Psalms · chapter 46 · verse 7
Psalm 46:7 in Kannada
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
Sainyagala kartanu namma sangada iddaane; yaakobana devaru namage aashrayavaagiddaane. Selaa.
Psalm 46:7 in English
- King James Version (KJV)
- The LORD of hosts [is] with us; the God of Jacob [is] our refuge. Selah.
- World English Bible (WEB)
- The LORD of Armies is with us. The God of Jacob is our refuge. Selah.
- American Standard Version (ASV)
- Jehovah of hosts is with us; The God of Jacob is our refuge. [Selah
- Bible in Basic English (BBE)
- The Lord of armies is with us; the God of Jacob is our high tower. (Selah.)
- Darby Translation (DBY)
- Jehovah of hosts is with us; the God of Jacob is our high fortress. Selah.
- Webster's Bible (WBS)
- The LORD of hosts [is] with us; the God of Jacob [is] our refuge. Selah.
- Young's Literal Translation (YLT)
- Jehovah of Hosts [is] with us, A tower for us [is] the God of Jacob. Selah.
Read in context
- 5ದೇವರು ಅದರ ಮಧ್ಯದಲ್ಲಿ ಇದ್ದಾನೆ; ಅದು ಕದಲದು; ದೇವರು ಹೊತ್ತಾರೆಯಲ್ಲಿ ಅದಕ್ಕೆ ಸಹಾಯ ಮಾಡುವನು.
- 6ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು.
- 7ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- 8ಬನ್ನಿರಿ, ಕರ್ತನ ಕಾರ್ಯಗಳನ್ನು ದೃಷ್ಟಿಸಿರಿ. ಆತನು ಭೂಮಿಯಲ್ಲಿ ಎಂಥಾ ನಾಶನಗಳನ್ನು ನಡಿಸಿದ್ದಾನೆ;
- 9ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.
Cross references
- Romans 8:31 ರೋಮಾಪುರದವರಿಗೆ 8:31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
- Psalm 9:9 ಕೀರ್ತನೆಗಳು 9:9ಕರ್ತನು ಕುಗ್ಗಿದವರಿಗೆ ಆಶ್ರಯವಾಗಿರುವನು, ಇಕ್ಕಟ್ಟಿನ ಸಮಯದಲ್ಲಿ ಸಹ ಆಶ್ರಯವಾಗಿರುವನು.
- Numbers 14:9 ಅರಣ್ಯಕಾಂಡ 14:9ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.
- 2 Chronicles 13:12 2 ಪೂರ್ವಕಾಲವೃತ್ತಾಂತ 13:12ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು.
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Isaiah 8:10 ಯೆಶಾಯ 8:10ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
- 2 Timothy 4:22 2 ತಿಮೊಥೆಯನಿಗೆ 4:22ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Psalm 46:11 ಕೀರ್ತನೆಗಳು 46:11ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.