Psalms · chapter 46 · verse 5
Psalm 46:5 in Kannada
ದೇವರು ಅದರ ಮಧ್ಯದಲ್ಲಿ ಇದ್ದಾನೆ; ಅದು ಕದಲದು; ದೇವರು ಹೊತ್ತಾರೆಯಲ್ಲಿ ಅದಕ್ಕೆ ಸಹಾಯ ಮಾಡುವನು.
Devaru adara madhyadalli iddaane; adu kadaladu; devaru hottaareyalli adakke sahaaya maaduvanu.
Psalm 46:5 in English
- King James Version (KJV)
- God [is] in the midst of her; she shall not be moved: God shall help her, [and that] right early.
- World English Bible (WEB)
- God is within her. She shall not be moved. God will help her at dawn.
- American Standard Version (ASV)
- God is in the midst of her; she shall not be moved: God will help her, and that right early.
- Bible in Basic English (BBE)
- God has taken his place in her; she will not be moved: he will come to her help at the dawn of morning.
- Darby Translation (DBY)
- God is in the midst of her; she shall not be moved: God shall help her at the dawn of the morning.
- Webster's Bible (WBS)
- God [is] in the midst of her; she shall not be moved: God shall help her, [and that] right early.
- Young's Literal Translation (YLT)
- God [is] in her midst — she is not moved, God doth help her at the turn of the morn!
Read in context
- 3ಅದರ ನೀರುಗಳು ಘೋಷಿಸಿ ಕದಲಿದರೂ ಅದರ ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು. ಸೆಲಾ.
- 4ಒಂದು ನದಿ ಅದೆ; ಅದರ ಕಾಲುವೆಗಳು ದೇವರ ಪಟ್ಟಣವನ್ನೂ ಮಹೋನ್ನತನ ಗುಡಾರಗಳ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.
- 5ದೇವರು ಅದರ ಮಧ್ಯದಲ್ಲಿ ಇದ್ದಾನೆ; ಅದು ಕದಲದು; ದೇವರು ಹೊತ್ತಾರೆಯಲ್ಲಿ ಅದಕ್ಕೆ ಸಹಾಯ ಮಾಡುವನು.
- 6ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು.
- 7ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
Cross references
- Zechariah 2:5 ಜೆಕರ್ಯ 2:5ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.
- Joel 2:27 ಯೋವೇಲ 2:27ನಾನು ಇಸ್ರಾಯೇಲಿನ ಮಧ್ಯದಲ್ಲಿ ಇದ್ದೇನೆಂದೂ ಮತ್ತೊಬ್ಬ ನಲ್ಲ, ನಾನೇ ನಿಮ್ಮ ದೇವರಾದ ಕರ್ತನಾಗಿದ್ದೇನೆಂದೂ ನೀವು ತಿಳುಕೊಳ್ಳುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
- Zephaniah 3:15 ಚೆಫನ್ಯ 3:15ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ.
- Zechariah 2:10–11 ಜೆಕರ್ಯ 2:10–11ಚೀಯೋನ್ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ. ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
- Ezekiel 43:7 ಯೆಹೆಜ್ಕೇಲನು 43:7ಆತನು ನನಗೆ--ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲಿನ ಮಕ್ಕಳ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಅಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರ ದಿಂದಲೂ ಎತ್ತರ ಸ್ಥಳಗಳಲ್ಲಿರುವ ಅವರ ಅರಸರ ಹೆಣಗಳಿಂದಲೂ ಇನ್ನು ಮೇಲೆ ಅಪವಿತ್ರಮಾಡುವ ದಿಲ್ಲ.
- Psalm 62:2 ಕೀರ್ತನೆಗಳು 62:2ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ; ನಾನು ಕದಲುವದೇ ಇಲ್ಲ.
- Isaiah 12:6 ಯೆಶಾಯ 12:6ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
- Psalm 112:6 ಕೀರ್ತನೆಗಳು 112:6ನಿಶ್ಚಯವಾಗಿ ಅವನು ಎಂದೆಂದಿಗೂ ಕದಲನು; ನೀತಿವಂತನು ನಿತ್ಯವಾಗಿ ಜ್ಞಾಪಕದಲ್ಲಿ ಇರುವನು.
- Matthew 18:20 ಮತ್ತಾಯನು 18:20ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.
- Zechariah 8:3 ಜೆಕರ್ಯ 8:3ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು.
- Psalm 30:5 ಕೀರ್ತನೆಗಳು 30:5ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.
- Psalm 62:6 ಕೀರ್ತನೆಗಳು 62:6ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ. ನಾನು ಕದಲೆನು.