Skip to content
ThuthiThuthiThuthi
Psalms · chapter 46 · verse 8

Psalm 46:8 in Kannada

ಬನ್ನಿರಿ, ಕರ್ತನ ಕಾರ್ಯಗಳನ್ನು ದೃಷ್ಟಿಸಿರಿ. ಆತನು ಭೂಮಿಯಲ್ಲಿ ಎಂಥಾ ನಾಶನಗಳನ್ನು ನಡಿಸಿದ್ದಾನೆ;

Banniri, kartana kaaryagalannu drushtisiri. Aatanu bhoomiyalli enthaa naashanagalannu nadisiddaane;

Psalm 46:8 in English

King James Version (KJV)
Come, behold the works of the LORD, what desolations he hath made in the earth.
World English Bible (WEB)
Come, see the LORD’s works, what desolations he has made on the earth.
American Standard Version (ASV)
Come, behold the works of Jehovah, What desolations he hath made in the earth.
Bible in Basic English (BBE)
Come, see the works of the Lord, the destruction which he has made in the earth.
Darby Translation (DBY)
Come, behold the works of Jehovah, what desolations he hath made in the earth:
Webster's Bible (WBS)
Come, behold the works of the LORD, what desolations he hath made in the earth.
Young's Literal Translation (YLT)
Come ye, see the works of Jehovah, Who hath done astonishing things in the earth,

Read in context

  1. 6ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು.
  2. 7ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
  3. 8ಬನ್ನಿರಿ, ಕರ್ತನ ಕಾರ್ಯಗಳನ್ನು ದೃಷ್ಟಿಸಿರಿ. ಆತನು ಭೂಮಿಯಲ್ಲಿ ಎಂಥಾ ನಾಶನಗಳನ್ನು ನಡಿಸಿದ್ದಾನೆ;
  4. 9ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.
  5. 10ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
Read all of Psalm 46

Cross references

Original words (Hebrew)

Psalm 46:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.