Psalms · chapter 46 · verse 11
Psalm 46:11 in Kannada
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
Sainyagala kartanu namma sangada iddaane; yaakobana devaru namage aashrayavaagiddaane. Selaa.
Psalm 46:11 in English
- King James Version (KJV)
- The LORD of hosts [is] with us; the God of Jacob [is] our refuge. Selah.
- World English Bible (WEB)
- The LORD of Armies is with us. The God of Jacob is our refuge. Selah.
- American Standard Version (ASV)
- Jehovah of hosts is with us; The God of Jacob is our refuge. [Selah
- Bible in Basic English (BBE)
- The Lord of armies is with us; the God of Jacob is our high tower. (Selah.)
- Darby Translation (DBY)
- Jehovah of hosts is with us; the God of Jacob is our high fortress. Selah.
- Webster's Bible (WBS)
- The LORD of hosts [is] with us; the God of Jacob [is] our refuge. Selah.
- Young's Literal Translation (YLT)
- Jehovah of hosts [is] with us, A tower for us [is] the God of Jacob! Selah.
Read in context
- 9ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.
- 10ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- 11ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
Cross references
- Deuteronomy 33:27 ಧರ್ಮೋಪದೇಶಕಾಂಡ 33:27ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.
- Jeremiah 16:19 ಯೆರೆಮೀಯ 16:19ಓ ಕರ್ತನೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಅನ್ಯರು ನಿನ್ನ ಬಳಿಗೆ ಬಂದು--ನಿಶ್ಚಯ ವಾಗಿ ನಮ್ಮ ತಂದೆಗಳು ಸುಳ್ಳನ್ನು ವ್ಯರ್ಥವನ್ನು ಲಾಭ ವಿಲ್ಲದವುಗಳನ್ನು ಬಾಧ್ಯವಾಗಿ ಹೊಂದಿದ್ದಾರೆ.
- Psalm 46:7 ಕೀರ್ತನೆಗಳು 46:7ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Psalm 46:1 ಕೀರ್ತನೆಗಳು 46:1ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
- Psalm 48:3 ಕೀರ್ತನೆಗಳು 48:3ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ.