth. God [is] our refuge and strength, a very present help in trouble.
- Young's Literal Translation (YLT)
- To the Overseer. — By sons of Korah. 'For the Virgins.' — A song. God [is] to us a refuge and strength, A help in adversities found most surely.
Read in context
- 1ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
- 2ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ
- 3ಅದರ ನೀರುಗಳು ಘೋಷಿಸಿ ಕದಲಿದರೂ ಅದರ ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು. ಸೆಲಾ.
Cross references
- Psalm 145:18 ಕೀರ್ತನೆಗಳು 145:18ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.
- Psalm 9:9 ಕೀರ್ತನೆಗಳು 9:9ಕರ್ತನು ಕುಗ್ಗಿದವರಿಗೆ ಆಶ್ರಯವಾಗಿರುವನು, ಇಕ್ಕಟ್ಟಿನ ಸಮಯದಲ್ಲಿ ಸಹ ಆಶ್ರಯವಾಗಿರುವನು.
- Proverbs 18:10 ಜ್ಞಾನೋಕ್ತಿಗಳು 18:10ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
- Psalm 62:7–8 ಕೀರ್ತನೆಗಳು 62:7–8ದೇವರಲ್ಲಿಯೇ ನನ್ನ ರಕ್ಷಣೆಯೂ ಘನವೂ ಇದೆ; ನನ್ನ ಬಲದ ಬಂಡೆಯೂ ನನ್ನ ಆಶ್ರಯವೂ ದೇವರಲ್ಲಿಯೇ. ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Psalm 91:1–9 ಕೀರ್ತನೆಗಳು 91:1–9ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು. ನನ್ನ ಆಶ್ರಯವೂ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ ಎಂದು ನಾನು ಕರ್ತನಿಗೆ ಹೇಳುತ್ತೇನೆ. ನಿಶ್ಚಯವಾಗಿ ಆತನು ನಿನ್ನನ್ನು ಬೇಡನ ಉರ್ಲಿ ನಿಂದಲೂ ಅಪಾಯದ ಜಾಡ್ಯದಿಂದಲೂ ಬಿಡಿಸು ವನು. ತನ್ನ ರೆಕ್ಕೆಗಳಿಂದ ನಿನ್ನನ್ನು ಹೊದಗಿಸುವನು; ಆತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿ; ಆತನ ಸತ್ಯವು ನಿನ್ನ ಖೇಡ್ಯವೂ ಡಾಲೂ ಆಗಿದೆ. ರಾತ್ರಿಯ ಭಯಂಕರತೆಗೂ ಹಗಲಲ್ಲಿ ಹಾರುವ ಬಾಣಕ್ಕೂ ಅಂಧಕಾರದಲ್ಲಿ ನಡೆಯುವ ಜಾಡ್ಯಕ್ಕೂ ಇಲ್ಲವೆ ಮಧ್ಯಾಹ್ನದಲ್ಲಿ ಹಾಳು ಮಾಡುವ ನಾಶನಕ್ಕೂ ನೀನು ಭಯಪಡದೆ ಇರುವಿ. ನಿನ್ನ ಕಡೆಯಲ್ಲಿ ಸಾವಿರ ಜನರೂ ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರೂ ಬಿದ್ದಾಗ್ಯೂ ನಿನ್ನ ಸವಿಾಪಕ್ಕೆ ಅದು ಬರುವದಿಲ್ಲ. ನಿನ್ನ ಕಣ್ಣುಗಳಿಂದ ಮಾತ್ರ ನೀನು ದೃಷ್ಟಿಸಿ ದುಷ್ಟರಿಗೆ ಮುಯ್ಯಿಗೆ ಮುಯ್ಯಿ ಆಗುವದನ್ನು ನೋಡುವಿ. ಮಹೋನ್ನತನಾದ ಕರ್ತನನ್ನು ನಿನ್ನ ಆಶ್ರಯ ವಾಗಿಯೂ ನಿವಾಸಸ್ಥಾನವಾಗಿಯೂ ಮಾಡಿಕೊಂಡ ದ್ದರಿಂದ
- Psalm 142:5 ಕೀರ್ತನೆಗಳು 142:5ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.
- Psalm 46:11 ಕೀರ್ತನೆಗಳು 46:11ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Deuteronomy 4:7 ಧರ್ಮೋಪದೇಶಕಾಂಡ 4:7ನಾವು ಆತನಿಗೆ ಮೊರೆ ಯಿಡುವ ಎಲ್ಲಾ ವಿಷಯಗಳಲ್ಲಿ ನಮ್ಮ ದೇವರಾದ ಕರ್ತನು ನಮಗೆ ಸವಿಾಪವಿರುವ ಪ್ರಕಾರ ಬೇರೆ ಸವಿಾಪವಾದ ದೇವರುಳ್ಳ ದೊಡ್ಡ ಜನಾಂಗ ಯಾವದು?
- Proverbs 14:26 ಜ್ಞಾನೋಕ್ತಿಗಳು 14:26ಕರ್ತನ ಭಯವೇ ಬಲವಾದ ಭರವಸವು; ಆತನ ಮಕ್ಕಳಿಗೆ ಆಶ್ರಯ ಸ್ಥಳವು ಇರುವದು.
- 2 Samuel 22:17–20 2 ಸಮುವೇಲನು 22:17–20ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು, ವಿಸ್ತಾರವಾದ ನೀರುಗಳೊಳಗಿಂದ ನನ್ನನ್ನು ಎಳೆದನು. ನನ್ನ ಬಲವುಳ್ಳ ಶತ್ರುವಿಗೂ ನನ್ನ ಹಗೆಯವರಿಗೂ ನನ್ನನ್ನು ತಪ್ಪಿಸಿದನು; ಅವರು ನನಗಿಂತ ಬಲಿಷ್ಠ ರಾಗಿದ್ದರು. ನನ್ನ ಆಪತ್ತಿನ ದಿವಸದಲ್ಲಿ ನನಗೆ ಅಡ್ಡಿ ಯಾಗಿದ್ದರು; ಆದರೆ ಕರ್ತನು ನನಗೆ ಆಧಾರ ವಾಗಿದ್ದನು. ನನ್ನನ್ನು ವಿಶಾಲ ಸ್ಥಳಕ್ಕೆ ಹೊರಗೆ ತಂದನು; ಆತನು ನನ್ನಲ್ಲಿ ಸಂತೋಷಪಟ್ಟದ್ದರಿಂದ ನನ್ನನ್ನು ತಪ್ಪಿಸಿಬಿಟ್ಟನು.
- Hebrews 6:18 ಇಬ್ರಿಯರಿಗೆ 6:18ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- Psalm 46:7 ಕೀರ್ತನೆಗಳು 46:7ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.