Psalms · chapter 46 · verse 2
Psalm 46:2 in Kannada
ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ
Aadadarinda bhoomiyu tegedu haakalpattaroo bettagalu samudrada madhyakke oyya lpattaroo
Psalm 46:2 in English
- King James Version (KJV)
- Therefore will not we fear, though the earth be removed, and though the mountains be carried into the midst of the sea;
- World English Bible (WEB)
- Therefore we won’t be afraid, though the earth changes, though the mountains are shaken into the heart of the seas;
- American Standard Version (ASV)
- Therefore will we not fear, though the earth do change, And though the mountains be shaken into the heart of the seas;
- Bible in Basic English (BBE)
- For this cause we will have no fear, even though the earth is changed, and though the mountains are moved in the heart of the sea;
- Darby Translation (DBY)
- Therefore will we not fear though the earth be removed, and though the mountains be carried into the heart of the seas;
- Webster's Bible (WBS)
- Therefore will we not fear, though the earth shall be removed, and though the mountains shall be carried into the midst of the sea;
- Young's Literal Translation (YLT)
- Therefore we fear not in the changing of earth, And in the slipping of mountains Into the heart of the seas.
Read in context
- 1ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
- 2ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ
- 3ಅದರ ನೀರುಗಳು ಘೋಷಿಸಿ ಕದಲಿದರೂ ಅದರ ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು. ಸೆಲಾ.
- 4ಒಂದು ನದಿ ಅದೆ; ಅದರ ಕಾಲುವೆಗಳು ದೇವರ ಪಟ್ಟಣವನ್ನೂ ಮಹೋನ್ನತನ ಗುಡಾರಗಳ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.
Cross references
- Psalm 23:4 ಕೀರ್ತನೆಗಳು 23:4ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.
- Hebrews 13:6 ಇಬ್ರಿಯರಿಗೆ 13:6ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
- Psalm 27:3 ಕೀರ್ತನೆಗಳು 27:3ನನಗೆ ವಿರೋಧವಾಗಿ ದಂಡು ಇಳಿದರೂ ನನ್ನ ಹೃದಯವು ಭಯಪಡದು; ಯುದ್ಧವು ನನ್ನ ಮೇಲೆ ಎದ್ದರೂ ಇದರಲ್ಲಿಯೂ ನಾನು ಭರವಸವಾಗಿರುವೆನು.
- Luke 21:9–11 ಲೂಕನು 21:9–11ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇವುಗಳು ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು. ಆತನು ಅವರಿಗೆ--ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳು ವವು. ಬೇರೆ ಬೇರೆ ಸ್ಥಳಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವವು; ಭಯಹುಟ್ಟಿ ಸುವ ದೃಶ್ಯಗಳೂ ಮಹಾಸೂಚನೆಗಳೂ ಆಕಾಶದಿಂದ ಆಗುವವು.
- Matthew 21:21 ಮತ್ತಾಯನು 21:21ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ
- Luke 21:33 ಲೂಕನು 21:33ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
- Psalm 18:7 ಕೀರ್ತನೆಗಳು 18:7ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು;
- 2 Peter 3:10–14 2 ಪೇತ್ರನು 3:10–14ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು. ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು. ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ? ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು. ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.
- Psalm 82:5 ಕೀರ್ತನೆಗಳು 82:5ಅವರು ಅರಿಯರು; ಗ್ರಹಿಸುವದಿಲ್ಲ; ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕ್ರಮವಿಲ್ಲದವುಗಳು.
- Luke 21:25–28 ಲೂಕನು 21:25–28ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು. ಆಕಾಶದ ಶಕ್ತಿಗಳು ಕದಲಿಸಲ್ಪಡುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಸಂಭವಿಸುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು. ಆಗ ಮನುಷ್ಯಕು ಮಾರನು ಬಲದಿಂದಲೂ ಮಹಾ ಮಹಿಮೆ ಯಿಂದಲೂ ಕೂಡಿದವನಾಗಿ ಮೇಘದಲ್ಲಿ ಬರುವದನ್ನು ಅವರು ಕಾಣುವರು; ಆದರೆ ಈ ಸಂಗತಿಗಳು ಸಂಭವಿಸುವದಕ್ಕೆ ಪ್ರಾರಂಭಿಸಿದಾಗ ಮೇಲಕ್ಕೆ ನೋಡಿರಿ; ನಿಮ್ಮ ತಲೆಗಳನ್ನು ಎತ್ತಿರಿ; ಯಾಕಂದರೆ ನಿಮ್ಮ ವಿಮೋಚನೆಯು ಸವಿಾಪವಾಗಿದೆ ಅಂದನು.
- Genesis 7:11–12 ಆದಿಕಾಂಡ 7:11–12ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು. ನಾಲ್ವತ್ತು ಹಗಲು ನಾಲ್ವತು ರಾತ್ರಿ ಭೂಮಿಯ ಮೇಲೆ ಮಳೆ ಸುರಿಯಿತು.
- Matthew 8:24–26 ಮತ್ತಾಯನು 8:24–26ಆಗ ಇಗೋ, ಸಮುದ್ರದಲ್ಲಿ ದೊಡ್ಡ ತುಫಾನು ಎದ್ದ ಕಾರಣ ದೋಣಿಯು ತೆರೆಗಳಿಂದ ಮುಚ್ಚಲ್ಪಟ್ಟಿತು; ಆದರೆ ಆತನು ನಿದ್ರಿಸುತ್ತಿದ್ದನು. ಆಗ ಆತನ ಶಿಷ್ಯರು ಬಂದು ಆತನನ್ನು ಎಬ್ಬಿಸಿ--ಕರ್ತನೇ ನಮ್ಮನ್ನು ರಕ್ಷಿಸು; ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.